AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 3rd ODI: ಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ

India vs Australia 3rd T20I Live Streaming Details: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಎರಡನೇ ಮತ್ತು ಮೂರನೇ ಪಂದ್ಯಗಳ ನಡುವೆ ಕೇವಲ ಒಂದು ದಿನಗಳ ಅಂತರವಿದೆಯಷ್ಟೆ. ಮೂರನೇ ಟಿ20 ಪಂದ್ಯ ಭಾನುವಾರ (ನವೆಂಬರ್ 02) ಹಾಬರ್ಟ್ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿದೆ.

IND vs AUS 3rd ODI: ಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಯಾವಾಗ?, ಎಲ್ಲಿ?: ಇಲ್ಲಿದೆ ಮಾಹಿತಿ
Ind Vs Aus 3rd T20i
ಪ್ರೀತಿ ಭಟ್​, ಗುಣವಂತೆ
| Updated By: Vinay Bhat|

Updated on:Nov 01, 2025 | 8:43 AM

Share

ಬೆಂಗಳೂರು (ನ. 01): ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡದ (Indian Cricket Team) ಕೆಟ್ಟ ಕಾಲ ಮುಗಿಯುವಂತೆ ಕಾಣುತ್ತಿಲ್ಲ. ಏಕದಿನ ಸರಣಿಯಲ್ಲಿನ ಹೀನಾಯ ಸೋಲಿನ ನಂತರ ಇದೀಗ ಟಿ20 ಸರಣಿಯಲ್ಲೂ ಕಳಪೆ ಪ್ರದರ್ಶನ ಮುಂದುವರೆಸಿದೆ. ಮೊದಲ ಟಿ20 ಮಳೆಯಿಂದ ರದ್ದಾದರೆ ಎರಡನೇ ಟಿ0 ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಟೀಮ್ ಇಂಡಿಯಾ ಸರಣಿ ಗೆಲ್ಲಬೇಕಾದರೆ ಉಳಿದಿರುವ ಎಲ್ಲ ಪಂದ್ಯವನ್ನು ಗೆಲ್ಲಬೇಕಿದೆ. ಹಾಗಾದರೆ, ಭಾರತ-ಆಸ್ಟ್ರೇಲಿಯಾ ತೃತೀಯ ಟಿ20 ಪಂದ್ಯ ಯಾವಾಗ?, ಎಲ್ಲಿ?, ಈ ಕುರಿತ ಮಾಹಿತಿ ಇಲ್ಲಿದೆ.

ಭಾರತ- ಆಸ್ಟ್ರೇಲಿಯಾ ಟಿ20 ಸರಣಿಯ ಮೂರನೇ ಪಂದ್ಯ ಯಾವಾಗ?

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಎರಡನೇ ಮತ್ತು ಮೂರನೇ ಪಂದ್ಯಗಳ ನಡುವೆ ಕೇವಲ ಒಂದು ದಿನಗಳ ಅಂತರವಿದೆಯಷ್ಟೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯ ಭಾನುವಾರ (ನವೆಂಬರ್ 02) ನಡೆಯಲಿದೆ.

ಇದನ್ನೂ ಓದಿ
Image
ಟೀಮ್ ಇಂಡಿಯಾ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದೇಕೆ?
Image
ಬಿರುಗಾಳಿ ಬ್ಯಾಟಿಂಗ್... ಹೊಸ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ
Image
ಮೀಸಲು ದಿನದಂದು ವಿಶ್ವಕಪ್ ಫೈನಲ್ ನಡೆಯದಿದ್ದರೆ ವಿಜೇತರ ಆಯ್ಕೆ ಹೇಗೆ?
Image
ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಪ್ರಕಟ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯ ಹಾಬರ್ಟ್​ನ ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವು ಸ್ಥಳೀಯ ಸಮಯ ಸಂಜೆ 7:15ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಭಾರತದಲ್ಲಿ ಪಂದ್ಯವು ಮಧ್ಯಾಹ್ನ 7:15 ಕ್ಕೆ ಪ್ರಾರಂಭವಾಗುತ್ತದೆ.

ಟೀಮ್ ಇಂಡಿಯಾ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದಿದ್ದೇಕೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯದ ನೇರ ಪ್ರಸಾರ ಜಿಯೋಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ಮೂರನೇ ಟಿ20 ಪಂದ್ಯದ ನೇರ ಪ್ರಸಾರವು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಲಭ್ಯವಿರುತ್ತದೆ.

ಟೀಮ್ ಇಂಡಿಯಾ ಗೆಲುವಿನ ಸರಣಿ ಅಂತ್ಯ:

ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಭಾರತವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ, ಕಾಂಗರೂ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಯಿತು. ಈ ಸೋಲಿನೊಂದಿಗೆ, ಟೀಮ್ ಇಂಡಿಯಾದ ಸತತ 10 ಟಿ20ಐ ಪಂದ್ಯಗಳ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿತು. ಇದಕ್ಕೂ ಮೊದಲು, ಟೀಮ್ ಇಂಡಿಯಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಸತತ 10 ಪಂದ್ಯಗಳನ್ನು ಗೆದ್ದಿತ್ತು ಆದರೆ 11 ನೇ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು, ಅವರು ತಮ್ಮ ನಾಲ್ಕು ಓವರ್‌ಗಳ ಅವಧಿಯಲ್ಲಿ 13 ರನ್‌ಗಳಿಗೆ 3 ವಿಕೆಟ್‌ಗಳನ್ನು ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:18 am, Sat, 1 November 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ