David Miller: ಡೇವಿಡ್ ಮಿಲ್ಲರ್ ಅವರ ಲಿಟಲ್ ರಾಕ್​ಸ್ಟಾರ್ ನಿಧನ..!

David Miller: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯವು ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ದುಃಖಪ್ತರಾಗಿರುವ ಡೇವಿಡ್ ಮಿಲ್ಲರ್ ಆಡಲಿದ್ದಾರಾ ಕಾದು ನೋಡಬೇಕಿದೆ.

David Miller: ಡೇವಿಡ್ ಮಿಲ್ಲರ್ ಅವರ ಲಿಟಲ್ ರಾಕ್​ಸ್ಟಾರ್ ನಿಧನ..!
David Miller
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 09, 2022 | 11:23 AM

ಭಾರತ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ಮಿಲ್ಲರ್ (David Miller) ಅವರು ತಮ್ಮ ಲಿಟಲ್​ ರಾಕ್​ಸ್ಟಾರ್ ಅಭಿಮಾನಿಯು ನಿಧನರಾಗಿರುವ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಿಲ್ಲರ್ ಪಾಲಿಗೆ ತುಂಬಾ ಆಪ್ತರಾಗಿದ್ದ ಈ ಪುಟ್ಟ ಅಭಿಮಾನಿಯು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅಲ್ಲದೆ ಪ್ರತಿ ಬಾರಿಯೂ ತನ್ನ ಪುಟ್ಟ ಅಭಿಮಾನಿಯನ್ನು ಭೇಟಿಯಾದ ವೇಳೆ ಮಿಲ್ಲರ್ ಆಕೆಗೆ ಜೀವನೋತ್ಸಾಹ ತುಂಬುತ್ತಿದ್ದರು.

ಆದರೀಗ ಭಾರತದ ವಿರುದ್ಧ ಏಕದಿನ ಸರಣಿ ಆಡುತ್ತಿರುವ ಸಂದರ್ಭದಲ್ಲೇ ಪುಟ್ಟ ರಾಕ್​ಸ್ಟಾರ್​ ಇಹಲೋಕ ತ್ಯಜಿಸಿರುವ ಆಘಾತಕಾರಿ ಸುದ್ದಿಯನ್ನು ಮಿಲ್ಲರ್ ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಸೌತ್ ಆಫ್ರಿಕಾ ಬ್ಯಾಟ್ಸ್​ಮನ್, “RIP, ನಾನು ನಿನ್ನನ್ನು ಎಂದೆಂದಿಗೂ ಪ್ರೀತಿಸುತ್ತೇನೆ ನನ್ನ ಪುಟ್ಟ ರಾಕ್‌ಸ್ಟಾರ್” ಎಂಬ ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಮಿಲ್ಲರ್ ಹಂಚಿಕೊಂಡ ಈ ವೀಡಿಯೊದಲ್ಲಿ ಮಿಲ್ಲರ್ ಜೊತೆ ಬಾಲಕಿ ಕ್ರಿಕೆಟ್ ಆಡಿರುವ ಹಾಗೂ ಆಟವಾಡುತ್ತಿರುವ ಫೋಟೋಗಳನ್ನು ಕಾಣಬಹುದು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದೀಗ ಡೇವಿಡ್ ಮಿಲ್ಲರ್ ಹಂಚಿಕೊಂಡಿರುವ ವಿಡಿಯೋಗೆ ಅಭಿಮಾನಿಗಳು ಕೂಡ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಅನೇಕರು ತಮ್ಮ ಸಂತಾಪ ಸೂಚಿಸಿದ್ದಾರೆ. ಭಾರತದ ವಿರುದ್ಧದ 2ನೇ ಏಕದಿನ ಪಂದ್ಯವು ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ದುಃಖಪ್ತರಾಗಿರುವ ಡೇವಿಡ್ ಮಿಲ್ಲರ್ ಆಡಲಿದ್ದಾರಾ ಕಾದು ನೋಡಬೇಕಿದೆ.

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್