AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Squads: ಟಿ20 ವಿಶ್ವಕಪ್​ಗೆ ಎಲ್ಲಾ ತಂಡಗಳು ಪ್ರಕಟ; ಪ್ರತಿ ತಂಡಗಳ ಸಂಪೂರ್ಣ ಪಟ್ಟಿ ಹೀಗಿದೆ

T20 World Cup Squads: ಚುಟುಕು ಮಾದರಿಯಲ್ಲಿ ಪ್ರಪಂಚದಾದ್ಯಂತ ಒಟ್ಟು 16 ತಂಡಗಳು ಭಾವಗವಹಿಸಿದ್ದು, ಈ ಪಂದ್ಯಾವಳಿ ಅಕ್ಟೋಬರ್ 16 ರಿಂದ ಕ್ವಾಲಿಫೈಯರ್‌ ಪಂದ್ಯಗಳೊಂದಿಗೆ ಪ್ರಾರಂಭವಾಗಲಿದೆ.

T20 World Cup Squads: ಟಿ20 ವಿಶ್ವಕಪ್​ಗೆ ಎಲ್ಲಾ ತಂಡಗಳು ಪ್ರಕಟ; ಪ್ರತಿ ತಂಡಗಳ ಸಂಪೂರ್ಣ ಪಟ್ಟಿ ಹೀಗಿದೆ
TV9 Web
| Edited By: |

Updated on:Sep 22, 2022 | 4:41 PM

Share

ಕಾಂಗರೂಗಳ ನಾಡಲ್ಲಿ ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಟಿ20 ವಿಶ್ವಕಪ್​ಗೆ (T20 World Cup 2022) ಎಲ್ಲಾ ತಂಡಗಳು ಈಗಿನಿಂದಲೇ ಭರ್ಜರಿ ತಯಾರಿ ಆರಂಭಿಸಿವೆ. ಜೊತೆಗೆ ಆಸ್ಟ್ರೇಲಿಯಾದ ಪಿಚ್, ಹಾಗೂ ವಾತಾವರಣದ ಅನುಗುಣವಾಗಿ ಪ್ರತಿ ಕ್ರಿಕೆಟ್ ಮಂಡಳಿಗಳು ತಮ್ಮ ತಮ್ಮ ತಂಡಗಳನ್ನು ಬಲಪಡಿಸಿಕೊಳ್ಳುತ್ತಿವೆ. ಈ ಚುಟುಕು ಮಾದರಿಯಲ್ಲಿ ಪ್ರಪಂಚದಾದ್ಯಂತ ಒಟ್ಟು 16 ತಂಡಗಳು ಭಾವಗವಹಿಸಿದ್ದು, ಈ ಪಂದ್ಯಾವಳಿ ಅಕ್ಟೋಬರ್ 16 ರಿಂದ ಕ್ವಾಲಿಫೈಯರ್‌ ಪಂದ್ಯಗಳೊಂದಿಗೆ ಪ್ರಾರಂಭವಾಗಲಿದೆ. ಸೂಪರ್ 12 ಹಂತಕ್ಕೆ ಮುನ್ನಡೆಯಲು ಬರೋಬ್ಬರಿ ಎಂಟು ತಂಡಗಳು ಸೆಣಸಾಟ ನೆಡಸಲಿದ್ದು, ಟೇಬಲ್ ಟಾಪರ್ ಆಗುವ 4 ತಂಡಗಳು ಸೂಪರ್ 12ಗೆ ಎಂಟ್ರಿಕೊಡಲಿವೆ.

ಅಚ್ಚರಿಯೆಂಬಂತೆ ಏಷ್ಯಾಕಪ್ ಚಾಂಪಿಯನ್ ಶ್ರೀಲಂಕಾ ಕೂಡ ಸೂಪರ್ 12ಗೆ ಎಂಟ್ರಿಕೊಡಲು ಇತರ 7 ತಂಡಗಳೊಂದಿಗೆ ಸೆಣಸಾಟ ನೆಡೆಸಬೇಕಾಗಿದೆ. ಕ್ವಾಲಿಫೈಯರ್‌ ಸುತ್ತಿನಲ್ಲಿ ಲಂಕಾ ಜೊತೆಗೆ ವೆಸ್ಟ್ ಇಂಡೀಸ್, ಜಿಂಬಾಬ್ವೆ, ನೆದರ್ಲ್ಯಾಂಡ್ಸ್, ಯುಎಇ, ನಮೀಬಿಯಾ, ಯುಎಇ ಮತ್ತು ಸ್ಕಾಟ್ಲೆಂಡ್ ತಂಡಗಳು ಸೇರಿದ್ದು, ಅಕ್ಟೋಬರ್ 22 ರಿಂದ ಪ್ರಾರಂಭವಾಗುವ ಪಂದ್ಯಾವಳಿಯಲ್ಲಿ ನಾಲ್ಕು ಖಾಲಿ ಸ್ಥಾನಗಳಿಗೆ ಸ್ಪರ್ಧಿಸಲಿವೆ. ಎಲ್ಲಾ 10 ಅರ್ಹತಾ ಪಂದ್ಯಗಳು ಜಿಲಾಂಗ್ ಮತ್ತು ಹೋಬರ್ಟ್‌ನಲ್ಲಿ ನಡೆಯಲಿವೆ.

ಸೂಪರ್​-12 ಗೆ ನೇರವಾಗಿ ಆಯ್ಕೆಯಾದ ತಂಡಗಳು:

ಗುಂಪು 1

ಅಫ್ಘಾನಿಸ್ತಾನ: ಮೊಹಮ್ಮದ್ ನಬಿ (ನಾಯಕ), ನಜಿಬುಲ್ಲಾ ಝದ್ರಾನ್ (ಉಪನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ದರ್ವಿಶ್ ರಸೂಲಿ, ಫರೀದ್ ಅಹ್ಮದ್ ಮಲಿಕ್, ಫಝಲ್ ಹಕ್ ಫಾರೂಕಿ, ಹಜರತುಲ್ಲಾ ಝಜೈ, ಇಬ್ರಾಹಿಂ ನವೀನ್ ಝದ್ರಾನ್, ಮುಜೀಬ್ ಉರ್ ರೆಹಮಾನ್, ನವೀನ್ ಉಲ್ ಹಕ್, ಖೈಸ್ ಅಹ್ಮದ್, ರಶೀದ್ ಖಾನ್, ಸಲೀಂ ಸಫಿ, ಉಸ್ಮಾನ್ ಘನಿ.

ಮೀಸಲು ಆಟಗಾರರು: ಅಫ್ಸರ್ ಝಜೈ, ಶರಫುದ್ದೀನ್ ಅಶ್ರಫ್, ರಹಮತ್ ಶಾ, ಗುಲ್ಬುದಿನ್ ನೈಬ್

ಆಸ್ಟ್ರೇಲಿಯಾ: ಆರೋನ್ ಫಿಂಚ್ (ನಾಯಕ), ಅಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಮ್ ಝಂಪಾ.

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಅಲೆಕ್ಸ್ ಹೇಲ್ಸ್.

ಮೀಸಲು ಆಟಗಾರರು: ಲಿಯಾಮ್ ಡಾಸನ್, ರಿಚರ್ಡ್ ಗ್ಲೀಸನ್, ಟೈಮಲ್ ಮಿಲ್ಸ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಆಡಮ್ ಮಿಲ್ನೆ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶಾ ಸೋಧಿ,

ಗುಂಪು 2

ಭಾರತ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಸಬ್ಬೀರ್ ರೆಹಮಾನ್, ಮೆಹಿದಿ ಹಸನ್ ಮಿರಾಜ್, ಅಫೀಫ್ ಹೊಸೈನ್, ಮೊಸಾದೆಕ್ ಹೊಸೈನ್, ಲಿಟ್ಟನ್ ದಾಸ್, ಯಾಸಿರ್ ಅಲಿ, ನೂರುಲ್ ಹಸನ್, ಮುಸ್ತಫಿಜುರ್ ರೆಹಮಾನ್, ಸೈಫುದ್ದೀನ್, ತಸ್ಕಿನ್ ಅಹ್ಮದ್, ಇಬಾದತ್ ಹೊಸೈನ್, ಹಸನ್ ಮಹಮೂದ್, ನಾಜುಂ ಅಹ್ಮದ್.

ಮೀಸಲು ಆಟಗಾರರು: ಶೋರಿಫುಲ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸೈನ್, ಸೌಮ್ಯ ಸರ್ಕಾರ್

ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ , ಶಾನ್ ಮಸೂದ್ ಮತ್ತು ಉಸ್ಮಾನ್ ಖಾದಿರ್.

ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್ ಮತ್ತು ಶಹನವಾಜ್ ದಹಾನಿ.

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲ್ಲಿ ರೌಸೊ, ತಬ್ರೇಝ್ ಶಂಸಿ, ಟ್ರಿಸ್ಟನ್ ಸ್ಟಬ್ಸ್.

ಮೀಸಲು ಆಟಗಾರರು: ಜಾರ್ನ್ ಫಾರ್ಟುಯಿನ್, ಮಾರ್ಕೊ ಯಾನ್ಸೆನ್, ಆಂಡಿಲ್ ಫೆಹ್ಲುಕ್ವಾಯೊ.

ಅರ್ಹತಾ ಸುತ್ತಿನಲ್ಲಿರುವ ತಂಡಗಳು:-

ಗುಂಪು ಎ

ನಮೀಬಿಯಾ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಜೆಜೆ ಸ್ಮಿತ್, ದಿವಾನ್ ಲಾ ಕಾಕ್, ಸ್ಟೀಫನ್ ಬಾರ್ಡ್, ನಿಕೋಲ್ ಲಾಫ್ಟಿ ಈಟನ್, ಜಾನ್ ಫ್ರಿಲಿಂಕ್, ಡೇವಿಡ್ ವೈಸ್, ರೂಬೆನ್ ಟ್ರಂಪೆಲ್ಮನ್, ಝೇನ್ ಗ್ರೀನ್, ಬರ್ನಾರ್ಡ್ ಸ್ಕೋಲ್ಟ್ಜ್, ಟಾಂಗೆನಿ, ಲುಂಗಮೆನಿ, ಮೈಕೆಲ್ ವ್ಯಾನ್ ಲಿಂಗೆನ್, ಬೆನ್ ಶಿಕೊಂಗೊಕ್ , ಲೋಹಾನ್ ಲೌರೆನ್ಸ್, ಹೆಲಾವೊ ಯಾ ಫ್ರಾನ್ಸ್.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಕಾಲಿನ್ ಅಕರ್ಮನ್, ಶರೀಜ್ ಅಹ್ಮದ್, ಲೋಗನ್ ವ್ಯಾನ್ ಬೀಕ್, ಟಾಮ್ ಕೂಪರ್, ಬ್ರ್ಯಾಂಡನ್ ಗ್ಲೋವರ್, ಟಿಮ್ ವ್ಯಾನ್ ಡೆರ್ ಗುಗ್ಟೆನ್, ಫ್ರೆಡ್ ಕ್ಲಾಸೆನ್, ಬಾಸ್ ಡಿ ಲೀಡೆ, ಪಾಲ್ ವ್ಯಾನ್ ಮೀಕೆರೆನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಸ್ಟೆಫನ್ ನಿಡಾಬರ್ಗ್ , ಮ್ಯಾಕ್ಸ್ ಒ’ಡೌಡ್, ಟಿಮ್ ಪ್ರಿಂಗಲ್, ವಿಕ್ರಮ್ ಸಿಂಗ್.

ಶ್ರೀಲಂಕಾ: ದಸುನ್ ಶನಕ (ನಾಯಕ), ದನುಷ್ಕ ಗುಣತಿಲಕ, ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಮಹೀಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಚಮಿಕಾ ಕರುಣಾರತ್ನೆ, ದುಷ್ಮಂತ ಚಮೀರಾ (ಫಿಟ್‌ನೆಸ್‌ ಟೆಸ್ಟ್​ ಬಳಿಕ ನಿರ್ಧಾರವಾಗಲಿದೆ), ದಿಲ್ಶನ್ ಮಧುಶಂಕ, ಪ್ರಮೋದ್ ಮದುಶನ್

ಯುನೈಟೆಡ್ ಅರಬ್ ಎಮಿರೇಟ್ಸ್: ಸಿ ಪಿ ರಿಜ್ವಾನ್ (ನಾಯಕ), ವೃತ್ಯ ಅರವಿಂದ್, ಚಿರಾಗ್ ಸೂರಿ, ಮುಹಮ್ಮದ್ ವಸೀಮ್, ಬಸಿಲ್ ಹಮೀದ್, ಆರ್ಯನ್ ಲಾಕ್ರಾ, ಜವಾರ್ ಫರೀದ್, ಕಾಶಿಫ್ ದೌದ್, ಕಾರ್ತಿಕ್ ಮೆಯ್ಯಪ್ಪನ್, ಅಹ್ಮದ್ ರಜಾ, ಜಹೂರ್ ಖಾನ್, ಜುನೈದ್ ಸಿದ್ದಿಕ್, ಸಬೀರ್ ಅಲಿ, ಅಲಿಶನ್ ಶರಾಫು, ಅಯಾನ್ ಖಾನ್

ಸ್ಟ್ಯಾಂಡ್‌ಬೈ ಆಟಗಾರರು: ಸುಲ್ತಾನ್ ಅಹ್ಮದ್, ಫಹಾದ್ ನವಾಜ್, ವಿಷ್ಣು ಸುಕುಮಾರನ್, ಆದಿತ್ಯ ಶೆಟ್ಟಿ, ಸಂಚಿತ್ ಶರ್ಮಾ.

ಗುಂಪು ಬಿ

ವೆಸ್ಟ್ ಇಂಡೀಸ್: ನಿಕೋಲಸ್ ಪೂರನ್ (ನಾಯಕ), ರೋವ್ಮನ್ ಪೊವೆಲ್, ಯಾನಿಕ್ ಕ್ಯಾರಿಯಾ, ಜಾನ್ಸನ್ ಚಾರ್ಲ್ಸ್, ಶೆಲ್ಡನ್ ಕಾಟ್ರೆಲ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಎವಿನ್ ಲೂಯಿಸ್, ಕೈಲ್ ಮೇಯರ್ಸ್, ಓಬೆಡ್ ಮೆಕಾಯ್, ರೇಮನ್ ರೀಫರ್, ಓಡೆಮನ್ ರೀಫರ್.

ಜಿಂಬಾಬ್ವೆ: ಎರ್ವಿನ್ ಕ್ರೇಗ್ (ನಾಯಕ), ರಿಯಾನ್ ಬರ್ಲ್ , ಚಕಬ್ವಾ ರೆಗಿಸ್, ಚಟಾರಾ ಟೆಂಡೈ, ಇವಾನ್ಸ್ ಬ್ರಾಡ್ಲಿ, ಜೊಂಗ್ವೆ ಲ್ಯೂಕ್, ಮದಂಡೆ ಕ್ಲೈವ್, ಮಧೆವೆರೆ ವೆಸ್ಲಿ, ಮಸಕಡ್ಜಾ ವೆಲ್ಲಿಂಗ್‌ಟನ್, ಮುನ್ಯೊಂಗಾ ಟೋನಿ, ಮುಜರಾಬಾನಿ ಬ್ಲೆಸ್ಸಿಂಗ್, ನ್ಗರವ ರಿಚರ್ಡ್​, ಸಿಕಂದರ್ ರಾಜಾ, ಶುಂಭ ಮಿಲ್ಟನ್, ಸೀನ್ ವಿಲಿಯಮ್ಸನ್.

ಐರ್ಲೆಂಡ್: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಮಾರ್ಕ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಕಾನರ್ ಓಲ್ಫರ್ಟ್, ಸಿಮಿ ಸಿಂಗ್, ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಕ್ರೇಗ್ ಯೂ

ಸ್ಕಾಟ್ಲೆಂಡ್: ರಿಚರ್ಡ್ ಬೆರಿಂಗ್ಟನ್ (ನಾಯಕ), ಜಾರ್ಜ್ ಮನ್ಸೆ, ಮೈಕೆಲ್ ಲೀಸ್ಕ್, ಬ್ರಾಡ್ಲಿ ವೀಲ್, ಕ್ರಿಸ್ ಸೋಲ್, ಕ್ರಿಸ್ ಗ್ರೀವ್ಸ್, ಸಫ್ಯಾನ್ ಷರೀಫ್, ಜೋಶ್ ಡೇವಿ, ಮ್ಯಾಥ್ಯೂ ಕ್ರಾಸ್, ಕ್ಯಾಲಮ್ ಮ್ಯಾಕ್ಲಿಯೋಡ್, ಹಮ್ಜಾ ತಾಹಿರ್, ಮಾರ್ಕ್ ವ್ಯಾಟ್, ಬ್ರ್ಯಾಂಡನ್ ಮೆಕ್‌ಮುಲ್ಲೆನ್ಸ್, ಸಿ ಮಿರೇಲ್ ವಾಲೆನ್ಸ್,

Published On - 4:41 pm, Thu, 22 September 22

Follow Us
Web contact
Web contact

TV9 Kannada

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ