AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2024: ದುಲೀಪ್ ಟ್ರೋಫಿ ಟೂರ್ನಿಗೆ ತಂಡಗಳು ಪ್ರಕಟ

Duleep Trophy 2024: ದುಲೀಪ್ ಟ್ರೋಫಿ ಟೂರ್ನಿಯು ಸೆಪ್ಟೆಂಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಟೀಮ್ ಎ ಮತ್ತು ಟೀಮ್ ಬಿ ನಡುವೆ ನಡೆಯಲಿದ್ದು, ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನುಳಿದ ಪಂದ್ಯಗಳು ಅನಂತಪುರದ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂ ನಲ್ಲಿ ಜರುಗಲಿದೆ.

Duleep Trophy 2024: ದುಲೀಪ್ ಟ್ರೋಫಿ ಟೂರ್ನಿಗೆ ತಂಡಗಳು ಪ್ರಕಟ
Duleep Trophy 2024
ಝಾಹಿರ್ ಯೂಸುಫ್
|

Updated on:Aug 28, 2024 | 7:34 AM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ದುಲೀಪ್ ಟ್ರೋಫಿಗೆ ತಂಡಗಳನ್ನು ಪ್ರಕಟಿಸಿದೆ. ವಿಶೇಷ ಎಂದರೆ ಈ ಹಿಂದೆ ಆರು ವಲಯಗಳಾಗಿ ಕಣಕ್ಕಿಳಿಯುತ್ತಿದ್ದ ತಂಡಗಳನ್ನು ಈ ಬಾರಿ ಟೀಮ್ ಎ,ಬಿ,ಸಿ ಮತ್ತು ಡಿ ಎಂದು ನಾಲ್ಕು ತಂಡಗಳನ್ನಾಗಿ ವಿಂಗಡಿಸಲಾಗಿದೆ. ಅಲ್ಲದೆ ಈ ತಂಡಗಳನ್ನು ಶುಭ್​ಮನ್ ಗಿಲ್, ಅಭಿಮನ್ಯು ಈಶ್ವರನ್, ಶ್ರೇಯಸ್ ಅಯ್ಯರ್ ಹಾಗೂ ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ.

ಹಾಗೆಯೇ ಈ ತಂಡಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕೂಡ ಕಾಣಿಸಿಕೊಂಡಿದ್ದಾರೆ. ಅದರಂತೆ ಪ್ರತಿ ತಂಡಗಳಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ದುಲೀಪ್ ಟ್ರೋಫಿ ತಂಡಗಳ ನಾಯಕರುಗಳು: ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಅಭಿಮನ್ಯು ಈಶ್ವರನ್, ಶ್ರೇಯಸ್ ಅಯ್ಯರ್

ಟೀಮ್ A: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ, ಶಾಶ್ವತ್ ರಾವತ್ .

ಟೀಮ್ B: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೇಶನ್ (ವಿಕೆಟ್ ಕೀಪರ್)

ಟೀಮ್ C: ರುತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಾಂಡೆ , ಸಂದೀಪ್ ವಾರಿಯರ್, ಗೌರವ್ ಯಾದವ್,

ಟೀಮ್ D: ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ ಭರತ್ (ವಿಕೆಟ್ ಕೀಪರ್) , ಸೌರಭ್ ಕುಮಾರ್.

Published On - 7:28 am, Thu, 15 August 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ