Cricket Betting: ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: 5 ಲಕ್ಷ ರೂ. ವಶಕ್ಕೆ

IPL 2021, RCB vs KKR: ಅತ್ತ ಆರ್​ಸಿಬಿ ಹಾಗೂ ಕೆಕೆಆರ್ ನಡುವೆ ಎಲಿಮಿನೇಟರ್ ಪಂದ್ಯ ನಡೆಯುತ್ತಿದ್ದರೆ ಇತ್ತ ಬೆಟ್ಟಿಂಗ್ ಜೋರಾಗಿಯೇ ನಡೆಯುತ್ತಿತ್ತು. ಇದನ್ನರಿತ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Cricket Betting: ಬೆಂಗಳೂರಿನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ: 5 ಲಕ್ಷ ರೂ. ವಶಕ್ಕೆ
Cricket Betting
Follow us
TV9 Web
| Updated By: Vinay Bhat

Updated on: Oct 12, 2021 | 9:59 AM

ಈಗ ಎಲ್ಲೆಲ್ಲೂ ಇಂಡಿಯನ್‌ ಪ್ರಿಮೀಯರ್‌ ಲೀಗ್‌ (Indian Premier League) ಫೀವರ್‌ ಜೋರಾಗಿದೆ. ಯಾಕಂದ್ರೆ ಐಪಿಎಲ್‌ 2021 (IPL 2021) ಫೈನಲ್ ಹಂತಕ್ಕೆ ಬಂದು ನಿಂತಿದೆ. ಸೋಮವಾರ ಆರ್​ಸಿಬಿ ಹಾಗು ಕೆಕೆಆರ್ (RCB vs KKR) ನಡುವೆ ಹೈವೋಲ್ಟೇಜ್ ಎಲಿಮಿನೇಟರ್ ಪಂದ್ಯ ನಡೆದಿತ್ತು. ಇದರಲ್ಲಿ ಆರ್​ಸಿಬಿ ಸೋಲು ಕಂಡಿದ್ದು ಈ ಬಾರಿಯೂ ಕಪ್ ಗೆಲ್ಲುವಲ್ಲಿ ಎಡವಿದೆ.

ಹೀಗಿರುವಾಗ ಇತ್ತ ಬೆಂಗಳೂರಿನಲ್ಲಿ ಬೆಟ್ಟಿಂಗ್ ಜೋರಾಗಿಯೇ ನಡೆಯುತ್ತಿತ್ತು. ಇದನ್ನರಿತ ಸಿಸಿಬಿ ಪೊಲೀಸರು ಹುಮ್ಮಸ್ಸಿನಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಗಳ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 5 ಲಕ್ಷ ರೂ. ನಗದು ಹಾಗೂ ಒಂದು ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಇನ್ನು ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಪ್ರತಿ ಬಾಲ್, ಓವರ್ ಹಾಗೂ ಪಂದ್ಯದ ಸೋಲು-ಗೆಲುವು ಲೆಕ್ಕಾಚಾರದಲ್ಲಿ ಆರೋಪಿಗಳು ಹಲವರಿಂದ ಹಣ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು. Allexchbet.com ವೆಬ್ ಸೈಟ್ ಮೂಲಕ ಆರೋಪಿ ಬೆಟ್ಟಿಂಗ್ ನಡೆಸುತ್ತಿದ್ದ ಎಂಬುದು ತಿಳಿದುಬಂದಿದೆ.

RCB vs KKR, IPL 2021 Eliminator: ಪಂದ್ಯ ಮುಗಿದ ಬಳಿಕ ವಿರಾಟ್ ಕೊಹ್ಲಿ ಆಡಿದ ಬೇಸರದ ಮಾತು ಕೇಳಿ: ಸೋಲಿಗೆ ಇದುವೇ ಕಾರಣವಂತೆ

Virat Kohli: ಎರಡೆರಡು ನೋವು ತುಂಬಿಕೊಂಡು ದುಃಖದಿಂದ ಮೈದಾನದಲ್ಲೇ ಕಣ್ಣೀರಿಟ್ಟ ವಿರಾಟ್ ಕೊಹ್ಲಿ

(Bangalore CCB Police arrested a RCB vs KKR cricket betting accused today in Bengaluru)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ