DC vs SRH, IPL 2023: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಎಸ್ಆರ್ಹೆಚ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 197 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದರೂ, ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತಕ್ಕೊಳಗಾಯಿತು. ಪರಿಣಾಮ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 188 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಎಸ್ಆರ್ಹೆಚ್ ತಂಡವು 9 ರನ್ಗಳ ರೋಚಕ ಜಯ ತನ್ನದಾಗಿಸಿಕೊಂಡಿತು.
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಕ್ ಕ್ಲಾಸೆನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಅಕೇಲ್ ಹೊಸೈನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಪ್ರಿಯಮ್ ಗರ್ಗ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಡೇವಿಡ್ ವಾರ್ನರ್(ನಾಯಕ), ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಮನ್ ಹಕೀಮ್ ಖಾನ್, ರಿಪಾಲ್ ಪಟೇಲ್, ಅನ್ರಿಕ್ ನೋಕಿಯಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮುಖೇಶ್ ಕುಮಾರ್, ಲುಂಗಿ ಎನ್‌ಗಿಡಿ, ಮುಸ್ತಾಫಿಜುರ್ ರೆಹಮಾನ್, ಪ್ರವೀಣ್ ದುಬೆ, ಖಲೀಲ್ ಅಹ್ಮದ್, ರೋವ್‌ಮನ್ ಪೊವೆಲ್, ಪ್ರಿಯಮ್ ಗರ್ಗ್, ಪೃಥ್ವಿ ಶಾ, ಲಲಿತ್ ಯಾದವ್, ಚೇತನ್ ಸಕರಿಯಾ, ಯಶ್ ಧುಲ್, ವಿಕ್ಕಿ ಓಸ್ತ್ವಾಲ್, ಅಭಿಷೇಕ್ ಪೊರೆಲ್, ರಿಲೀ ರೋಸ್ಸೌವ್
ಸನ್‌ರೈಸರ್ಸ್ ಹೈದರಾಬಾದ್ ತಂಡ: ಅಭಿಷೇಕ್ ಶರ್ಮಾ, ಹ್ಯಾರಿ ಬ್ರೂಕ್, ಏಡೆನ್ ಮಾರ್ಕ್ರಾಮ್(ನಾಯಕ), ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಮಾರ್ಕೊ ಯಾನ್ಸೆನ್, ಮಯಾಂಕ್ ಮಾರ್ಕಂಡೆ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್, ರಾಹುಲ್ ತ್ರಿಪಾಠಿ, ಆದಿಲ್ ರಶೀದ್, ಅಕೇಲ್ ಹೊಸೀನ್, ಗ್ಲೆನ್ ಹೊಸೈನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.
ಎಸ್ಆರ್ಹೆಚ್ ತಂಡಕ್ಕೆ 9 ರನ್ಗಳ ರೋಚಕ ಜಯ
ಕೊನೆಯ ಓವರ್ನಲ್ಲಿ 26 ರನ್ಗಳ ಅವಶ್ಯಕತೆ
ಭುವನೇಶ್ವರ್ ಕುಮಾರ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಅಕ್ಷರ್ ಪಟೇಲ್
ನಟರಾಜನ್ ಎಸೆತದಲ್ಲಿ ಸರ್ಫರಾಝ್ ಖಾನ್ (9) ಔಟ್
ಕ್ರೀಸ್ನಲ್ಲಿ ಅಕ್ಷರ್ ಪಟೇಲ್ – ಸರ್ಫರಾಝ್ ಖಾನ್ ಬ್ಯಾಟಿಂಗ್
ಅಭಿಷೇಕ್ ಶರ್ಮಾ ಎಸೆತದಲ್ಲಿ ಪ್ರಿಯಂ ಗರ್ಗ್ (12) ಬೌಲ್ಡ್
ಅಕೆಲ್ ಹೊಸೈನ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ಆಗಿ ಔಟಾದ ಮಿಚೆಲ್ ಮಾರ್ಷ್ (63)
ಅಭಿಷೇಕ್ ಶರ್ಮಾ ಎಸೆತದಲ್ಲಿ ಮನೀಷ್ ಪಾಂಡೆ (1) ಸ್ಟಂಪ್ ಔಟ್
ಮಯಾಂಕ್ ಮಾರ್ಕಂಡೆ ಎಸೆತದಲ್ಲಿ ಬೌಲರ್ಗೆ ಕ್ಯಾಚ್ ನೀಡಿದ ಫಿಲ್ ಸಾಲ್ಟ್ (59)
28 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಮಿಚೆಲ್ ಮಾರ್ಷ್
30 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಫಿಲ್ ಸಾಲ್ಟ್
ಅಭಿಷೇಕ್ ಶರ್ಮಾ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಮಿಚೆಲ್ ಮಾರ್ಷ್
ಕ್ರೀಸ್ನಲ್ಲಿ ಮಿಚೆಲ್ ಮಾರ್ಷ್ ಹಾಗೂ ಫಿಲ್ ಸಾಲ್ಟ್ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಮಿಚೆಲ್ ಮಾರ್ಷ್
ಅಕೆಲ್ ಹೊಸೈನ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಫಿಲ್ ಸಾಲ್ಟ್
ನಟರಾಜನ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಮಿಚೆಲ್ ಮಾರ್ಷ್
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 198 ರನ್ಗಳ ಟಾರ್ಗೆಟ್
25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಹೆನ್ರಿಕ್ ಕ್ಲಾಸೆನ್
ಮಾರ್ಷ್ ಎಸೆತದಲ್ಲಿ ಬ್ಯಾಕ್ವರ್ಡ್ ಸ್ಕ್ವೇರ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಅಕೆಲ್ ಹೊಸೈನ್
ಮಿಚೆಲ್ ಮಾರ್ಷ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರ ನಡೆದ ಅಬ್ದುಲ್ ಸಮದ್ (28)
ಮಾರ್ಷ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಅಬ್ದುಲ್ ಸಮದ್
ಅಕ್ಷರ್ ಪಟೇಲ್ ಅವರ ಕೊನೆಯ 2 ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಭರ್ಜರಿ ಸಿಕ್ಸ್ ಸಿಡಿಸಿದ ಕ್ಲಾಸೆನ್
ಕ್ರೀಸ್ನಲ್ಲಿ ಅಬ್ದುಲ್ ಸಮದ್ – ಹೆನ್ರಿಕ್ ಕ್ಲಾಸೆನ್ ಬ್ಯಾಟಿಂಗ್
ಕುಲ್ದೀಪ್ ಯಾದವ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಅಬ್ದುಲ್ ಸಮದ್
ಅಕ್ಷರ್ ಪಟೇಲ್ ಎಸೆತದಲ್ಲಿ ಕ್ಯಾಚ್ ನೀಡಿ ಅಭಿಷೇಕ್ ಶರ್ಮಾ
ಕೇವಲ 36 ಎಸೆತಗಳಲ್ಲಿ 67 ರನ್ ಬಾರಿಸಿ ಅಭಿಷೇಕ್ ಶರ್ಮಾ ಔಟ್
ಮುಕೇಶ್ ಕುಮಾರ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಅಭಿಷೇಕ್
ಮಿಚೆಲ್ ಮಾರ್ಷ್ ಎಸೆತದಲ್ಲಿ ಅಕ್ಷರ್ ಪಟೇಲ್ಗೆ ಕ್ಯಾಚ್ ನೀಡಿದ ಹ್ಯಾರಿ ಬ್ರೂಕ್ (0)
ಮಿಚೆಲ್ ಮಾರ್ಷ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಕ್ಯಾಚ್…ಐಡೆನ್ ಮಾರ್ಕ್ರಾಮ್ (8) ಔಟ್.
ಕುಲ್ದೀಪ್ ಯಾದವ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಅಭಿಷೇಕ್
ಕ್ರೀಸ್ನಲ್ಲಿ ಅಭಿಷೇಕ್ ಶರ್ಮಾ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್
ಕುಲ್ದೀಪ್ ಯಾದವ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅಭಿಷೇಕ್ ಶರ್ಮಾ
ಇಶಾಂತ್ ಶರ್ಮಾ ಓವರ್ನಲ್ಲಿ 4 ಫೋರ್ ಬಾರಿಸಿದ ಅಭಿಷೇಕ್ ಶರ್ಮಾ
ಕ್ರೀಸ್ನಲ್ಲಿ ಅಭಿಷೇಕ್ ಶರ್ಮಾ ಹಾಗೂ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್
ಮಿಚೆಲ್ ಮಾರ್ಷ್ ಎಸೆತದಲ್ಲಿ ಫ್ರಂಟ್ ಫೀಲ್ಡರ್ಗೆ ಸುಲಭ ಕ್ಯಾಚ್ ನೀಡಿದ ರಾಹುಲ್ ತ್ರಿಪಾಠಿ (10)
ಮುಕೇಶ್ ಕುಮಾರ್ ಎಸೆತದಲ್ಲಿ ಫೈನ್ ಲೆಗ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರಾಹುಲ್ ತ್ರಿಪಾಠಿ
ಇಶಾಂತ್ ಶರ್ಮಾ ಓವರ್ನಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಮಯಾಂಕ್ ಅಗರ್ವಾಲ್ (5)
ಇಶಾಂತ್ ಶರ್ಮಾರ ಮೊದಲ ಓವರ್ನ 3ನೇ ಹಾಗೂ 4ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಅಭಿಷೇಕ್ ಶರ್ಮಾ
ಕ್ರೀಸ್ನಲ್ಲಿ ಅಭಿಷೇಕ್ ಶರ್ಮಾ-ಮಯಾಂಕ್ ಅಗರ್ವಾಲ್ ಬ್ಯಾಟಿಂಗ್
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಡೇವಿಡ್ ವಾರ್ನರ್ (ನಾಯಕ), ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಮಿಚೆಲ್ ಮಾರ್ಷ್, ಮನೀಶ್ ಪಾಂಡೆ, ಪ್ರಿಯಮ್ ಗರ್ಗ್, ಅಕ್ಷರ್ ಪಟೇಲ್, ರಿಪಾಲ್ ಪಟೇಲ್, ಕುಲದೀಪ್ ಯಾದವ್, ಅನ್ರಿಕ್ ನೋಕಿಯಾ, ಇಶಾಂತ್ ಶರ್ಮಾ, ಮುಖೇಶ್ ಕುಮಾರ್.
ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಕ್ ಕ್ಲಾಸೆನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಅಕೇಲ್ ಹೊಸೈನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್
ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
The double-header action soon moves to Delhi ⏳
The @DelhiCapitals face @SunRisers at home in Match 4️⃣0️⃣ of #TATAIPL 2023 ????
Who are you rooting for? #DCvSRH pic.twitter.com/FvO5nAFgAH
— IndianPremierLeague (@IPL) April 29, 2023
Published On - 6:53 pm, Sat, 29 April 23