- TV9 Kannada Sports News ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ.. ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜೈ ಶಾ ಅವಿರೋಧ ಆಯ್ಕೆ
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ.. ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜೈ ಶಾ ಅವಿರೋಧ ಆಯ್ಕೆ
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜೈ ಶಾ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಆಗಿರುವ ಜೈ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಜೈ ಶಾ ಆಯ್ಕೆ
Updated on:Jan 30, 2021 | 9:23 PM
ದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜೈ ಶಾ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಆಗಿರುವ ಜೈ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಜ್ಮುಲ್ ಹಸನ್ ಸ್ಥಾನಕ್ಕೆ ಜೈ ಶಾ ಆಯ್ಕೆಯಾಗಿದ್ದಾರೆ. ಇದಲ್ಲದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನು ಸಹ ಆಯೋಜಿಸಲಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ.. ಸಾಮೂಹಿಕ ವಿವಾಹದ ದಿನಾಂಕ ಪ್ರಕಟ
Published On - 8:41 pm, Sat, 30 January 21
KUSHAL V
Related Stories
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್