AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ಟಿಗರ ಕಣ್ಣು ಕುಕ್ಕುತ್ತಿವೆ ರಾಹುಲ್- ಅಥಿಯಾ ಶೆಟ್ಟಿ ಫೋಟೋಗಳು! ಸೌತಾಂಪ್ಟನ್‌ನಲ್ಲಿ ಪ್ರಣಯ ಪಕ್ಷಿಗಳ ವಿಹಾರ

ಅಥಿಯಾ ಮತ್ತು ಕೆ.ಎಲ್. ರಾಹುಲ್ ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

ಪೃಥ್ವಿಶಂಕರ
|

Updated on: Jun 18, 2021 | 5:06 PM

Share
ಸ್ಟೈಲಿಶ್ ಕ್ರಿಕೆಟಿಗನಾಗಿರೋ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಅಥಿಯಾ ನಡುವಿನ ಲವ್ವಿ-ಡವ್ವಿ ಬಗ್ಗೆ 2019ರಿಂದಲೂ ಗಾಸಿಪ್​ಗಳು ಕೇಳಿಬರ್ತಿದೆ. 2020ರಲ್ಲಿ ಈ ಜೋಡಿ ಮುಂಬೈನಲ್ಲಿ ಡಿನ್ನರ್ ಪಾರ್ಟಿಗೆ ಹೋಗೋವಾಗ, ಕ್ಯಾಮೆರಾ ಕಣ್ಣಿಗೆ ಬಿದ್ದಿದ್ರು. ಆಗಲೇ ಗೊತ್ತಾಗಿದ್ದು ಇಬ್ಬರು ಲವ್​ನಲ್ಲಿ ಬಿದ್ದಿದ್ದಾರೆ ಅನ್ನೋದು. ಇಬ್ಬರೂ ಆಗಾಗ್ಗೆ ಪರಸ್ಪರರ ಫೋಟೋಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಹಂಚಿಕೊಳ್ಳುತ್ತಾರೆ, ಆದಾಗ್ಯೂ, ಅಧಿಕೃತವಾಗಿ ಪರಸ್ಪರ ಡೇಟಿಂಗ್ ಮಾಡುವುದನ್ನು ದೃಡೀಕರಿಸಿಲ್ಲ.

1 / 6
ಬುಧವಾರ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪ್ರವಾಸಕ್ಕಾಗಿ ಕೆ.ಎಲ್. ರಾಹುಲ್ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾರೆ. ಅವರೊಂದಿಗೆ ಸ್ಪಷ್ಟವಾಗಿ ಕಾಣಿಸಿಕೊಂಡಿರುವ ಅಥಿಯಾ, ಕ್ರಿಕೆಟಿಗನೊಂದಿಗಿನ ಸ್ಟೈಲಿಶ್ ಫೋಟೋವನ್ನು ತನ್ನ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದಾರೆ.

2 / 6
ಬ್ರಾಂಡ್ ಶೂಟ್ಗಾಗಿ ಕ್ಲಿಕ್ ಮಾಡಿದ ಚಿತ್ರದಲ್ಲಿ, ಅಥಿಯಾ ಮತ್ತು ಕೆ.ಎಲ್. ರಾಹುಲ್ ಅವರು ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಐಷಾರಾಮಿ ಐವರ್‌ವೇರ್ ಬ್ರಾಂಡ್‌ಗಾಗಿ ಒಟ್ಟಿಗೆ ಫೋಟೋ ಶೂಟ್ ಮಾಡಿರುವುದು ಈಗ ಸಾಕಷ್ಟು ಕುತೂಹಲ ಕೆರಳಿಸಿದೆ.

3 / 6
ಹೀಗೆ ಇಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪ್ರೀತಿಯ ಸುಳಿವು ನೀಡಿದ್ರೂ, ಸಾರ್ವಜನಿಕವಾಗಿ ನಾವಿಬ್ರೂ ಪ್ರೀತಿಯಲ್ಲಿದ್ದೀವಿ ಅನ್ನೋದನ್ನ ಒಪ್ಪಿಕೊಂಡಿಲ್ಲ. ಸದ್ಯ ಟೀಮ್ ಇಂಡಿಯಾ ಆಟಗಾರರೊಂದಿಗೆ ಕನ್ನಡಿಗ ರಾಹುಲ್ ಇಂಗ್ಲೆಂಡ್​ನಲ್ಲಿದ್ದಾರೆ.

4 / 6
ಅಥಿಯಾ ತನ್ನ ಇತ್ತೀಚಿನ ಕೆಎಲ್ ರಾಹುಲ್ ಅವರೊಂದಿಗೆ ಕೆಲವು ಫೋಟೋಗಳನ್ನು ಹಂಚಿಕೊಂಡಾಗ, ಇಬ್ಬರೂ ಒಂದೇ ಸ್ಥಳಗಳಿಂದ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಿಗಣಿಸಿ, ರಾಹುಲ್ ತಮ್ಮ ಪ್ರೆಯಸಿಯೊಂದಿಗೆ ಇದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು.

5 / 6
ಐಪಿಎಲ್​ನಲ್ಲಿ ಅಕ್ಯುಟ್ ಅಪೆಂಡಿಸೈಟಿಸ್​ನಿಂದ ಅರ್ಧಕ್ಕೆ ಹೊರಬಿದ್ದಿದ್ದ ರಾಹುಲ್, ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ರು. ಆದ್ರೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ರಾಹುಲ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೆ ಕಣ್ಣಿಟ್ಟಿದ್ದಾರೆ..

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ