Photo Gallery | ಆಸ್ಟ್ರೇಲಿಯನ್ ಓಪನ್ 2021: ವೈಲ್ಡ್ ಕಾರ್ಡ್ ಎಂಟ್ರಿ ಪಡೆದ ಭಾರತದ ಟೆನಿಸ್ ಆಟಗಾರ ಸುಮಿತ್ ನಾಗಲ್
ಭಾರತದ ಪುರುಷರ ಟೆನಿಸ್ ಆಟಗಾರ ಸುಮಿತ್ ನಾಗಲ್ ಅವರು ಆಸ್ಟ್ರೇಲಿಯನ್ ಓಪನ್ -2021 ರ ಸಿಂಗಲ್ಸ್ ವಿಭಾಗದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ.

ಸುಮಿತ್ ನಾಗಲ್
- ಭಾರತದ ಪುರುಷರ ಟೆನಿಸ್ ಆಟಗಾರ ಸುಮಿತ್ ನಾಗಲ್ ಅವರು ಆಸ್ಟ್ರೇಲಿಯನ್ ಓಪನ್ -2021 ರ ಸಿಂಗಲ್ಸ್ ವಿಭಾಗದಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದಾರೆ.
- ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ನಾಗಲ್, ಆಸ್ಟ್ರೇಲಿಯನ್ ಓಪನ್ -2021 ಕ್ಕೆ ವೈಲ್ಡ್ ಕಾರ್ಡ್ ಪಡೆಯಲು ನನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.
- ಸುಮಿತ್ ನಾಗಲ್
- ಮೊಳಕ್ಕಾಲು ಸರ್ಜರಿಗೆ ಒಳಪಟ್ಟಿರುವ ರೋಜರ್ ಫೆಡರರ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ವರ್ಷದ ಮೊದಲ ಗ್ರ್ಯಾಂಡ್ ಸ್ಲ್ಯಾಮ್ನಲ್ಲಿ ಆಡುದಿರುವುದಕ್ಕೆ ನಿರ್ಧರಿಸಿದ್ದಾರೆ.
- ಐದು ಬಾರಿ ಫೈನಲಿಸ್ಟ್ ಆಂಡಿ ಮುರೆಗೆ ಆಸ್ಟ್ರೇಲಿಯಾ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ವೈಲ್ಡ್ ಕಾರ್ಡ್ ನೀಡಲಾಗಿದೆ. ಮಾಜಿ ವಿಶ್ವದ ನಂಬರ್ ಒನ್ ಆಟಗಾರ ಮುರೆ ಕಳೆದ ಕೆಲವು ವರ್ಷಗಳಿಂದ ಸೊಂಟದ ಗಾಯದಿಂದ ಬಳಲುತ್ತಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಇದರೊಂದಿಗೆ ಅವರು ವಿಶ್ವ ಶ್ರೇಯಾಂಕದಲ್ಲಿ 122 ನೇ ಸ್ಥಾನಕ್ಕೆ ಕುಸಿದಿದ್ದಾರೆ.





