AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್​ಕೆ ಆಟಗಾರನಿಗೆ ಮಾತೃ ವಿಯೋಗ

Mukesh Choudhary Mother Demise: ಐಪಿಎಲ್ 2026ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಪ್ರಮುಖ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕೂ ಮುನ್ನ ಯುವ ವೇಗಿ ಮುಕೇಶ್ ಚೌಧರಿ ಅವರ ತಾಯಿ ನಿಧನರಾಗಿದ್ದಾರೆ. ಸಿಎಸ್‌ಕೆ ಫ್ರಾಂಚೈಸಿ ದುಃಖ ವ್ಯಕ್ತಪಡಿಸಿದ್ದು, ಅವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಿದೆ.

IPL 2026: ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಎಸ್​ಕೆ ಆಟಗಾರನಿಗೆ ಮಾತೃ ವಿಯೋಗ
Mukesh Choudhary
TV9 Web
| Edited By: |

Updated on:Apr 23, 2026 | 9:46 PM

Share

ಐಪಿಎಲ್ 2026 (IPL 2026) ರ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (MI vs CSK) ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ. ಆದರೆ ಈ ಪಂದ್ಯಕ್ಕೂ ಮುನ್ನ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ವೇಗದ ಬೌಲರ್ ಮುಖೇಶ್ ಚೌಧರಿ (Mukesh Choudhary) ಅವರ ತಾಯಿ ನಿಧನರಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಖೇಶ್ ಚೌಧರಿ ಅವರ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದೆ.

ಸಂತಾಪ ಸೂಚಿಸಿದ ಸಿಎಸ್‌ಕೆ

ಮುಖೇಶ್ ಚೌಧರಿ ಅವರ ತಾಯಿಯ ನಿಧನದಿಂದ ತೀವ್ರ ದುಃಖಿತರಾಗಿದ್ದೇವೆ ಈ ಕಷ್ಟದ ಸಮಯದಲ್ಲಿ ದುಃಖವನ್ನು ಬರಿಸುವ ಶಕ್ತಿಯನ್ನು ಮುಖೇಶ್ ಕುಮಾರ್ ಅವರ ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲು ಬರೆದುಕೊಂಡಿದೆ.

ಮುಖೇಶ್ ಪ್ರದರ್ಶನ

2026 ರ ಐಪಿಎಲ್‌ನಲ್ಲಿ ಮುಖೇಶ್ ಚೌಧರಿ ಇಲ್ಲಿಯವರೆಗೆ ಕೇವಲ ಒಂದು ಪಂದ್ಯವನ್ನು ಆಡಿದ್ದಾರೆ. ಏಪ್ರಿಲ್ 18 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆಡಿದ್ದ ಅವರು 21 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಬಳಿಸಿದ್ದರು. ಈ ಪಂದ್ಯದಲ್ಲಿ ಅವರು ಇಶಾನ್ ಕಿಶನ್ ಮತ್ತು ಟ್ರಾವಿಸ್ ಹೆಡ್ ಅವರ ವಿಕೆಟ್‌ಗಳನ್ನು ಕಬಳಿಸಿದ್ದರು.

ಖಲೀಲ್ ಅಹ್ಮದ್ ಬದಲಿಗೆ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಸಿಎಸ್‌ಕೆಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮುಖೇಶ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿತ್ತು. ಗಾಯದ ಕಾರಣದಿಂದಾಗಿ ಖಲೀಲ್ ಅಹ್ಮದ್ ಐಪಿಎಲ್ 2026 ರಿಂದ ಹೊರಬಿದ್ದಿರುವುದರಿಂದ ಮುಖೇಶ್ ಚೌಧರಿಗೆ ಆಡುವ ಅವಕಾಶ ಸಿಕ್ಕಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Thu, 23 April 26

Follow Us
Web contact
Web contact

TV9 Kannada

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!