
ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಸೀಸನ್ 14ನಲ್ಲಿ ಎಂ. ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ದ 27 ರನ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸಿಎಸ್ಕೆ 4ನೇ ಬಾರಿ ಟ್ರೋಫಿಗೆ ಮುತ್ತಿಕ್ಕಿತು. ಇದಕ್ಕೂ ಮುನ್ನ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್ಕೆ ತಂಡವು ಡುಪ್ಲೆಸಿಸ್ (86) ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 192 ರನ್ಗಳನ್ನು ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ಕೆಕೆಆರ್ ತಂಡವು ನಿಗದಿತ 20 ಓವರ್ನಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 27 ರನ್ಗಳಿಂದ ಸೋಲೊಪ್ಪಿಕೊಂಡಿತು. ಈ ಭರ್ಜರಿ ಜಯದೊಂದಿಗೆ ಧೋನಿ ನಾಯಕತ್ವದಲ್ಲಿ ಸಿಎಸ್ಕೆ ತಂಡವು 4ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ.
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ ಇಲೆವೆನ್): ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಹರ್, ಜೋಶ್ ಹ್ಯಾಝಲ್ವುಡ್
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ ಇಲೆವೆನ್): ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಇಯಾನ್ ಮೊರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಶಾರ್ದೂಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಫರ್ಗುಸನ್
ಶಾರ್ದೂಲ್ ಠಾಕೂರ್ ನೋಬಾಲ್ ಎಸೆತಕ್ಕೆ ಬೌಂಡರಿ ಬಾರಿಸಿದ ಫರ್ಗುಸನ್
ಬ್ರಾವೊ ಎಸೆತದಲ್ಲಿ ಫೋರ್ ಹಾಗೂ ಭರ್ಜರಿ ಸಿಕ್ಸ್ ಬಾರಿಸಿದ ಶಿವಂ ಮಾವಿ
ಕ್ರೀಸ್ನಲ್ಲಿ ಲಾಕಿ ಫರ್ಗುಸನ್ ಹಾಗೂ ಶಿವಂ ಮಾವಿ ಬ್ಯಾಟಿಂಗ್
ಹ್ಯಾಝಲ್ವುಡ್ ಎಸೆತದಲ್ಲಿ ಮೊರ್ಗನ್ ಭರ್ಜರಿ ಹೊಡೆತ…ಬೌಂಡರಿ ಲೈನ್ನಲ್ಲಿ ದೀಪಕ್ ಚಹರ್ ಅದ್ಭುತ ಕ್ಯಾಚ್
ಶಾರ್ದೂಲ್ ಠಾಕೂರ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರ ನಡೆದ ರಾಹುಲ್ ತ್ರಿಪಾಠಿ (2)
KKR 120/6 (15)
ಜಡೇಜಾ ಓವರ್ನಲ್ಲಿ ದಿನೇಶ್ ಕಾರ್ತಿಕ್, ಶಕೀಬ್ ಅಲ್ ಹಸನ್ ಔಟ್
ದೀಪಕ್ ಚಹರ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆದ ಶುಭ್ಮನ್ ಗಿಲ್ (51)
ಹ್ಯಾಝಲ್ವುಡ್ ಎಸೆತದಲ್ಲಿ ಜಡೇಜಾಗೆ ಕ್ಯಾಚ್ ನೀಡಿದ ಸುನಿಲ್ ನರೈನ್ (2)
ಶಾರ್ದೂಲ್ ಠಾಕೂರ್ ಓವರ್ನಲ್ಲಿ ಮತ್ತೊಂದು ವಿಕೆಟ್…ಸುಲಭ ಕ್ಯಾಚ್ ನೀಡಿ ಹೊರನಡೆದ ನಿತೀಶ್ ರಾಣಾ (0)
ಅರ್ಧಶತಕ ಬಾರಿಸಿ ಶಾರ್ದೂಲ್ ಠಾಕೂರ್ಗೆ ವಿಕೆಟ್ ಒಪ್ಪಿಸಿದ ಅಯ್ಯರ್…ಭರ್ಜರಿ ಹೊಡೆತಕ್ಕೆ ಮುಂದಾಗಿ ಜಡೇಜಾಗೆ ಕ್ಯಾಚ್
ಜಡೇಜಾ ಒಂದೇ ಓವರ್ನಲ್ಲಿ 16 ರನ್
ಸಿಕ್ಸರ್ ಸಿಡಿಸಿದ ಅಯ್ಯರ್, ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ವೆಂಕಟೇಶ್ ಅಯ್ಯರ್-ಶುಭ್ಮನ್ ಗಿಲ್ ಬ್ಯಾಟಿಂಗ್
ಕ್ರೀಸ್ನಲ್ಲಿ ವೆಂಕಟೇಶ್ ಅಯ್ಯರ್-ಶುಭ್ಮನ್ ಗಿಲ್ ಬ್ಯಾಟಿಂಗ್
ದೀಪಕ್ ಚಹರ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಶಾರ್ದೂಲ್ ಠಾಕೂರ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಸಿಡಿಸಿದ ಅಯ್ಯರ್
ಹ್ಯಾಝಲ್ವುಡ್ ಓವರ್ನಲ್ಲಿ ಎರಡು ಬೌಂಡರಿ ಬಾರಿಸಿದ ಕೆಕೆಆರ್ ಓಪನರ್ಗಳು
ಕ್ರೀಸ್ನಲ್ಲಿ ವೆಂಕಟೇಶ್ ಅಯ್ಯರ್-ಶುಭ್ಮನ್ ಗಿಲ್ ಬ್ಯಾಟಿಂಗ್
ದೀಪಕ್ ಚಹರ್ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ವೆಂಕಟೇಶ್ ಅಯ್ಯರ್
ಜೋಶ್ ಹ್ಯಾಝಲ್ವುಡ್ ಎಸೆತಕ್ಕೆ ಭರ್ಜರಿ ಪ್ರತ್ಯುತ್ತರ…ವೆಂಕಟೇಶ್ ಅಯ್ಯರ್ ಬ್ಯಾಟ್ನಿಂದ ಭರ್ಜರಿ ಸಿಕ್ಸ್
ದೀಪಕ್ ಚಹರ್ ಎಸೆತದಲ್ಲಿ ಭರ್ಜರಿ ಬೌಂಡರಿಯೊಂದಿಗೆ ರನ್ ಖಾತೆ ತೆರೆದ ಶುಭ್ಮನ್ ಗಿಲ್
ಬೌಲಿಂಗ್: ದೀಪಕ್ ಚಹರ್
ಆರಂಭಿಕರು: ಶುಭ್ಮನ್ ಗಿಲ್, ವೆಂಕಟೇಶ್ ಅಯ್ಯರ್
ಕ್ರೀಸ್ನಲ್ಲಿ ಮೊಯೀನ್ ಅಲಿ-ಡುಪ್ಲೆಸಿಸ್ ಬ್ಯಾಟಿಂಗ್
ಚಕ್ರವರ್ತಿ ಎಸೆತಕ್ಕೆ ಭರ್ಜರಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಮೊಯೀನ್ ಅಲಿ
ವರುಣ್ ಚಕ್ರವರ್ತಿ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸಿದ ಮೊಯೀನ್ ಅಲಿ
ಫರ್ಗುಸನ್ ಎಸೆತದಲ್ಲಿ ಕವರ್ಸ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಡುಪ್ಲೆಸಿಸ್
ಕೊನೆಯ ಎಸೆತದಲ್ಲಿ ಮತ್ತೊಂದು ಫೋರ್
ಮಾವಿ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಸಿಡಿಸಿದ ಮೊಯೀನ್ ಅಲಿ
ಶಿವಂ ಮಾವಿ ಎಸೆತದಲ್ಲಿ ಮೊಯೀನ್ ಅಲಿ ಭರ್ಜರಿ ಹೊಡೆತ…ಚೆಂಡು ಸ್ಟೇಡಿಯಂನತ್ತ…ಸಿಕ್ಸ್
ಕ್ರೀಸ್ನಲ್ಲಿ ಡುಪ್ಲೆಸಿಸ್-ಮೊಯೀನ್ ಅಲಿ ಬ್ಯಾಟಿಂಗ್
ಸುನೀಲ್ ನರೈನ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರ ನಡೆದ ರಾಬಿನ್ ಉತ್ತಪ್ಪ (31)
ಸುನೀಲ್ ನರೈನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಉತ್ತಪ್ಪ…ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ ರಾಬಿನ್ ಉತ್ತಪ್ಪ
ವರುಣ್ ಚಕ್ರವರ್ತಿ ಎಸೆತಕ್ಕೆ ಭರ್ಜರಿ ಸಿಕ್ಸ್ ಸಿಡಿಸಿದ ರಾಬಿನ್ ಉತ್ತಪ್ಪ
ಕ್ರೀಸ್ನಲ್ಲಿ ಡುಪ್ಲೆಸಿಸ್-ರಾಬಿನ್ ಉತ್ತಪ್ಪ ಬ್ಯಾಟಿಂಗ್
ಅರ್ಧಶತಕ ಪೂರೈಸಿದ ಡುಪ್ಲೆಸಿಸ್
35 ಎಸೆತಗಳಲ್ಲಿ ಹಾಫ್ ಸೆಂಚುರಿ ಬಾರಿಸಿದ ಡುಪ್ಲೆಸಿಸ್
ಫರ್ಗುಸನ್ ಎಸೆತಕ್ಕೆ ಬ್ಯಾಕ್ ಟು ಬ್ಯಾಕ್ ಬೌಂಡರಿ ಸಿಡಿಸಿದ ಡುಪ್ಲೆಸಿಸ್
ಶಕೀಬ್ ಓವರ್ನಲ್ಲಿ ಎರಡು ಸಿಕ್ಸ್
ಮೊದಲ ಸಿಕ್ಸ್ ಡುಪ್ಲೆಸಿಸ್ ಬ್ಯಾಟ್ನಿಂದ, 2ನೇ ಸಿಕ್ಸ್ ರಾಬಿನ್ ಉತ್ತಪ್ಪ ಬ್ಯಾಟ್ನಿಂದ
ಸುನೀಲ್ ನರೈನ್ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ರುತುರಾಜ್ (32)
ಕ್ರೀಸ್ನಲ್ಲಿ ರುತುರಾಜ್ ಗಾಯಕ್ವಾಡ್-ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್
ಕ್ರೀಸ್ನಲ್ಲಿ ಡುಪ್ಲೆಸಿಸ್-ರುತುರಾಜ್ ಬ್ಯಾಟಿಂಗ್
ವರುಣ್ ಚಕ್ರವರ್ತಿ ಲೈನ್ ನೋಬಾಲ್… ಫ್ರೀಹಿಟ್ ಎಸೆತಕ್ಕೆ ಬೌಂಡರಿ ಬಾರಿಸಿದ ಡುಪ್ಲೆಸಿಸ್
ಶಿವಂ ಮಾವಿ ಎಸೆತಕ್ಕೆ ಭರ್ಜರಿ ಬೌಂಡರಿ ಸಿಡಿಸಿದ ಡುಪ್ಲೆಸಿಸ್
ಫರ್ಗುಸನ್ ಎಸೆತದಲ್ಲಿ ಕವರ್ಸ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಡುಪ್ಲೆಸಿಸ್
ಫರ್ಗುಸನ್ ಎಸೆತದಲ್ಲಿ ಡೀಪ್ ಬ್ಯಾಕ್ವರ್ಡ್ ಪಾಯಿಂಟ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ರುತುರಾಜ್
ಕ್ರೀಸ್ನಲ್ಲಿ ರುತುರಾಜ್-ಡುಪ್ಲೆಸಿಸ್ ಬ್ಯಾಟಿಂಗ್
ಶಕೀಬ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿಯಾಗಿ ಬಾರಿಸಿದ ರುತುರಾಜ್…ಸಿಕ್ಸ್
ಶಕೀಬ್ ಎಸೆತವನ್ನು ಸ್ಕ್ವೇರ್ ಲೆಗ್ನತ್ತ ಬಾರಿಸಿ ಬೌಂಡರಿಗಿಟ್ಟಿಸಿಕೊಂಡ ರುತುರಾಜ್
ಶಕೀಬ್ ಎಸೆತಕ್ಕೆ ಲೆಗ್ ಸೈಡ್ನತ್ತ ಬೌಂಡರಿ ಬಾರಿಸಿದ ರುತುರಾಜ್
ಬೌಲಿಂಗ್: ಶಕೀಬ್ ಅಲ್ ಹಸನ್
ಆರಂಭಿಕರು: ರುತುರಾಜ್ ಗಾಯಕ್ವಾಡ್-ಡುಪ್ಲೆಸಿಸ್
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ ಇಲೆವೆನ್): ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಇಯಾನ್ ಮೊರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ ಇಲೆವೆನ್): ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಹರ್, ಜೋಶ್ ಹ್ಯಾಝಲ್ವುಡ್
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ ಇಲೆವೆನ್): ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ, ಮೊಯೀನ್ ಅಲಿ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ದೀಪಕ್ ಚಹರ್, ಜೋಶ್ ಹ್ಯಾಝಲ್ವುಡ್
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ ಇಲೆವೆನ್): ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಇಯಾನ್ ಮೊರ್ಗನ್ (ನಾಯಕ), ಶಕೀಬ್ ಅಲ್ ಹಸನ್, ಸುನಿಲ್ ನರೈನ್, ಲಾಕಿ ಫರ್ಗುಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ
ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮೊರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Published On - 6:52 pm, Fri, 15 October 21