ಸರ್ಕಾರದ ಸಹಭಾಗಿತ್ವ: ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ, ವಿಶ್ವನಾಥ್ ಆನಂದ ಭಾಗಿ

ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ (ಬಿಯುಡಿಸಿಎ) ತನ್ನ ಮಹತ್ವಾಕಾಂಕ್ಷೆಯ ಯೋಜನೆ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್‌ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ 2024ರ ಜನವರಿ 18 ರಿಂದ 26ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸರ್ಕಾರದ ಸಹಭಾಗಿತ್ವ: ಜ.18 ರಿಂದ 26ರ ವರೆಗೆ ಬೆಂಗಳೂರಿನಲ್ಲಿ ಚೆಸ್ ಪಂದ್ಯವಳಿ, ವಿಶ್ವನಾಥ್ ಆನಂದ ಭಾಗಿ
ಚೆಸ್ ಪಂದ್ಯಾವಳಿ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on: Jan 13, 2024 | 9:30 PM

ಬೆಂಗಳೂರು, ಜನವರಿ 13: ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ (ಬಿಯುಡಿಸಿಎ) ತನ್ನ ಮಹತ್ವಾಕಾಂಕ್ಷೆಯ ಯೋಜನೆ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್‌ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ (International Grand Masters Open Chess Tournament) 2024ರ ಜನವರಿ 18 ರಿಂದ 26ರವರೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಲಿದ್ದು, ವಿಶ್ವನಾಥ್ ಆನಂದ ಕಾರ್ಯಕ್ರಮ ಪ್ರತಿನಿಧಿಸಲಿದ್ದಾರೆ. 40ಕ್ಕೂ ಹೆಚ್ಚು ಗ್ರ್ಯಾಂಡ್‌ಮಾಸ್ಟರ್‌ಗಳು ಸೇರಿದಂತೆ ಭಾರತ ಮತ್ತು 20 ಇತರ ದೇಶಗಳ 2 ಸಾವಿರಕ್ಕೂ ಹೆಚ್ಚು ಆಟಗಾರರ ಭಾಗವಹಿಸುವಿಕೆಯ ನಿರೀಕ್ಷೆ ಇದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಕೆಓಎ ಮತ್ತು ಎಫ್ಐಬಿಎ ಏಷ್ಯಾ ಫೆಸಿಫಿಕ್ ಅಧ್ಯಕ್ಷ ಗೋವಿಂದರಾಜ್, ರಾಜ್ಯ ಸರ್ಕಾರ ಕ್ರೀಡಾ ಇಲಾಖೆ‌, ಕರ್ನಾಟಕ ಒಲಂಪಿಕ್ ಅಸೊಶಿಯೇಶನ್ ಹಾಗೂ ಚೆಸ್ ಅಸೊಶಿಯೇಶನ್ ಸಹಯೋಗದಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಚೆಸ್ ಟೂರ್ನಮೆಂಟ್ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Ayodhya Ram Mandir: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ‘ಕ್ರಿಕೆಟ್ ದೇವರಿಗೆ’ ಆಹ್ವಾನ

ಚೆಸ್ ಕ್ರೀಡೆ ಅನ್ನೋದು ಇನ್ನೂ ಶಿಖರಕ್ಕೆ ಹೋಗಿಲ್ಲ. ಬೇರೆ ದೇಶಗಳಲ್ಲಿ ಶಿಖರಕ್ಕೆ ಹೋಗಿದೆ. ಕ್ರಿಕೆಟ್​ಗೆ ಕೊಡುವ ಮಹತ್ವ 10% ಕೊಡಿ. ಮಹಿಳೆಯರ ಶ್ರಮದಿಂದಲೆ ಅತ್ಯಂತ ಅಚ್ಚುಕಟ್ಟಾಗಿ ನಮ್ಮ ರಾಜ್ಯದಲ್ಲಿ ಚೆಸ್ ಅಸೊಶಿಯೇಶನ್ ಶ್ರಮ ಪಟ್ಟಿದೆ ಎಂದರು. ಇನ್ನೂ ಇದೇ ವೇಳೆ ಚೆಸ್ ಜೆಸ್ಸಿ‌ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: SA20: ಮುಂಬೈ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪತರುಗುಟ್ಟಿದ ಸೂಪರ್ ಕಿಂಗ್ಸ್; 244 ರನ್ ಟಾರ್ಗೆಟ್..!

ಈ ವೇಳೆ ಸಿ.ಎಂ ರಾಜಕೀಯ ಕಾರ್ಯದರ್ಶಿ, ಕೆಒಎ & ಎಫ್‌ಐ‌ಬಿಎ ಏಷ್ಯಾ ಪೆಸಿಫಿಕ್ ಅಧ್ಯಕ್ಷ ಡಾ. ಕೆ. ಗೋವಿಂದರಾಜ್, ಕೆ‌ಎಸ್‌ಸಿ‌ಎ ಅಧ್ಯಕ್ಷ ಡಿಪಿ ಅನಂತ, ಬಿಯುಡಿಸಿಎ ಅಧ್ಯಕ್ಷೆ ಸೌಮ್ಯ. ಎಂ ಯು ಹಾಗೂ ಕರ್ನಾಟಕ ಮೊದಲ ಗ್ರ್ಯಾಂಡ್ ಮಾಸ್ಟರ್ ತೇಜಕುಮಾರ್ ಉಪಸ್ಥಿತರಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ