
DC vs MI Live Score, WPL 2023: ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಮುಂಬೈ ವನಿತೆಯರ ಕರಾರುವಾಕ್ ದಾಳಿಗೆ ತತ್ತರಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್ಗಳಲ್ಲಿ ಕೇವಲ 105 ರನ್ಗಳಿಗೆ ಸರ್ವಪತನ ಕಂಡಿತು. 106 ರನ್ಗಳ ಸುಲಭ ಗುರಿ ಪಡೆದ ಮುಂಬೈ ಇಂಡಿಯನ್ಸ್ ತಂಡವು 2 ವಿಕೆಟ್ ನಷ್ಟದೊಂದಿಗೆ 15 ಓವರ್ಗಳಲ್ಲಿ 109 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ನ ಪಾಯಿಂಟ್ ಟೇಬಲ್ನಲ್ಲಿ ಮೂರು ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವೊಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಝನ್ನೆ ಕಪ್, ಜೆಮಿಮಾ ರೊಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ಶಿಖಾ ಪಾಂಡೆ, ರಾಧಾ ಯಾದವ್, ಟಾರಾ ನೋರಿಸ್.
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ಮರಿಝನ್ನೆ ಕಪ್, ಜೆಮಿಮಾ ರೊಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ರಾಧಾ ಯಾದವ್, ಟಾರಾ ನೋರಿಸ್, ಲಾರಾ ಹ್ಯಾರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಪೂನಂ ಯಾದವ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ.
ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಕರ್, ಇಸ್ಸಿ ವೊಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್, ಪ್ರಿಯಾಂಕಾ ಬಾಲಾ, ನೀಲಂ ಬಿಶ್ಟ್, ಸೋನಮ್ ಯಾದವ್, ಧಾರಾ ಗುಜ್ಜರ್, ಹೀದರ್ ಗ್ರಹಾಂ, ಕ್ಲೋಯ್ ಟ್ರಯಾನ್.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡಕ್ಕೆ 8 ವಿಕೆಟ್ಗಳ ಭರ್ಜರಿ ಜಯ
ಮುಂಬೈ ಇಂಡಿಯನ್ಸ್ಗೆ ಗೆಲ್ಲಲು 6 ಓವರ್ಗಳಲ್ಲಿ 7 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಸೀವರ್ ಬ್ರಂಟ್-ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್
ಜೆಸ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಹೇಲಿ ಮ್ಯಾಥ್ಯೂಸ್
ಟಾರಾ ನೋರಿಸ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಯಸ್ತಿಕಾ ಭಾಟಿಯಾ (41)
ಕ್ರೀಸ್ನಲ್ಲಿ ಯಸ್ತಿಕಾ ಭಾಟಿಯಾ – ಹೇಲಿ ಮ್ಯಾಥ್ಯೂಸ್ ಬ್ಯಾಟಿಂಗ್
ಕ್ರೀಸ್ನಲ್ಲಿ ಯಸ್ತಿಕಾ ಭಾಟಿಯಾ – ಹೇಲಿ ಮ್ಯಾಥ್ಯೂಸ್ ಬ್ಯಾಟಿಂಗ್
ಶಿಖಾ ಪಾಂಡೆ ಓವರ್ನಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಹೇಲಿ ಮ್ಯಾಥ್ಯೂಸ್
ಕ್ರೀಸ್ನಲ್ಲಿ ಯಸ್ತಿಕಾ ಭಾಟಿಯಾ – ಹೇಲಿ ಮ್ಯಾಥ್ಯೂಸ್ ಬ್ಯಾಟಿಂಗ್
ಮರಿಝನ್ನೆ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಯಸ್ತಿಕಾ ಭಾಟಿಯಾ
ಕೇವಲ 105 ರನ್ಗಳಿಗೆ ಡೆಲ್ಲಿ ಕ್ಯಾಪಿಟಲ್ಸ್ ಆಲೌಟ್
ಮುಂಬೈ ಇಂಡಿಯನ್ಸ್ಗೆ 106 ರನ್ಗಳ ಸುಲಭ ಗುರಿ
ವೊಂಗ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ ರಾಧಾ ಯಾದವ್ (10)
ವೊಂಗ್ ಎಸೆತದಲ್ಲಿ ಫ್ರಂಟ್ ಫೀಲ್ಡರ್ಗೆ ಸುಲಭ ಕ್ಯಾಚ್ ನೀಡಿ ಹೊರನಡೆದ ತಾನಿಯಾ ಭಾಟಿಯಾ (4)
ಅಮೆಲಿಯಾ ಕೆರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರಾಧಾ ಯಾದವ್
ಕ್ರೀಸ್ನಲ್ಲಿ ತಾನಿಯಾ ಭಾಟಿಯಾ-ರಾಧಾ ಯಾದವ್ ಬ್ಯಾಟಿಂಗ್
ಹೇಲಿ ಮ್ಯಾಥ್ಯೂಸ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರನಡೆದ ಮಿನ್ನು ಮಣಿ (0)
ಸೈಕಾ ಇಶಾಕ್ ಎಸೆತದಲ್ಲಿ ಹರ್ಮನ್‌ಪ್ರೀತ್ ಕೌರ್ಗೆ ಕ್ಯಾಚ್ ನೀಡಿ ಹೊರನಡೆದ ಮೆಗ್ ಲ್ಯಾನಿಂಗ್ (43)
ಸೈಕಾ ಇಶಾಕ್ ಎಸೆತದಲ್ಲಿ ಬೌಲ್ಡ್ ಆದ ಜೆಮಿಮಾ ರೊಡ್ರಿಗಸ್ (25)
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್-ಜೆಮಿಮಾ ಬ್ಯಾಟಿಂಗ್
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್-ಜೆಮಿಮಾ ಬ್ಯಾಟಿಂಗ್
ಬ್ರಂಟ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಜೆಮಿಮಾ ರೊಡ್ರಿಗಸ್
ವೊಂಗ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರನಡೆದ ಮರಿಝನ್ನೆ ಕಪ್
ಪೂಜಾ ವಸ್ತ್ರಕರ್ ಎಸೆತದಲ್ಲಿ ಫ್ರಂಟ್ ಫೀಲ್ಡರ್ಗೆ ಕ್ಯಾಚ್ ನೀಡಿದ ಆಲೀಸ್ ಕ್ಯಾಪ್ಸೆ (6)
ವೊಂಗ್ ಎಸೆತದಲ್ಲಿ ಮೆಗ್ ಲ್ಯಾನಿಂಗ್ ಕಡೆಯಿಂದ ಲೆಗ್ ಬೈಸ್ ಫೋರ್
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್ – ಆಲೀಸ್ ಕಾಪ್ಸೆ
ಸೈಕಾ ಇಶಾಕ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ಶಫಾಲಿ ವರ್ಮಾ (2)
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್ – ಶಫಾಲಿ ವರ್ಮಾ ಬ್ಯಾಟಿಂಗ್
ಬ್ರಂಟ್ ಎಸೆತದಲ್ಲಿ ಆಕರ್ಷಕ ಬೌಂಡರಿಯೊಂದಿಗೆ ರನ್ ಖಾತೆ ತೆರೆದ ಮೆಗ್ ಲ್ಯಾನಿಂಗ್
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಮರಿಝನ್ನೆ ಕಪ್, ಜೆಮಿಮಾ ರೊಡ್ರಿಗಸ್, ಆಲಿಸ್ ಕ್ಯಾಪ್ಸೆ, ಜೆಸ್ ಜೊನಾಸ್ಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ಶಿಖಾ ಪಾಂಡೆ, ರಾಧಾ ಯಾದವ್, ಟಾರಾ ನೋರಿಸ್.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವೊಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Two blockbuster teams ????
Two brilliant leaders ?
One will end up winning tonight ✌?
Who is it going to be ?#TATAWPL | #DCvMI pic.twitter.com/EesrEOd7cj
— Women’s Premier League (WPL) (@wplt20) March 9, 2023
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಶುರು; 7. 30 ಕ್ಕೆ
ಸ್ಥಳ: ಡಿವೈ ಪಾಟೀಲ್ ಸ್ಟೇಡಿಯಂ, ಮುಂಬೈ
Published On - 6:38 pm, Thu, 9 March 23