AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vastu Tips: ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಡುವುದರಿಂದ ಐಶ್ವರ್ಯ ಹೆಚ್ಚುವುದು..!

ಮನೆಯ ದಕ್ಷಿಣ ದಿಕ್ಕು ಸಂಪತ್ತಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ಈ ದಿಕ್ಕಿನಲ್ಲಿ ಕೆಲವು ವಸ್ತುಗಳನ್ನು ಇಡುವುದರಿಂದ ಹಣವು ಆಯಸ್ಕಾಂತದಂತೆ ಆಕರ್ಷಿತವಾಗುತ್ತದೆ ಮತ್ತು ಮನೆಯೊಳಗೆ ಸಕರಾತ್ಮಕ ಶಕ್ತಿ ಸದಾ ನೆಲೆಸಿರುತ್ತದೆ ಎಂದು ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಆದ್ದರಿಂದ ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Vastu Tips: ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಡುವುದರಿಂದ ಐಶ್ವರ್ಯ ಹೆಚ್ಚುವುದು..!
Vastu Tips For South Direction
ಅಕ್ಷತಾ ವರ್ಕಾಡಿ
|

Updated on: Jul 13, 2025 | 11:22 AM

Share

ಮನೆಯ ದಿಕ್ಕು, ಆಕಾರ, ಅಡುಗೆಮನೆ ಮತ್ತು ಮಲಗುವ ಕೋಣೆ ಪ್ರತಿಯೊಂದು ಮೂಲೆಗೂ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಂತ ಅಗತ್ಯ ತಜ್ಞರು ಸಲಹೆ ನೀಡುತ್ತಾರೆ. ಇದು ಮನೆ ತುಂಬಾ ಸಕಾರಾತ್ಮಕ ಶಕ್ತಿಗೆ ಕಾರಣವಾಗಿ ಸುಖ ಸಂಪತ್ತನ್ನು ಹೆಚ್ಚಿಸುತ್ತವೆ. ಅದರಂತೆ ಮನೆಯ ದಕ್ಷಿಣ ದಿಕ್ಕಿನಲ್ಲಿ ಈ ಕೆಲವು ವಸ್ತುಗಳನ್ನು ಇಡುವುದರಿಂದ ಸಂಪತ್ತಿನ ಹರಿವು ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಅಂತಹ ವಸ್ತುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಫೀನಿಕ್ಸ್ ಹಕ್ಕಿಯ ಚಿತ್ರ:

ಮನೆಯ ದಕ್ಷಿಣ ಗೋಡೆಯ ಮೇಲೆ ಫೀನಿಕ್ಸ್ ಹಕ್ಕಿಯ ಚಿತ್ರ ಅಥವಾ ವರ್ಣಚಿತ್ರವನ್ನು ಹಾಕುವುದು ಶುಭವೆಂದು ಪರಿಗಣಿಸಲಾಗಿದೆ. ಈ ಹಕ್ಕಿಯ ಚಿತ್ರವನ್ನುದಿಕ್ಕಿನಲ್ಲಿ ಇಡುವುದರಿಂದ ಬಡತನ ದೂರವಾಗುತ್ತದೆ ಮತ್ತು ಸಂಪತ್ತು ಬರುತ್ತದೆ. ಅಲ್ಲದೆ, ಮನೆಯಲ್ಲಿ ವಾಸಿಸುವ ಜನರ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಪೊರಕೆ:

ಪೊರಕೆಯು ಲಕ್ಷ್ಮಿ ದೇವಿಗೆ ಸಂಬಂಧಿಸಿದೆ. ಅಂತಹ ಪರಿಸ್ಥಿತಿಯಲ್ಲಿ, ತಪ್ಪು ದಿಕ್ಕಿನಲ್ಲಿ ಪೊರಕೆ ಇಡುವುದರಿಂದ ಅದು ನಿಮ್ಮನ್ನು ಬಡತನಕ್ಕೆ ದೂಡಬಹುದು. ವಾಸ್ತು ತಜ್ಞೆ ನಿಕಿತಾ ಶರ್ಮಾ ಅವರ ಪ್ರಕಾರ, ಪೊರಕೆಯನ್ನು ಯಾವಾಗಲೂ ಮನೆಯ ದಕ್ಷಿಣ ದಿಕ್ಕಿನಲ್ಲಿ ಇಡಬೇಕು. ಇದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಉಳಿಸಿಕೊಳ್ಳುತ್ತದೆ ಮತ್ತು ಸಂಪತ್ತನ್ನು ಹೆಚ್ಚಿಸುತ್ತದೆ. ಆದರೆ ಪೊರಕೆಯನ್ನು ಹೊರಗಿನವರು ನೋಡದ ರೀತಿಯಲ್ಲಿ ಇಡಬೇಕು ಎಂಬುದನ್ನು ನೆನಪಿನಲ್ಲಿಡಿ.

ಹಾಸಿಗೆ:

ಹಾಸಿಗೆ ಸಾಮಾನ್ಯವಾಗಿ ಪ್ರತಿಯೊಂದು ಮನೆಯಲ್ಲೂ ಇರುತ್ತದೆ. ಆದರೆ ತಿಳಿದೋ ತಿಳಿಯದೆಯೋ, ತಪ್ಪು ದಿಕ್ಕಿನಲ್ಲಿ ಇರಿಸಲಾದ ಹಾಸಿಗೆಯು ವಾಸ್ತು ದೋಷಕ್ಕೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಹಾಸಿಗೆಯ ತಲೆಯು ಯಾವಾಗಲೂ ದಕ್ಷಿಣ ದಿಕ್ಕಿನಲ್ಲಿರಬೇಕು. ಇದು ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ಇರಿಸುತ್ತದೆ.

ಇದನ್ನೂ ಓದಿ: ಮದುವೆ ಸಮಯದಲ್ಲಿ ಅಲಂಕೃತ ತೆಂಗಿನಕಾಯಿ ಬಳಸುವುದು ಶುಭವೇ?

ಪೂರ್ವಜರ ಫೋಟೋ:

ಮನೆಯ ದಕ್ಷಿಣ ದಿಕ್ಕು ಕೂಡ ಯಮ ಮತ್ತು ಪೂರ್ವಜರಿಗೆ ಸಂಬಂಧಿಸಿದೆ. ಆದ್ದರಿಂದ, ನೀವುಸ್ಥಳದಲ್ಲಿ ಪೂರ್ವಜರ ಫೋಟೋವನ್ನು ಸಹ ಇಡಬಹುದು. ಇದು ಪೂರ್ವಜರ ಆತ್ಮಕ್ಕೆ ಶಾಂತಿ ನೀಡುತ್ತದೆ ಮತ್ತು ಪೂರ್ವಜರ ಆಶೀರ್ವಾದವು ನಿಮ್ಮ ಕುಟುಂಬ ಸದಸ್ಯರ ಮೇಲೆ ಯಾವಾಗಲೂ ಇರುತ್ತದೆ.

ಜೇಡ್ ಗಿಡ:

ಜೇಡ್ ಗಿಡವನ್ನು ಸಂಪತ್ತಿನ ಗಿಡ ಎಂದು ಕರೆಯುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಗಿಡವನ್ನು ದಕ್ಷಿಣ ದಿಕ್ಕಿನಲ್ಲಿ ಇರಿಸಿದರೆ, ಹಣವು ಆಯಸ್ಕಾಂತದಂತೆ ಆಕರ್ಷಿತವಾಗುತ್ತದೆ ಮತ್ತು ಆರ್ಥಿಕ ಲಾಭವಾಗುತ್ತದೆ ಎಂದು ಹೇಳಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ