KKR vs LSG, IPL 2022: ಪಟಾಕಿ ಸಿಡಿಸುವ ಪಂದ್ಯದಲ್ಲಿ ಕೋಲ್ಕತ್ತಾವನ್ನು ಕೇವಲ 2 ರನ್ಗಳ ಅಂತರದಿಂದ ಸೋಲಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್ ಟಿಕೆಟ್ ಗೆದ್ದುಕೊಂಡಿತು.
ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್: ಭಾರತದ ಮಹಿಳಾ ಬಾಕ್ಸರ್ ನಿಖತ್ ಜರೀನ್ ಐಬಿಎ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನ ಫೈನಲ್ಗೆ ಪ್ರವೇಶಿಸುವ ಮೂಲಕ 52 ಕೆಜಿ ತೂಕ ವಿಭಾಗದಲ್ಲಿ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರೆಸಿದ್ದಾರೆ.
RCB vs GT Prediction Playing XI IPL 2022: ಮೇ 19ರ ಗುರುವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ ಹಲವು ತಂಡಗಳಿಗೂ ಮಹತ್ವದ್ದಾಗಿದ್ದರೂ ಬೆಂಗಳೂರಿಗೆ ಮಾತ್ರ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
IPL 2022 RCB Playoffs Chances: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್ಸಿಬಿ ತಂಡಗಳು ಮುಂದಿನ ಪಂದ್ಯಗಳನ್ನು ಸೋತರೆ, ಕೆಕೆಆರ್, ಪಂಜಾಬ್ ಕಿಂಗ್ಸ್ ಹಾಗೂ ಎಸ್ಆರ್ಹೆಚ್ ತಂಡಗಳಿಗೆ ಪ್ಲೇಆಫ್ಗೆ ಚಾನ್ಸ್ ಇರಲಿದೆ.
Jasprit Bumrah: ಬುಮ್ರಾ ಮುಂಬೈ ತಂಡದ ಅತ್ಯಂತ ಯಶಸ್ವಿ ಬೌಲರ್ ಕೂಡ ಆಗಿದ್ದು, 13 ಪಂದ್ಯಗಳಲ್ಲಿ 29 ಸರಾಸರಿಯೊಂದಿಗೆ 12 ವಿಕೆಟ್ ಪಡೆದಿದ್ದಾರೆ.
Ipl 2022: ಸದ್ಯ ಉಮ್ರಾನ್ ಮಲಿಕ್ ಅವರ ಬೌಲಿಂಗ್ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಯುವ ವೇಗಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅನೇಕ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ.
IPL 2022 RCB vs GT live streaming: ಆರ್ಸಿಬಿ ಏಳು ಪಂದ್ಯಗಳನ್ನು ಗೆದ್ದು ಆರರಲ್ಲಿ ಸೋತಿದೆ, ನಂತರ 13 ಪಂದ್ಯಗಳಿಂದ 14 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಆದಾಗ್ಯೂ, RCB ಯ ನಿವ್ವಳ ರನ್ ರೇಟ್ ಮೈನಸ್ 0.323 ಆಗಿದೆ.
IPL 2022 RCB Playing 11: ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಆರ್ಸಿಬಿ ಬೌಲರ್ಗಳು ದುಬಾರಿಯಾಗಿದ್ದರು. ಅದರಲ್ಲೂ ಜೋಶ್ ಹ್ಯಾಝಲ್ವುಡ್ ಹಾಗೂ ಮೊಹಮ್ಮದ್ ಸಿರಾಜ್ ಕೇವಲ 6 ಓವರ್ಗಳಲ್ಲಿ 100 ರನ್ ಬಿಟ್ಟುಕೊಟ್ಟಿದ್ದರು.
IND vs SA: ಐಪಿಎಲ್ 2022 ರ ನಂತರ, ಭಾರತ ತಂಡ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿ ಆಡಲಿದೆ. ಇದಕ್ಕಾಗಿ ಆಯ್ಕೆ ಸಮಿತಿಯು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸಲಿದೆ. ಆದರೆ ಈ ಮೊದಲು ಸೂರ್ಯಕುಮಾರ್ ಮತ್ತು ರವೀಂದ್ರ ಜಡೇಜಾ ಗಾಯದ ಬಗ್ಗೆ ಪ್ರಮುಖ ಸುದ್ದಿ ಬೆಳಕಿಗೆ ಬಂದಿದೆ.