AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಹೊಸ ಕೇಶ ವಿನ್ಯಾಸದಿಂದ ಮಿಂಚುತ್ತಿದ್ದಾರೆ ಕ್ಯಾಪ್ಟನ್ ಕೂಲ್ ಧೋನಿ!

MS Dhoni new look: ತಮ್ಮ ಕೇಶ ವಿನ್ಯಾಸದಿಂದ ಮೊದಲಿನಿಂದಲೂ ಸುದ್ದಿಯಲ್ಲಿರುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನ ರೀತಿಯಲ್ಲಿ ಹೇರ್ ಕಟ್ ಮಾಡಿಸಿರುವ ಅವರು ಈಗ ವಿಭಿನ್ನವಾಗಿ ಕಾಣುತ್ತಿದ್ದಾರೆ.

MS Dhoni: ಹೊಸ ಕೇಶ ವಿನ್ಯಾಸದಿಂದ ಮಿಂಚುತ್ತಿದ್ದಾರೆ ಕ್ಯಾಪ್ಟನ್ ಕೂಲ್ ಧೋನಿ!
ಹೊಸ ಕೇಶ ವಿನ್ಯಾಸದಲ್ಲಿ ಎಂಎಸ್ ಧೋನಿ (ಚಿತ್ರ ಕೃಪೆ: ಆಲಿಮ್ ಹಕೀಮ್)
TV9 Web
| Edited By: |

Updated on:Jul 30, 2021 | 1:40 PM

Share

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ವ್ಯಕ್ತಿತ್ವದಿಂದಾಗಿ ಗಮನ ಸೆಳೆಯುತ್ತಾರೆ. ಕಾಲಕಾಲಕ್ಕೆ ವಿಭಿನ್ನವಾಗಿ ಹೇರ್ ಕಟ್ ಮಾಡಿಸಿಕೊಳ್ಳುವ ಅವರು ಹೊಸ ಟ್ರೆಂಡ್​ ಅನ್ನೂ ಹುಟ್ಟುಹಾಕುತ್ತಾರೆ. ಇದೀಗ ಧೋನಿ ಹೊಸ ಬಗೆಯ ಹೇರ್ ಕಟ್ ಮಾಡಿಸಿಕೊಂಡಿರುವುದು ಸಕ್ಕತ್ ಸುದ್ದಿಯಾಗುತ್ತಿದೆ. ಸೆಲೆಬ್ರಿಟಿಗಳ ಕೇಶ ವಿನ್ಯಾಸ ಮಾಡುವ ಆಲಿಮ್ ಹಕೀಮ್ ಅವರು ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಧೋನಿಯವರ ಹೊಸ ಅವತಾರ ಎಲ್ಲರ ಹುಬ್ಬೇರುವಂತೆ ಮಾಡಿದೆ. 

ಆಲಿಮ್ ಹಕೀಮ್ ಹಂಚಿಕೊಂಡ ಚಿತ್ರಗಳು ಇಲ್ಲಿವೆ:

ಧೋನಿಯವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದು ಐಪಿಎಲ್​ನಲ್ಲಿ ಮಾತ್ರ ಆಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ನಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಪ್ರಸ್ತುತ ದುಬೈಗೆ ಐಪಿಎಲ್​ನ ಮುಂದುವರಿಕೆಯ ಭಾಗವಾಗಿ ತೆರಳಿದ್ದಾರೆ.

ಈ ಕುರಿತ ವಿಡಿಯೊ ವರದಿ ಇಲ್ಲದೆ:

ಸೆಪ್ಟೆಂಬರ್ ತಿಂಗಳಿನಲ್ಲಿ ದುಬೈನಲ್ಲಿ ಐಪಿಎಲ್ ಮತ್ತೆ ಆರಂಭವಾಗಲಿದೆ. ಈ ಹಿಂದೆ ಬಯೊಬಬಲ್​ನಲ್ಲಿ ಕೆಕೆಆರ್ ತಂಡದ ಆಟಗಾರರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಐಪಿಎಲ್​ ಅನ್ನು ಮುಂದೂಡಲಾಗಿತ್ತು. ನಂತರ ಚೆನ್ನೈ ತಂಡದ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ ಸೇರಿದಂತೆ ಹಲವರಿಗೆ ಸೋಂಕು ಪತ್ತೆಯಾಗಿತ್ತು.ಈಗ ಐಪಿಎಲ್ ತಂಡಗಳು ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲವು ತಂಡಗಳು ಈಗಾಗಲೇ ದುಬೈ ತಲುಪಿವೆ.

ಇದನ್ನೂ ಓದಿ: Yuzvendra Chahal: ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಇಬ್ಬರು ಭಾರತೀಯ ಆಟಗಾರರಿಗೆ ಕೊರೊನಾ ದೃಢ!

ಇದನ್ನೂ ಓದಿ: Tokyo Olympics: ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರ ಒಲಂಪಿಕ್ಸ್ ಪದಕದ ಕನಸು ಭಗ್ನ

(Former Indian Cricket Captain attracts everyone with his new hair cut)

Published On - 1:29 pm, Fri, 30 July 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ