ಕ್ಯಾಪ್ಟನ್ ಕೊಹ್ಲಿ ನಿರ್ಧಾರಗಳೇ ಆರ್​ಸಿಬಿ ಸೋಲಿಗೆ ಕಾರಣ | 5 ತಪ್ಪು ನಿರ್ಧಾರಗಳಿಂದ ಸೋಲು ಕಂಡ ಆರ್​ಸಿಬಿ
ಕ್ಯಾಪ್ಟನ್ ಕೊಹ್ಲಿ ನಿರ್ಧಾರಗಳೇ RCB ಸೋಲಿಗೆ ಕಾರಣ | 5 ತಪ್ಪು ನಿರ್ಧಾರಗಳಿಂದ ಸೋಲು ಕಂಡ RCB

ಕ್ಯಾಪ್ಟನ್ ಕೊಹ್ಲಿ ನಿರ್ಧಾರಗಳೇ ಆರ್​ಸಿಬಿ ಸೋಲಿಗೆ ಕಾರಣ | 5 ತಪ್ಪು ನಿರ್ಧಾರಗಳಿಂದ ಸೋಲು ಕಂಡ ಆರ್​ಸಿಬಿ

Updated on: Apr 26, 2021 | 4:54 PM

ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಚೆನ್ನೈ ವಿರುದ್ಧದ ಪಂದ್ಯದಲ್ಲಿ ಒಂದಲ್ಲಾ ಎರಡಲ್ಲಾ ಐದು ತಪ್ಪುಗಳನ್ನ ಮಾಡಿದ್ರು. ಈ ತಪ್ಪುಗಳೇ ಆರ್​ಸಿಬಿ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಿಬಿಡ್ತು

ಕ್ಯಾಪ್ಟನ್ ಕೊಹ್ಲಿ ನಿರ್ಧಾರಗಳೇ ಆರ್​ಸಿಬಿ ಸೋಲಿಗೆ ಕಾರಣ | 5 ತಪ್ಪು ನಿರ್ಧಾರಗಳಿಂದ ಸೋಲು ಕಂಡ ಆರ್​ಸಿಬಿ
ಸತತ ನಾಲ್ಕು ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿದ್ದ ಆರ್​ಸಿಬಿ, ಸುಲಭವಾಗಿ ಚೆನ್ನೈ ವಿರುದ್ಧ 5ನೇ ಗೆಲುವು ದಾಖಲಿಸಬಹುದಿತ್ತು. ಆದ್ರೆ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ, ಚೆನ್ನೈ ವಿರುದ್ಧದ ಪಂದ್ಯದಲ್ಲಿ ಒಂದಲ್ಲಾ ಎರಡಲ್ಲಾ ಐದು ತಪ್ಪುಗಳನ್ನ ಮಾಡಿದ್ರು. ಈ ತಪ್ಪುಗಳೇ ಆರ್​ಸಿಬಿ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಿಬಿಡ್ತು
(Captain virat kohli major 5 mistakes that cost match to unbeaten rcb in ipl 2021)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More