ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 143 ರನ್ಗಳ ಭರ್ಜರಿ ಜಯ ಸಾಧಿಸಿದೆ. ಗುಜರಾತ್ ಜೈಂಟ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು ನಾಯಕಿ ಹರ್ಮನ್‌ಪ್ರೀತ್ ಕೌರ್ (65) ಅವರ ಸ್ಪೋಟಕ ಅರ್ಧಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 207 ರನ್ ಕಲೆಹಾಕಿತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಗುಜರಾತ್ ಜೈಂಟ್ಸ್ ತಂಡವು 15.1 ಓವರ್ಗಳಲ್ಲಿ 64 ರನ್ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ಮಹಿಳಾ ಪಡೆಯು 143 ರನ್ಗಳ ಜಯದೊಂದಿಗೆ ತನ್ನದಾಗಿಸಿಕೊಂಡಿತು.
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ 11): ಬೆತ್ ಮೂನಿ (ನಾಯಕಿ), ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಅನ್ನಾಬೆಲ್ ಸದರ್ಲ್ಯಾಂಡ್, ದಯಾಲನ್ ಹೇಮಲತಾ, ಜಾರ್ಜಿಯಾ ವೇರ್ಹ್ಯಾಮ್, ಸ್ನೇಹ ರಾಣಾ, ತನುಜಾ ಕನ್ವರ್, ಮೋನಿಕಾ ಪಟೇಲ್, ಮಾನ್ಸಿ ಜೋಶಿ
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ 11): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಾಕರ್, ಹುಮೈರಾ ಕಾಜಿ, ಇಸ್ಸಿ ವಾಂಗ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್.
ಮಾರ್ಚ್ 4 ರಿಂದ ಮಾರ್ಚ್ 26 ರವರೆಗೆ ನಡೆಯಲಿರುವ ಈ ಟೂರ್ನಿಯ ಎಲ್ಲಾ ಪಂದ್ಯಗಳಿಗೆ ಮಹಾರಾಷ್ಟ್ರದ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾರ್ಚ್ 5 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿದೆ.
ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಒಟ್ಟು 5 ತಂಡಗಳು ಸೆಣಸಲಿದ್ದು, ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಜೈಂಟ್ಸ್, ಯುಪಿ ವಾರಿಯರ್ಸ್, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿವೆ.
ಗುಜರಾತ್ ಜೈಂಟ್ಸ್ ತಂಡ ಹೀಗಿದೆ: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ (ನಾಯಕಿ), ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.
ಮುಂಬೈ ಇಂಡಿಯನ್ಸ್ ತಂಡಕ್ಕೆ 143 ರನ್ಗಳ ಭರ್ಜರಿ ಜಯ
ಗಾಯಗೊಂಡು ಹೊರನಡೆದ ಬೆತ್ ಮೂನಿ ಮತ್ತೆ ಬ್ಯಾಟಿಂಗ್ಗೆ ಇಳಿದಿಲ್ಲ. ಹೀಗಾಗಿ 9 ವಿಕೆಟ್ ಪತನದೊಂದಿಗೆ ಭರ್ಜರಿ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್.
ಸೋಲಿನ ಸುಳಿಯಲ್ಲಿ ಗುಜರಾತ್ ಜೈಂಟ್ಸ್
ಸೈಕಾ ಇಶಾಕ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ಮಾನ್ಸಿ ಜೋಶಿ (6)
ಮೊದಲ 6 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಕೇವಲ 17 ರನ್ಗಳಿಸಿದ ಗುಜರಾತ್ ಜೈಂಟ್ಸ್
ಬ್ರಂಟ್ ಎಸೆತದಲ್ಲಿ ಮೇಘನಾ (2) ಕ್ಲೀನ್ ಬೌಲ್ಡ್
ವೋಂಗ್ ಎಸೆತದಲ್ಲಿ ಸ್ಲಿಪ್ನಲ್ಲಿ ಕ್ಯಾಚ್ ನೀಡಿ ಹೊರನಡೆದ ಆಶ್ಲೀಗ್ ಗಾರ್ಡ್ನರ್ (0)
ಬ್ರಂಟ್ ಎಸೆದ ಮೊದಲ ಓವರ್ನ ಕೊನೆಯ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಹರ್ಲಿನ್ ಡಿಯೋಲ್…ನೇರವಾಗಿ ಫೀಲ್ಡರ್ ಕೈಗೆ ಕ್ಯಾಚ್..ಹರ್ಲಿನ್ ಡಿಯೋಲ್ (0) ಔಟ್
ಗುಜರಾತ್ ಜೈಂಟ್ಸ್ ತಂಡದ ಬ್ಯಾಟಿಂಗ್ ಆರಂಭ
ಪಾದದ ನೋವಿನಿಂದ ಅರ್ಧದಲ್ಲೇ ಕ್ರೀಸ್ ತೊರೆದ ಗುಜರಾತ್ ಜೈಂಟ್ಸ್ ತಂಡದ ನಾಯಕಿ ಬೆತ್ ಮೂನಿ
ಹರ್ಮನ್‌ಪ್ರೀತ್ ಕೌರ್- 65
ಹೇಲಿ ಮ್ಯಾಥ್ಯೂಸ್- 45
ಅಮೆಲಿಯಾ ಕೆರ್- 45
ಕೇವಲ 30 ಎಸೆತಗಳಲ್ಲಿ 65 ರನ್ ಬಾರಿಸಿದ ಸ್ನೇಹ್ ರಾಣಾಗೆ ವಿಕೆಟ್ ಒಪ್ಪಿಸಿದ ಹರ್ಮನ್‌ಪ್ರೀತ್ ಕೌರ್
ಕೇವಲ 22 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್
ಮೋನಿಕಾ ಪಟೇಲ್ ಅವರ ಒಂದೇ ಓವರ್ನಲ್ಲಿ 21 ರನ್ ಚಚ್ಚಿದ ಮುಂಬೈ ಇಂಡಿಯನ್ಸ್
ಮೊದಲ ಎಸೆತದಲ್ಲಿ ಫೋರ್ ಬಾರಿಸಿದ ಅಮೆಲಿಯಾ ಕೆರ್, ಆ ಬಳಿಕ 1 ರನ್
ಆನಂತರ ಬ್ಯಾಕ್ ಟು ಬ್ಯಾಕ್ 4 ಫೋರ್ ಬಾರಿಸಿದ ಹರ್ಮನ್‌ಪ್ರೀತ್ ಕೌರ್
ಕ್ರೀಸ್ನಲ್ಲಿ ಹರ್ಮನ್‌ಪ್ರೀತ್ ಕೌರ್ ಹಾಗೂ ಅಮೆಲಿಯಾ ಕೆರ್ ಬ್ಯಾಟಿಂಗ್
ಗಾರ್ಡ್ನರ್ ಎಸೆತದಲ್ಲಿ ಹೇಲಿ ಮ್ಯಾಥ್ಯೂಸ್ (47) ಕ್ಲೀನ್ ಬೌಲ್ಡ್
ಜೋರ್ಜಿಯಾ ಎಸೆತದಲ್ಲಿ ಸ್ನೇಹ್ ರಾಣಾಗೆ ಕ್ಯಾಚ್ ನೀಡಿ ಹೊರನಡೆದ ನ್ಯಾಟ್ ಸ್ಕಿವರ್ ಬ್ರಂಟ್ (23)
ಜೋರ್ಜಿಯಾ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಸಿಕ್ಸ್ ಬಾರಿಸಿದ ಹೇಲಿ ಮ್ಯಾಥ್ಯೂಸ್
ಅನ್ನಾಬೆಲ್ ಓವರ್ನಲ್ಲಿ 2 ಭರ್ಜರಿ ಸಿಕ್ಸ್ ಸಿಡಿಸಿದ ಹೇಲಿ ಮ್ಯಾಥ್ಯೂಸ್
ಮೊದಲ 6 ಓವರ್ಗಳಲ್ಲಿ 44 ರನ್ ಪೇರಿಸಿದ ಮುಂಬೈ ಇಂಡಿಯನ್ಸ್
ಕ್ರೀಸ್ನಲ್ಲಿ ಹೇಲಿ ಮ್ಯಾಥ್ಯೂಸ್ (22) ಮತ್ತು ನ್ಯಾಟ್ ಸ್ಕಿವರ್-ಬ್ರಂಟ್ (18) ಬ್ಯಾಟಿಂಗ್
– ಯಾಸ್ತಿಕಾ ಭಾಟಿಯಾ (1) ಔಟ್
ಮೂರನೇ ಓವರ್ನಲ್ಲಿ ತನುಜಾ ಕನ್ವರ್ಗೆ ವಿಕೆಟ್ ಒಪ್ಪಿಸಿದ ಮುಂಬೈ ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಾ (1)
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ 11): ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಹರ್ಮನ್‌ಪ್ರೀತ್ ಕೌರ್ (ನಾಯಕಿ), ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಾಕರ್, ಹುಮೈರಾ ಕಾಜಿ, ಇಸ್ಸಿ ವಾಂಗ್, ಜಿಂಟಿಮಣಿ ಕಲಿತಾ, ಸೈಕಾ ಇಶಾಕ್
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ 11): ಬೆತ್ ಮೂನಿ (ನಾಯಕಿ), ಸಬ್ಬಿನೇನಿ ಮೇಘನಾ, ಹರ್ಲೀನ್ ಡಿಯೋಲ್, ಆಶ್ಲೀಗ್ ಗಾರ್ಡ್ನರ್, ಅನ್ನಾಬೆಲ್ ಸದರ್ಲ್ಯಾಂಡ್, ದಯಾಲನ್ ಹೇಮಲತಾ, ಜಾರ್ಜಿಯಾ ವೇರ್ಹ್ಯಾಮ್, ಸ್ನೇಹ ರಾಣಾ, ತನುಜಾ ಕನ್ವರ್, ಮೋನಿಕಾ ಪಟೇಲ್, ಮಾನ್ಸಿ ಜೋಶಿ
? Toss Update ?@GujaratGiants have won the toss and they have elected to bowl first against @mipaltan in Match 1⃣ of the #TATAWPL! pic.twitter.com/HCuPYBEfft
— Women’s Premier League (WPL) (@wplt20) March 4, 2023
ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ತಂಡದ ನಾಯಕಿ ಬೆತ್ ಮೂನಿ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಟಾಸ್ ಪ್ರಕ್ರಿಯೆ- 7.30 ಕ್ಕೆ
ಪಂದ್ಯ ಆರಂಭ- 8 ಗಂಟೆಗೆ
ಸ್ಥಳ- ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ
ಗುಜರಾತ್ ಜೈಂಟ್ಸ್ ತಂಡ ಹೀಗಿದೆ: ಆಶ್ಲೀಗ್ ಗಾರ್ಡನರ್, ಬೆತ್ ಮೂನಿ (ನಾಯಕಿ), ಸೋಫಿಯಾ ಡಂಕ್ಲಿ, ಅನ್ನಾಬೆಲ್ ಸದರ್ಲ್ಯಾಂಡ್, ಹರ್ಲೀನ್ ಡಿಯೋಲ್, ಡಿಯಾಂಡ್ರಾ ಡಾಟಿನ್, ಸ್ನೇಹ ರಾಣಾ, ಎಸ್ ಮೇಘನಾ, ಜಾರ್ಜಿಯಾ ವೇರ್ಹ್ಯಾಮ್, ಮಾನ್ಸಿ ಜೋಶಿ, ದಯಾಲನ್ ಹೇಮಲತಾ, ಮೋನಿಕಾ ಪಟೇಲ್, ತನುಜಾ ಕನ್ವರ್, ಸುಷ್ಮಾ ವರ್ಮಾ, ಹರ್ಲಿ ಗಾಲಾ, ಅಶ್ವನಿ ಕುಮಾರಿ , ಶಬ್ಮಾನ್ ಶಕೀಲ್, ಪಾರುನಿಕ ಸಿಸೋಡಿಯಾ.
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್-ಬ್ರಂಟ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸ್ಸಿ ವಾಂಗ್, ಅಮನ್‌ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯೋನ್, ಪ್ರಿಯಾಂಕಾ ಬಾಲಾ, ಹುಮೈರಾ ಕಾಜಿತ್, ನೀಲಂ ಬಿಶ್ತ್, ಸೋನಮ್ ಯಾದವ್, ಜಿಂತಾಮನಿ ಕಾಲಿತ.
ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ಮುಖಾಮುಖಿ
Published On - 6:33 pm, Sat, 4 March 23