AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಧೋನಿ ನಿವೃತ್ತಿಗೆ ಅಮಿತ್‌ ಶಾ, ಸಚಿನ್‌ ಏನಂದ್ರು ಗೊತ್ತಾ?

ಭಾರತದ ಖ್ಯಾತ ಕ್ರಿಕೆಟ್‌ರ್‌ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪ್ರಕಟಿಸುತ್ತಿದ್ದಂತೆ, ಹಾಲಿ ಮತ್ತು ಮಾಜಿ ಕ್ರಿಕೆಟರ್ಸ್‌ ಹಾಗೂ ರಾಜಕೀಯ ನಾಯಕರಿಂದ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ. ಕ್ರಿಕೆಟ್‌ ದಂತಕಥೆ ಸಚಿನ್‌ ತಮ್ಮ ಸಂದೇಶದಲ್ಲಿ ಧೋನಿ ಜೊತೆಗಿನ ತಮ್ಮ 2011ರ ವಿಶ್ವಕಪ್‌ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಇದೇ ರೀತಿ ಹಾಲಿ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೋಹ್ಲಿ ಕೂಡಾ ಧೋನಿ ನಿವೃತ್ತಿ ಕುರಿತು ತಮ್ಮ ಸಾಮಾಜಿಕ ತಾಣದ ಮೂಲಕ ದೋನಿ ಕೊಡುಗೆಯನ್ನು ಸ್ಮರಿಸಿದ್ದಾರೆ. […]

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಧೋನಿ ನಿವೃತ್ತಿಗೆ ಅಮಿತ್‌ ಶಾ, ಸಚಿನ್‌ ಏನಂದ್ರು ಗೊತ್ತಾ?
Guru
Guru|

Updated on: Aug 15, 2020 | 11:09 PM

Share

ಭಾರತದ ಖ್ಯಾತ ಕ್ರಿಕೆಟ್‌ರ್‌ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪ್ರಕಟಿಸುತ್ತಿದ್ದಂತೆ, ಹಾಲಿ ಮತ್ತು ಮಾಜಿ ಕ್ರಿಕೆಟರ್ಸ್‌ ಹಾಗೂ ರಾಜಕೀಯ ನಾಯಕರಿಂದ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ.

ಕ್ರಿಕೆಟ್‌ ದಂತಕಥೆ ಸಚಿನ್‌ ತಮ್ಮ ಸಂದೇಶದಲ್ಲಿ ಧೋನಿ ಜೊತೆಗಿನ ತಮ್ಮ 2011ರ ವಿಶ್ವಕಪ್‌ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ.

ಇದೇ ರೀತಿ ಹಾಲಿ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೋಹ್ಲಿ ಕೂಡಾ ಧೋನಿ ನಿವೃತ್ತಿ ಕುರಿತು ತಮ್ಮ ಸಾಮಾಜಿಕ ತಾಣದ ಮೂಲಕ ದೋನಿ ಕೊಡುಗೆಯನ್ನು ಸ್ಮರಿಸಿದ್ದಾರೆ.

ಇಷ್ಟೇ ಅಲ್ಲ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡಾ ಧೋನಿ ರಿಟೈರ್‌ಮೆಂಟ್‌ಗೆ ಪ್ರತಿಕ್ರಿಯೆ ನೀಡಿ ಧೋನಿಯ ಸಾಧನೆಯನ್ನ ಕೊಂಡಾಡಿದ್ದಾರೆ.

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ