AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ

ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ
ಕೋಚ್ ರವಿಶಾಸ್ತ್ರಿ ಫ್ಲೋ ಟೆಸ್ಟ್ ವರದಿ ಪಾಸಿಟಿವ್
TV9 Web
| Edited By: |

Updated on:Sep 05, 2021 | 3:55 PM

Share

ಭಾರತ ತಂಡ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಓವಲ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದೆ ಮತ್ತು ಇಂದು ಈ ಪಂದ್ಯದ ನಾಲ್ಕನೇ ದಿನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಾರತದ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ತಂಡದ ಸಹಾಯಕ ಸಿಬ್ಬಂದಿಯ ನಾಲ್ವರನ್ನು ಪ್ರತ್ಯೇಕಿಸಲಾಗಿದೆ. ಬಿಸಿಸಿಐ ಈ ಹೇಳಿಕೆಯನ್ನು ನೀಡುವ ಮೂಲಕ ಮಾಹಿತಿಯನ್ನು ಹೊರಹಾಕಿದೆ. ಈ ನಾಲ್ಕು ಜನರಲ್ಲಿ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಸೇರಿದ್ದಾರೆ.

ಬಿಸಿಸಿಐ ತನ್ನ ಹೇಳಿಕೆಯಲ್ಲಿ, ಬಿಸಿಸಿಐ ವೈದ್ಯಕೀಯ ತಂಡ ರವಿಶಾಸ್ತ್ರಿ, ಭರತ್ ಅರುಣ್, ಆರ್. ಶ್ರೀಧರ್ ಮತ್ತು ನಿತಿನ್ ಪಟೇಲ್ ಅವರನ್ನು ಮುನ್ನೆಚ್ಚರಿಕೆಯಾಗಿ ಪ್ರತ್ಯೇಕಿಸಲಾಗಿದೆ. ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ. ಈ ನಾಲ್ವರು ವೈದ್ಯಕೀಯ ತಂಡದ ದೃಢೀಕರಣವಿಲ್ಲದೆ ತಂಡದೊಂದಿಗೆ ಪ್ರಯಾಣಿಸುವಂತಿಲ್ಲ.

ಉಳಿದ ಸದಸ್ಯರನ್ನೂ ಪರೀಕ್ಷಿಸಲಾಗಿದೆ ಉಳಿದ ತಂಡದ ಸದಸ್ಯರ ಫ್ಲೋ ಟೆಸ್ಟ್ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಟೀಮ್ ಇಂಡಿಯಾದ ಉಳಿದ ಸದಸ್ಯರಿಗೆ ಎರಡು ಫ್ಲೋ ಪರೀಕ್ಷೆಗಳನ್ನು ಸಹ ಮಾಡಲಾಯಿತು ಒಂದು ನಿನ್ನೆ ರಾತ್ರಿ ಮತ್ತು ಒಂದು ಬೆಳಿಗ್ಗೆ. ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೈದಾನಕ್ಕೆ ಹೋಗಲು ನೆಗೆಟಿವ್ ಬಂದಿರುವ ಸದಸ್ಯರಿಗೆ ಅನುಮತಿ ನೀಡಲಾಗಿದೆ.

Published On - 3:46 pm, Sun, 5 September 21

Follow Us
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!