AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..

ಕಾಂಗರೂ ಪಡೆಯ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್​ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ.

ಟ್ವೀಟ್​ ಮಾಡಿ ಶುಭ ಕೋರಿದ ಪ್ರಧಾನಿ ಮೋದಿ: ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ..
ಗೆಲುವಿನ ಸಂಭ್ರಾಮಚರಣೆ
Skanda
| Edited By: ಸಾಧು ಶ್ರೀನಾಥ್​|

Updated on:Jan 19, 2021 | 3:36 PM

Share

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ವಿಜಯ ಸಾಧಿಸಿರುವ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಪಂದ್ಯದುದ್ದಕ್ಕೂ ಭಾರತೀಯ ಆಟಗಾರರು ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಆಟಗಾರರು ತೋರಿದ ಉತ್ಸಾಹ ಮತ್ತು ಗೆಲುವಿನೆಡೆಗೆ ಸಾಗಿದ ಪರಿ ನಿಜಕ್ಕೂ ಅಭಿನಂದನೀಯ ಎಂದು ಬಣ್ಣಿಸಿರುವ ಮೋದಿ, ಟ್ವೀಟ್​ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಟೀಂ ಇಂಡಿಯಾಕ್ಕೆ 5 ಕೋಟಿ ಬಹುಮಾನ ಘೋಷಣೆ.. ಕಾಂಗರೂ ಪಡೆ ವಿರುದ್ಧ ಸರಣಿ ಗೆದ್ದಿರುವ ಭಾರತ ಕ್ರಿಕೆಟ್​ ತಂಡಕ್ಕೆ ಬಿಸಿಸಿಐ ಭರ್ಜರಿ ಕೊಡುಗೆ ನೀಡಿದೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಘೋಷಣೆ ಮಾಡಿದ್ದು, ಟೀಂ ಇಂಡಿಯಾಕ್ಕೆ ₹5 ಕೋಟಿ ಬಹುಮಾನ ನೀಡುವುದಾಗಿ ಹೇಳಿದ್ದಾರೆ.

ಅವಮಾನಕ್ಕೆ ಗೆಲುವಿನ ಮೂಲಕ ತಿರುಗೇಟು: ಕೊಹ್ಲಿ ಟೀಂ ಇಂಡಿಯಾದ ಐತಿಹಾಸಿಕ ಗೆಲುವಿಗೆ ವಿರಾಟ್​ ಕೊಹ್ಲಿ ಶುಭಾಶಯ ಸಲ್ಲಿಸಿದ್ದಾರೆ. ನಮ್ಮ ಪಾಲಿಗೆ ಇದೊಂದು ಅತ್ಯದ್ಭುತ ಗೆಲುವಾಗಿದೆ. ಅಡಿಲೇಡ್​ನಲ್ಲಿ ನಮ್ಮನ್ನು ಅವಮಾನಿಸಿದವರಿಗೆ ಇದು ತಕ್ಕ ತಿರುಗೇಟು ಎಂದು ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

Published On - 1:52 pm, Tue, 19 January 21

Follow Us
Skanda
Skanda
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್