AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips for Parrot: ಮನೆಯಲ್ಲಿ ಗಿಳಿ ಸಾಕಿದ್ದೀರಾ ಅಥವಾ ಸಾಕುವ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಈ ವಿಷ್ಯ ತಿಳಿದಿರಲಿ

ಮನೆಯಲ್ಲಿ ಗಿಳಿ ಸಾಕುವುದು ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಈಶಾನ್ಯ ಅಥವಾ ಪೂರ್ವ ದಿಕ್ಕು ಗಿಳಿಗಳಿಗೆ ಅತ್ಯುತ್ತಮ ಸ್ಥಳ. ನೈಋತ್ಯ ದಿಕ್ಕು ಅನುಕೂಲಕರವಲ್ಲ. ಗಿಳಿಗಳಿಗೆ ವಿಶಾಲ ಮತ್ತು ಸ್ವಚ್ಛವಾದ ಪರಿಸರ ಅಗತ್ಯ. ಅವುಗಳನ್ನು ನಿರ್ಲಕ್ಷಿಸುವುದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸಿದ್ದಂತೆ. ವಾಸ್ತು ಸಲಹೆಯೊಂದಿಗೆ ಗಿಳಿಗಳನ್ನು ಸಾಕಿ ಸಕಾರಾತ್ಮಕ ಶಕ್ತಿಯನ್ನು ಪಡೆಯಿರಿ.

Vastu Tips for Parrot: ಮನೆಯಲ್ಲಿ ಗಿಳಿ ಸಾಕಿದ್ದೀರಾ ಅಥವಾ ಸಾಕುವ ಪ್ಲ್ಯಾನ್ ಇದ್ಯಾ? ಹಾಗಿದ್ರೆ ಈ ವಿಷ್ಯ ತಿಳಿದಿರಲಿ
Vastu Tips For Keeping Parrots At Home
ಅಕ್ಷತಾ ವರ್ಕಾಡಿ
|

Updated on: Apr 08, 2025 | 8:25 AM

Share

ಸಾಕಷ್ಟು ಜನರಿಗೆ ಮನೆಯಲ್ಲಿ ಗಿಳಿ ಸಾಕುವ ಅಭ್ಯಾಸವಿರುತ್ತದೆ. ಆದರೆ ಮನೆಯಲ್ಲಿ ಯಾವುದೇ ಪ್ರಾಣಿ ಪಕ್ಷಿಗಳನ್ನು ಸಾಕುವ ಮೊದಲು ವಾಸ್ತು ಸಲಹೆ ಪಡೆಯುವುದು ಅಗತ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ತಜ್ಞರ ಪ್ರಕಾರ, ಮನೆಯಲ್ಲಿ ಗಿಳಿಗಳಿದ್ದರೆ ಅದು ಸ್ವಯಂಚಾಲಿತವಾಗಿ ಸಕಾರಾತ್ಮಕ ಶಕ್ತಿಯನ್ನು ತರುತ್ತದೆ. ಅವುಗಳ ವರ್ಣರಂಜಿತ ರೆಕ್ಕೆಗಳು ಮತ್ತು ಅವುಗಳ ಸ್ವಭಾವವು ಮನೆಗೆ ಹೊಸ ಉತ್ಸಾಹವನ್ನು ತರುತ್ತದೆ. ಆದಾಗ್ಯೂ, ಇವುಗಳನ್ನು ಮನೆಯಲ್ಲಿ ಕೆಲವು ದಿಕ್ಕುಗಳಲ್ಲಿ ಇಡುವುದರಿಂದ ಇನ್ನೂ ಉತ್ತಮ ಪ್ರಯೋಜನಗಳು ದೊರೆಯುತ್ತವೆ ಎಂದು ಹೇಳಲಾಗುತ್ತದೆ.

ಈಶಾನ್ಯ ಅಥವಾ ಪೂರ್ವ ದಿಕ್ಕು ಉತ್ತಮ:

ಇವು ವಾಸ್ತುವಿನಲ್ಲಿ ಅತ್ಯಂತ ಪವಿತ್ರವಾದ ದಿಕ್ಕುಗಳಾಗಿವೆ. ಇಲ್ಲಿ ಗಿಳಿಗಳನ್ನು ಸಾಕುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಎಂದು ಹೇಳಲಾಗುತ್ತದೆ. ಗಿಳಿ ಗೂಡು ಹಾಕಲು ಇದು ಅತ್ಯುತ್ತಮ ಸ್ಥಳ.

ನೈಋತ್ಯ ದಿಕ್ಕಿನಲ್ಲಿ ಗಿಳಿ ಗೂಡ ಇಡಲೇಬಾರದು:

ಈ ದಿಕ್ಕಿನಲ್ಲಿ ಗಿಳಿಯ ಪಂಜರವಿದ್ದರೆ, ಮನೆಯಲ್ಲಿನ ಶಕ್ತಿಗಳು ಅಡ್ಡಿಪಡಿಸಿ ಕೆಲವು ಅವ್ಯವಸ್ಥೆಯನ್ನು ಉಂಟುಮಾಡುವ ಸಾಧ್ಯತೆಯಿದೆ. ಆದ್ದರಿಂದ ಈ ವಿಷಯದಲ್ಲಿ ಜಾಗರೂಕರಾಗಿರಿ. ಯಾವುದೇ ಕಾರಣಕ್ಕೂ ಗಿಳಿಯ ಗೂಡನ್ನು ಈ ದಿಕ್ಕಿನಲ್ಲಿ ಇಡಬೇಡಿ.

ಇದನ್ನೂ ಓದಿ
Image
ಬೆಳಿಗ್ಗೆ ಎದ್ದ ತಕ್ಷಣ ತಪ್ಪಿಯೂ ಈ ಕೆಲಸ ಮಾಡಬೇಡಿ!
Image
ಕನಸಿನಲ್ಲಿ ಬಾವಲಿ ಕಂಡರೆ ಶುಭವೋ, ಅಶುಭವೋ? ಸ್ವಪ್ನ ಶಾಸ್ತ್ರ ಹೇಳುವುದೇನು?
Image
ಜಾತಕದಲ್ಲಿ ಮಂಗಳ ದೋಷ ಇದ್ದರೆ ತಿಳಿಯುವುದು ಹೇಗೆ? ಅದಕ್ಕೆ ಪರಿಹಾರಗಳೇನು?
Image
ಹನುಮ ಜಯಂತಿ ಯಾವಾಗ? ಸರಿಯಾದ ದಿನಾಂಕ ಮತ್ತು ಪೂಜಾ ವಿಧಾನ

ಇದನ್ನೂ ಓದಿ: ಶಿವನಿಗೆ ಕುಂಕುಮವನ್ನು ಯಾಕೆ ಅರ್ಪಿಸಬಾರದು?

ಮನೆಯಲ್ಲಿ ಗಿಳಿ ಸಾಕುವಾಗ ಈ ವಿಷ್ಯ ನೆನಪಿನಲ್ಲಿಟ್ಟುಕೊಳ್ಳಿ:

ಗಿಳಿಗಳು ಇಕ್ಕಟ್ಟಾದ ಪಂಜರಗಳು ಮತ್ತು ಕೊಳಕು ಪರಿಸರವನ್ನು ಇಷ್ಟಪಡುವುದಿಲ್ಲ. ಅದಕ್ಕಾಗಿಯೇ ನೀವು ಅವುಗಳಿಗೆ ವಿಶಾಲವಾದ ಮತ್ತು ಸ್ವಚ್ಛವಾದ ಸ್ಥಳವನ್ನು ನೀಡಬೇಕು. ಅವುಗಳನ್ನು ಸಂತೋಷವಾಗಿಡುವುದರಿಂದ ನಿಮ್ಮ ಮನೆಗೂ ಸಂತೋಷ ಬರುತ್ತದೆ. ಆದರೆ, ನೀವು ಅವುಗಳನ್ನು ನಿರ್ಲಕ್ಷಿಸಿದರೆ ಅಥವಾ ಒಂದೇ ಪಂಜರದಲ್ಲಿ ಹಲವಾರು ಗಿಳಿಗಳನ್ನು ಹಾಕಿ ಸಾಕುವುದರಿಂದ, ಅದು ನಿಮ್ಮ ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸಬಹುದು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ