ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ.. ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜೈ ಶಾ ಅವಿರೋಧ ಆಯ್ಕೆ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಪುತ್ರ ಜೈ ಶಾ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಆಗಿರುವ ಜೈ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ.. ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜೈ ಶಾ ಅವಿರೋಧ ಆಯ್ಕೆ
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಜೈ ಶಾ ಆಯ್ಕೆ

Updated on: Jan 30, 2021 | 9:23 PM

ದೆಹಲಿ: ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ಪುತ್ರ ಜೈ ಶಾ ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಆಗಿರುವ ಜೈ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಜ್ಮುಲ್ ಹಸನ್ ಸ್ಥಾನಕ್ಕೆ ಜೈ ಶಾ ಆಯ್ಕೆಯಾಗಿದ್ದಾರೆ. ಇದಲ್ಲದೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್, ಏಷ್ಯಾ ಕಪ್ ಕ್ರಿಕೆಟ್‌ ಪಂದ್ಯಾವಳಿಯನ್ನು ಸಹ ಆಯೋಜಿಸಲಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ.. ಸಾಮೂಹಿಕ ವಿವಾಹದ ದಿನಾಂಕ ಪ್ರಕಟ

Published On - 8:41 pm, Sat, 30 January 21