AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ದೇವಧರ್ ಟ್ರೋಫಿ ವೇಳಾಪಟ್ಟಿ ಪ್ರಕಟ

Deodhar Trophy 2023: ಜುಲೈ 24 ರಿಂದ ಶುರುವಾಗುವ ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 3 ರಂದು ಸೀಚೆಮ್ ಕ್ರೀಡಾಂಗಣದಲ್ಲಿ ನಡೆಯಲಿದೆ.

Deodhar Trophy 2023: ದೇವಧರ್ ಟ್ರೋಫಿ ವೇಳಾಪಟ್ಟಿ ಪ್ರಕಟ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 12, 2023 | 3:41 PM

Deodhar Trophy 2023: ದೇಶೀಯ ಅಂಗಳದ ಲೀಸ್ಟ್-ಎ ಕ್ರಿಕೆಟ್ ಟೂರ್ನಿ ದೇವಧರ್ ಟ್ರೋಫಿಯ ವೇಳಾಪಟ್ಟಿ ಪ್ರಕಟವಾಗಿದೆ. ಜುಲೈ 24 ರಿಂದ ಶುರುವಾಗಲಿರುವ ಈ ಏಕದಿನ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಉತ್ತರ ವಲಯ, ದಕ್ಷಿಣ ವಲಯ, ಕೇಂದ್ರ ವಲಯ, ಈಶಾನ್ಯ ವಲಯ, ಪಶ್ಚಿಮ ವಲಯ ಮತ್ತು ಪೂರ್ವ ವಲಯ ತಂಡಗಳು ಪ್ರಶಸ್ತಿಗಾಗಿ ಸೆಣಸಲಿದೆ.

ಇನ್ನು ಈ ಬಾರಿಯ ದೇವಧರ್ ಟ್ರೋಫಿಗೆ ಆತಿಥ್ಯವಹಿಸುತ್ತಿರುವುದು ಪುದುಚೇರಿ (ಪಾಂಡಿಚೇರಿ). ಅಂದರೆ ಎಲ್ಲಾ ಪಂದ್ಯಗಳನ್ನು ಪುದುಚೇರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಅದರಂತೆ ಜುಲೈ 24 ರಿಂದ ಶುರುವಾಗುವ ಟೂರ್ನಿಯ ಫೈನಲ್ ಪಂದ್ಯವು ಆಗಸ್ಟ್ 3 ರಂದು ಸೀಚೆಮ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ:

  1. ಉತ್ತರ ವಲಯ vs ದಕ್ಷಿಣ ವಲಯ, ಸೀಚೆಮ್ ಕ್ರೀಡಾಂಗಣ, ಪುದುಚೇರಿ – ಜುಲೈ 24
  2. ಪೂರ್ವ ವಲಯ vs ಕೇಂದ್ರ ವಲಯ, CAP ಮೈದಾನ 3, ಪುದುಚೇರಿ – ಜುಲೈ 24
  3. ಪಶ್ಚಿಮ ವಲಯ vs ಈಶಾನ್ಯ ವಲಯ, CAP ಮೈದಾನ 2, ಪುದುಚೇರಿ – ಜುಲೈ 24
  4. ಉತ್ತರ ವಲಯ vs ಕೇಂದ್ರ ವಲಯ, CAP ಮೈದಾನ 2, ಪುದುಚೇರಿ – ಜುಲೈ 26
  5. ಪೂರ್ವ ವಲಯ vs ಈಶಾನ್ಯ ವಲಯ, ಸೀಚೆಮ್ ಕ್ರೀಡಾಂಗಣ, ಪುದುಚೇರಿ – ಜುಲೈ 26
  6. ಪಶ್ಚಿಮ ವಲಯ vs ದಕ್ಷಿಣ ವಲಯ, CAP ಮೈದಾನ 3, ಪುದುಚೇರಿ – ಜುಲೈ 26
  7. ಉತ್ತರ ವಲಯ ವಿರುದ್ಧ ಪೂರ್ವ ವಲಯ, CAP ಮೈದಾನ 3, ಪುದುಚೇರಿ – ಜುಲೈ 28
  8. ಕೇಂದ್ರ ವಲಯ vs ಪಶ್ಚಿಮ ವಲಯ, ಸೀಚೆಮ್ ಕ್ರೀಡಾಂಗಣ, ಪುದುಚೇರಿ – ಜುಲೈ 28
  9. ದಕ್ಷಿಣ ವಲಯ vs ಈಶಾನ್ಯ ವಲಯ, CAP ಮೈದಾನ 2, ಪುದುಚೇರಿ – ಜುಲೈ 28
  10. ಉತ್ತರ ವಲಯ vs ಪಶ್ಚಿಮ ವಲಯ, ಸೀಚೆಮ್ ಕ್ರೀಡಾಂಗಣ, ಪುದುಚೇರಿ – ಜುಲೈ 30
  11. ಪೂರ್ವ ವಲಯ vs ದಕ್ಷಿಣ ವಲಯ, CAP ಮೈದಾನ 2, ಪುದುಚೇರಿ – ಜುಲೈ 30
  12. ಕೇಂದ್ರ ವಲಯ vs ಈಶಾನ್ಯ ವಲಯ, CAP ಮೈದಾನ 3, ಪುದುಚೇರಿ – ಜುಲೈ 30
  13. ಉತ್ತರ ವಲಯ vs ಈಶಾನ್ಯ ವಲಯ, CAP ಗ್ರೌಂಡ್ 3, ಪುದುಚೇರಿ – ಆಗಸ್ಟ್ 1
  14. ಕೇಂದ್ರ ವಲಯ vs ದಕ್ಷಿಣ ವಲಯ, ಸೀಚೆಮ್ ಕ್ರೀಡಾಂಗಣ, ಪುದುಚೇರಿ – ಆಗಸ್ಟ್ 1
  15. ಪೂರ್ವ ವಲಯ vs ಪಶ್ಚಿಮ ವಲಯ, CAP ಮೈದಾನ 2, ಪುದುಚೇರಿ – ಆಗಸ್ಟ್ 1
  16. ಫೈನಲ್ ಪಂದ್ಯ, ಸೀಚೆಮ್ ಕ್ರೀಡಾಂಗಣ, ಪುದುಚೇರಿ – ಆಗಸ್ಟ್ 3

ದಕ್ಷಿಣ ವಲಯ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ರೋಹನ್ ಕುನ್ನುಮ್ಮಲ್ (ಉಪನಾಯಕ), ಎನ್ ಜಗದೀಸನ್ (ವಿಕೆಟ್ ಕೀಪರ್), ರೋಹಿತ್ ರಾಯುಡು, ಕೆಬಿ ಅರುಣ್ ಕಾರ್ತಿಕ್, ದೇವದತ್ ಪಡಿಕ್ಕಲ್, ರಿಕಿ ಭುಯಿ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ವಿಧ್ವತ್ ಕಾವೇರಪ್ಪ, ವಿ. ಕೌಶಿಕ್, ಮೋಹಿತ್ ರೆಡ್ಕರ್, ಸಿಜೋಮನ್ ಜೋಸೆಫ್, ಅರ್ಜುನ್ ತೆಂಡೂಲ್ಕರ್, ಸಾಯಿ ಕಿಶೋರ್.

ಮೀಸಲು ಆಟಗಾರರು: ಸಾಯಿ ಸುದರ್ಶನ್, ನಿಕಿನ್ ಜೋಸ್, ಪ್ರದೋಶ್ ರಣಜನ್ ಪಾಲ್, ನಿತೀಶ್ ಕುಮಾರ್ ರೆಡ್ಡಿ, ಕೆಎಸ್ ಭರತ್.

ಪಶ್ಚಿಮ ವಲಯ ತಂಡ: ಪ್ರಿಯಾಂಕ್ ಪಾಂಚಾಲ್ (ನಾಯಕ), ಪೃಥ್ವಿ ಶಾ, ರಾಹುಲ್ ತ್ರಿಪಾಠಿ, ಹಾರ್ವಿಕ್ ದೇಸಾಯಿ, ಹೆಟ್ ಪಟೇಲ್, ಸರ್ಫರಾಝ್ ಖಾನ್, ಅಂಕೀತ್ ಬವಾನೆ, ಸಮರ್ಥ್ ವ್ಯಾಸ್, ಶಿವಂ ದುಬೆ, ಅತಿತ್ ಸೇಠ್, ಪಾರ್ಥ್ ಭುತ್, ಶಮ್ಸ್ ಮುಲಾನಿ, ಅರ್ಝಾನ್ ನಾಗವಾಸ್ವಾಲ್ಲಾ, ಚಿಂತನ್ ಗಜಾ, ರಾಜವರ್ಧನ್ ಹಂಗರ್ಗೆಕರ್.

ಮೀಸಲು ಆಟಗಾರರು: ಚೇತನ್ ಸಕರಿಯಾ, ತುಷಾರ್ ದೇಶಪಾಂಡೆ, ಯುವರಾಜ್ ದೊಡಿಯಾ, ಎ ಖಾಝಿ, ಕಥನ್ ಪಟೇಲ್.

ಉತ್ತರ ವಲಯ ತಂಡ: ನಿತೀಶ್ ರಾಣಾ (ನಾಯಕ), ಅಭಿಷೇಕ್ ಶರ್ಮಾ, ಪ್ರಭ್​ಸಿಮ್ರಾನ್ ಸಿಂಗ್, ಎಸ್ ಜಿ ರೋಹಿಲ್ಲಾ, ಎಸ್ ಖಜುರಿಯಾ, ಮನ್ ದೀಪ್ ಸಿಂಗ್, ಹಿಮಾಂಶು ರಾಣಾ, ವಿವ್ರಾಂತ್ ಶರ್ಮಾ, ನಿಶಾಂತ್ ಸಿಂಧು, ರಿಷಿ ಧವನ್, ಯುಧ್ವೀರ್ ಸಿಂಗ್, ಸಂದೀಪ್ ಶರ್ಮಾ, ಹರ್ಷಿತ್ ರಾಣಾ, ವೈಭವ್ ಅರೋರಾ, ಮಯಾಂಕ್ ಮಾರ್ಕಂಡೆ.

ಮೀಸಲು ಆಟಗಾರರು: ಮಯಾಂಕ್ ದಾಗರ್, ಮಯಾಂಕ್ ಯಾದವ್, ಅರ್ಸ್ಲಾನ್ ಖಾನ್, ಶುಭಂ ಅರೋರಾ, ಯುವರಾಜ್ ಸಿಂಗ್, ಮನನ್ ವೋಹ್ರಾ, ಅಕಿಬ್ ನಬಿ, ಶಿವಾಂಕ್ ವಶಿಷ್ಟ್.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

  • ಕೇಂದ್ರ ವಲಯ ತಂಡ: ಇನ್ನೂ ಪ್ರಕಟವಾಗಿಲ್ಲ
  • ಪೂರ್ವ ವಲಯ ತಂಡ: ಇನ್ನೂ ಪ್ರಕಟವಾಗಿಲ್ಲ
  • ಈಶಾನ್ಯ ವಲಯ ತಂಡ: ಇನ್ನೂ ಪ್ರಕಟವಾಗಿಲ್ಲ.

Published On - 3:40 pm, Wed, 12 July 23

ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ