AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs PAK: ಬೆಂಗಳೂರಿನಲ್ಲಿ ಆಸೀಸ್ ವಿರುದ್ಧ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಪಾಕ್

AUS vs PAK, ICC World Cup 2023: ಏಕದಿನ ವಿಶ್ವಕಪ್​ನಲ್ಲಿ ಇಂದು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಹೈವೋಲ್ಟೇಜ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

AUS vs PAK: ಬೆಂಗಳೂರಿನಲ್ಲಿ ಆಸೀಸ್ ವಿರುದ್ಧ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಪಾಕ್
ಆಸ್ಟ್ರೇಲಿಯಾ- ಪಾಕಿಸ್ತಾನImage Credit source: insidesport
ಪೃಥ್ವಿಶಂಕರ
|

Updated on:Oct 20, 2023 | 2:29 PM

Share

ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಇಂದು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Australia vs Pakistan) ನಡುವಿನ ಹೈವೋಲ್ಟೇಜ್ ಪಂದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈಗಾಗಲೇ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.ಈ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಇದುವರೆಗೆ ಮೂರು ಪಂದ್ಯಗಳನ್ನು ಆಡಿದ್ದು, ಇದರಲ್ಲಿ 2 ಪಂದ್ಯಗಳಲ್ಲಿ ಸೋತಿದ್ದರೆ, ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಇತ್ತ ಪಾಕಿಸ್ತಾನ ಮೂರು ಪಂದ್ಯಗಳನ್ನು ಆಡಿದ್ದು, ಎರಡರಲ್ಲಿ ಗೆದ್ದು, ಒಂದು ಪಂದ್ಯದಲ್ಲಿ ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ ಸೆಮಿಫೈನಲ್​ಗೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.

ಪಾಕಿಸ್ತಾನ ತಂಡ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಉಸಾಮಾ ಮಿರ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ , ಹಾರಿಸ್ ರೌಫ್.

ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Fri, 20 October 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ