AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2022: ಏಷ್ಯಾಕಪ್ 2022 ಟೂರ್ನಿಯ ಪಂದ್ಯದ ಟಿಕೆಟ್ ಬೆಲೆ ಎಷ್ಟು?: ಹೇಗೆ ಬುಕ್ ಮಾಡುವುದು?

Asia Cup 2022 Tickets: ಇಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ (India vs Sri Lanka) ಮುಖಾಮುಖಿ ಆಗಲಿದೆ. ಹಾಗಾದರೆ ಈ ಪಂದ್ಯ ವೀಕ್ಷಿಸಲು ಟಿಕೆಟ್ ಬುಕ್ ಮಾಡುವುದು ಹೇಗೆ?, ಟಿಕೆಟ್ ಬೆಲೆ ಎಷ್ಟು ಎಂಬುದನ್ನು ನೋಡೋಣ.

Asia Cup 2022: ಏಷ್ಯಾಕಪ್ 2022 ಟೂರ್ನಿಯ ಪಂದ್ಯದ ಟಿಕೆಟ್ ಬೆಲೆ ಎಷ್ಟು?: ಹೇಗೆ ಬುಕ್ ಮಾಡುವುದು?
Asia Cup 2022
TV9 Web
| Edited By: |

Updated on:Sep 06, 2022 | 11:13 AM

Share

ಹದಿನೈನೇ ಆವೃತ್ತಿಯ ಏಷ್ಯಾಕಪ್ ಕ್ರಿಕೆಟ್ ಟೂರ್ನಿ (Asia Cup 2022) ರೋಚಕ ಘಟ್ಟಕ್ಕೆ ಬಂದು ನಿಂತಿದೆ. ಭಾರತ, ಪಾಕಿಸ್ತಾನ, (India Pakistan) ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ತಂಡಗಳು ಸೂಪರ್ 4 ಹಂತಕ್ಕೆ ತಲುಪಿದ್ದು ಪಂದ್ಯಗಳು ನಡೆಯುತ್ತಿದೆ. ಇಂದು ನಡೆಯಲಿರುವ ಮೂರನೇ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ (India vs Sri Lanka) ಮುಖಾಮುಖಿ ಆಗಲಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತ ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಇಂದಿನ ಮ್ಯಾಚ್ ಸೇರಿ ಏಷ್ಯಾಕಪ್​ನಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ಈ ಎಲ್ಲ ಪಂದ್ಯ ರೋಚಕತೆ ಸೃಷ್ಟಿಸಿದ. ಹಾಗಾದರೆ ಈ ಪಂದ್ಯ ವೀಕ್ಷಿಸಲು ಟಿಕೆಟ್ ಬುಕ್ ಮಾಡುವುದು ಹೇಗೆ?, ಟಿಕೆಟ್ ಬೆಲೆ ಎಷ್ಟು ಎಂಬುದನ್ನು ನೋಡೋಣ.

ಟಿಕೆಟ್ ಬುಕ್ ಮಾಡುವುದು ಹೇಗೆ?:

platinumlist.net ಈ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ
Image
Virat Kohli: ಧೋನಿ ಮಾತ್ರ ಮೆಸೇಜ್ ಮಾಡಿದ್ದೆಂದು ಸುಳ್ಳು ಹೇಳಿದ್ರಾ ಕೊಹ್ಲಿ: ಬಿಸಿಸಿಐಯಿಂದ ವಿರಾಟ್​ಗೆ ಕ್ಲಾಸ್
Image
IND vs SL: ಭಾರತ-ಶ್ರೀಲಂಕಾ ಪಂದ್ಯಕ್ಕೆ ಮಳೆಯ ಕಾಟ?: ಇಲ್ಲಿದೆ ಹವಾಮಾನ ವರದಿ, ಪಿಚ್ ರಿಪೋರ್ಟ್
Image
IND vs SL: ಏಷ್ಯಾಕಪ್​ನಲ್ಲಿಂದು ಭಾರತ-ಶ್ರೀಲಂಕಾ ಮುಖಾಮುಖಿ: ರೋಹಿತ್ ಪಡೆಗೆ ಅಗ್ನಿಪರೀಕ್ಷೆ
Image
India Playing XI vs SL: ಒಂದು ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11

ನಿಮ್ಮ ಗೂಗಲ್ ಅಕೌಂಟ್ ಅಥವಾ ಫೇಸ್​ಬುಕ್ ಖಾತೆ ಮೂಲಕ ಒಳ ಪ್ರವೇಶಿಸಿ.

ನಿಮ್ಮ ನಂಬರ್ ದೇಶದ ಸಂಖ್ಯೆಯನ್ನು ನಮೋದಿಸಬೇಕು.

ನಂತರ ಹೋಮ್ ಪೇಜ್ ತೆರೆಯುತ್ತದೆ.

ಟಾಪ್ ಈವೆಂಟ್ ಕೆಟಗರಿ ಮೇಲೆ ಕ್ಲಿಕ್ ಮಾಡಿ ಏಷ್ಯಾಕಪ್ ಆಯ್ಕೆ ಮಾಡಿರಿ.

ಈಗ ದುಬೈ ಅಥವಾ ಶಾರ್ಜಾ ಸ್ಟೇಡಿಯಂ ಆಯ್ಕೆ ಮಾಡಬೇಕು.

ಪಂದ್ಯವನ್ನು ಆಯ್ಕೆ ಮಾಡಿದ ನಂತರ ಆಸನವನ್ನು ಸೆಲೆಕ್ಟ್ ಮಾಡಿ.

ನಂತರ ನಿಮ್ಮ ವಿವರಗಳಲ್ಲಿ ಬರೆದು ಪೇಮೆಂಟ್ ಮಾಡಿ.

ಟಿಕೆಟ್ ಬುಕ್ ಮಾಡಿದ ನಂತರ ಅದನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಿ.

ಟಿಕೆಟ್ ದರ ಎಷ್ಟು?:

ಏಷ್ಯಾಕಪ್ ಟಿಕೆಟ್ ದರ ಪಂದ್ಯದಿಂದ ಪಂದ್ಯಕ್ಕೆ ಬದಲಾವಣೆ ಆಗುತ್ತಿರುತ್ತದೆ. ಬುಕ್ ಮಾಡುವ ಸಮಯದಲ್ಲಿ ಮಾತ್ರ ಖಚಿತ ಬೆಲೆ ತಿಳಿಯಬಹುದು. ಟಿಕೆಟ್ ದರ 21.05 USD ಯಿಂದ ಹಿಡಿದು 7,367.25 USD ವರೆಗೆ ಇದೆ. ಭಾರತದ ಬೆಲೆಯ ಪ್ರಕಾರ 1,500 ರೂ. ಯಿಂದ 30,000 ರೂ. ವರೆಗೆ ಟಿಕೆಟ್ ದರವಿದೆ.

ಸೂಪರ್ 4 ಹಂತದ ವೇಳಾಪಟ್ಟಿ:

ಸೆಪ್ಟೆಂಬರ್ 6, ಶ್ರೀಲಂಕಾ vs ಭಾರತ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.

ಸೆಪ್ಟೆಂಬರ್ 7, ಪಾಕಿಸ್ತಾನ vs ಅಫ್ಘಾನಿಸ್ತಾನ್ – ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.

ಸೆಪ್ಟೆಂಬರ್ 8, ಭಾರತvs ಅಫ್ಘಾನಿಸ್ತಾನ್– ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.

ಸೆಪ್ಟೆಂಬರ್ 9, ಶ್ರೀಲಂಕಾ vs ಪಾಕಿಸ್ತಾನ – ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.

ಸೆಪ್ಟೆಂಬರ್ 11, ಫೈನಲ್ ಪಂದ್ಯ – ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ.

Published On - 11:12 am, Tue, 6 September 22

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ