Photo Gallery 17ನೇ ವಯಸ್ಸಲ್ಲೇ ಇತಿಹಾಸ ಸೃಷ್ಟಿಸಿದ ಚೆಸ್​ ಸಾಮ್ರಾಟ ವಿಶ್ವನಾಥನ್ ಆನಂದ್, ಮೊದಲ ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿ ಇಂದಿಗೆ 20 ವರ್ಷ

ಆನಂದ್ 17 ನೇ ವಯಸ್ಸಿನಲ್ಲೇ ವಿಶ್ವ ಚಾಂಪಿಯನ್ ಆಗಿದಲ್ಲದೆ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಗೂ ಏಷ್ಯಾದ ಮೊದಲ ಆಟಗಾರ ಸಹ ಆಗಿದ್ದರು.

ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on:Dec 24, 2020 | 5:15 PM

ಭಾರತದ ಹಿರಿಯ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಇಂದಿಗೆ 20 ವರ್ಷಗಳ ಹಿಂದೆ ಅಂದರೆ ಡಿಸೆಂಬರ್ 24 2000 ದಲ್ಲಿ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

1 / 4
2000 ನೇ ಇಸವಿಯಲ್ಲಿ, ದೆಹಲಿ ಮತ್ತು ಇರಾನ್‌ನ ರಾಜಧಾನಿಯಾದ ಟೆಹ್ರಾನ್‌ನಲ್ಲಿ FIDE ವಿಶ್ವ ಚಾಂಪಿಯನ್‌ಶಿಪ್ ನಡೆಯಿತು. ಚಾಂಪಿಯನ್‌ಶಿಪ್‌ನ ಮೊದಲ ಆರು ಸುತ್ತುಗಳು ದೆಹಲಿಯಲ್ಲಿ ನಡೆದರೆ ಅಂತಿಮ ಪಂದ್ಯ ಟೆಹ್ರಾನ್‌ನಲ್ಲಿ ನಡೆಯಿತು. ಫೈನಲ್‌ನಲ್ಲಿ ವಿಶ್ವನಾಥನ್, ಸ್ಪೇನ್‌ನ ಅಲೆಕ್ಸೆಜ್ ಶಿರೋವ್ ಅವರನ್ನು ಸೋಲಿಸಿ ವಿಶ್ವ ಚಾಂಪಿಯನ್ ಆದರು.

2 / 4
ಆನಂದ್ 17 ನೇ ವಯಸ್ಸಿನಲ್ಲೇ ವಿಶ್ವ ಚಾಂಪಿಯನ್ ಆಗಿದಲ್ಲದೆ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಗೂ ಏಷ್ಯಾದ ಮೊದಲ ಆಟಗಾರ ಸಹ ಆಗಿದ್ದರು.

ಆನಂದ್ 17 ನೇ ವಯಸ್ಸಿನಲ್ಲೇ ವಿಶ್ವ ಚಾಂಪಿಯನ್ ಆಗಿದಲ್ಲದೆ ಈ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಹಾಗೂ ಏಷ್ಯಾದ ಮೊದಲ ಆಟಗಾರ ಸಹ ಆಗಿದ್ದರು.

3 / 4
ವಿಶ್ವನಾಥನ್ ಆನಂದ್

Viswanathan anand raises fund with exhibition match and g sathiyan donated for covid relief psr

4 / 4

Published On - 5:14 pm, Thu, 24 December 20

Follow us
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್

ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ