GGT vs RCB Live Score, WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಜೈಂಟ್ಸ್ (GGT) ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡವು ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 201 ರನ್ ಕಲೆಹಾಕಿತು. ಈ ಬೃಹತ್ ಗುರಿ ಬೆನ್ನತ್ತಿದ ಆರ್ಸಿಬಿ ತಂಡವು ಅತ್ಯುತ್ತಮ ಪ್ರದರ್ಶನ ನೀಡಿತು. ಪರಿಣಾಮ ಕೊನೆಯ ಓವರ್ನಲ್ಲಿ ಆರ್ಸಿಬಿಗೆ ಗೆಲ್ಲಲು 24 ರನ್ಗಳ ಅವಶ್ಯಕತೆಯಿತ್ತು. ಇದಾಗ್ಯೂ ಅಂತಿಮ ಹಂತದಲ್ಲಿ ಎಡವಿದ ಆರ್ಸಿಬಿ 11 ರನ್ಗಳಿಂದ ವಿರೋಚಿತ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಗುಜರಾತ್ ಜೈಂಟ್ಸ್ ತಂಡವು ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಗೆಲುವಿನ ಖಾತೆ ತೆರೆದಿದೆ. ಮತ್ತೊಂದೆಡೆ ಸತತ ಮೂರು ಸೋಲುಂಡಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸಿದೆ.
ಗುಜರಾತ್ ಜೈಂಟ್ಸ್- 201/7 (20)
ಆರ್ಸಿಬಿ- 190/6 (20)
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ XI): ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲೆ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ್ ರಾಣಾ (ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂನಂ ಖೇಮ್ನಾರ್, ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್
ಗುಜರಾತ್ ಜೈಂಟ್ಸ್ ತಂಡ: ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲಿ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ(ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ್ ರಾಣಾ(ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್, ಮೋನಿಕಾ ಪಟೇಲ್, ಅಶ್ವನಿ ಕುಮಾರಿ, ಹರ್ಲಿ ಗಾಲಾ, ಶಬ್ನಮ್ ಎಂಡಿ ಶಕಿಲ್, ಜಾರ್ಜಿಯಾ ವೇರ್ಹ್ಯಾಮ್, ಪರುನಿಕಾ ಸಿಸೋಡಿಯಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ(ನಾಯಕಿ), ಸೋಫಿ ಡಿವೈನ್, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್(ವಿಕೆಟ್ ಕೀಪರ್), ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಮೇಗನ್ ಶಟ್, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್, ಎರಿನ್ ಬರ್ನ್ಸ್, ಕೋಮಲ್ ಝಂಜಾದ್, ಇಂದ್ರಾಣಿ ರಾಯ್, ಸಹನಾ ಪವಾರ್, ಪೂನಂ ಖೇಮ್ನಾರ್, ಆಶಾ ಶೋಬನಾ, ಡೇನ್ ವ್ಯಾನ್ ನೀಕರ್ಕ್.
ಸ್ನೇಹ್ ರಾಣಾ ಹಿಡಿದ ಅತ್ಯುತ್ತಮ ಕ್ಯಾಚ್ನಿಂದ ಪೂನಂ (2) ಔಟ್
ಗಾರ್ಡ್ನರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಿದ ಹೀದರ್ ನೈಟ್
ಕೊನೆಯ ಓವರ್ನಲ್ಲಿ ಆರ್ಸಿಬಿಗೆ 24 ರನ್ಗಳ ಅವಶ್ಯಕತೆ
ಗಾರ್ಡ್ನರ್ ಎಸೆತದಲ್ಲಿ ಕನಿಕಾ ಅಹುಜಾ (10) ಸ್ಟಂಪ್ ಔಟ್
12 ಎಸೆತಗಳಲ್ಲಿ 33 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಹೀದರ್ ನೈಟ್-ಕನಿಕಾ ಅಹುಜಾ ಬ್ಯಾಟಿಂಗ್
ಸದರ್ಲ್ಯಾಂಡ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಸೋಫಿ ಡಿವೈನ್…ಬೌಂಡರಿ ಲೈನ್ನಲ್ಲಿ ಕ್ಯಾಚ್..ಡಿವೈನ್ (66) ಔಟ್
ಗಾರ್ಡ್ನರ್ ಎಸೆದಲ್ಲಿ ರಿಚಾ ಘೋಷ್ (10) ಕ್ಲೀನ್ ಬೌಲ್ಡ್
ಅರ್ಧಶತಕ ಪೂರೈಸಿದ ಆರ್ಸಿಬಿ ಆಟಗಾರ್ತಿ ಸೋಫಿ ಡಿವೈನ್
ತನುಜಾ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಸೋಫಿ
ಕ್ರೀಸ್ನಲ್ಲಿ ರಿಷಾ ಘೋಷ್ – ಸೋಫಿ ಡಿವೈನ್ ಬ್ಯಾಟಿಂಗ್
ಮಾನ್ಸಿ ಜೋಶಿ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಎಲ್ಲೀಸ್ ಪೆರ್ರಿ (32)
ಕ್ರೀಸ್ನಲ್ಲಿ ಎಲ್ಲಿಸ್ ಪೆರ್ರಿ-ಸೋಫಿ ಡಿವೈನ್ ಬ್ಯಾಟಿಂಗ್
ಕ್ರೀಸ್ನಲ್ಲಿ ಸೋಫಿ ಡಿವೈನ್ – ಎಲ್ಲಿಸ್ ಪೆರ್ರಿ ಬ್ಯಾಟಿಂಗ್
ಗಾರ್ಡ್ನರ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ಸ್ಮೃತಿ ಮಂಧಾನ (18)
ಸದರ್ಲ್ಯಾಂಡ್ ಓವರ್ನ ಮೊದಲ ಮೂರು ಎಸೆತಗಳಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಸೋಫಿ ಡಿವೈನ್
ಅರ್ಧಶತಕ ಪೂರೈಸಿದ ಆರ್ಸಿಬಿ
ಸದರ್ಲ್ಯಾಂಡ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಸೋಫಿ ಡಿವೈನ್
ಕಿಮ್ ಗಾರ್ಥ್ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ಸ್ಮೃತಿ ಮಂಧಾನ
ಕಿಮ್ ಗಾರ್ಥ್ ಎಸೆದ ಮೊದಲ ಓವರ್ನಲ್ಲಿ 9 ರನ್ ಕಲೆಹಾಕಿದ ಆರ್ಸಿಬಿ
ಕ್ರೀಸ್ನಲ್ಲಿ ಸ್ಮೃತಿ ಮಂಧಾನ – ಸೋಫಿ ಡಿವೈನ್ ಬ್ಯಾಟಿಂಗ್
ಆರ್ಸಿಬಿಗೆ ಗೆಲ್ಲಲು 202 ರನ್ಗಳ ಗುರಿ
ಶ್ರೇಯಾಂಕ ಪಾಟೀಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ಹರ್ಲೀನ್ ಡಿಯೋಲ್ (67)
ರೇಣುಕಾ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಸದರ್ಲ್ಯಾಂಡ್…ಸ್ಟ್ರೈಟ್ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಹೀದರ್ ನೈಟ್….ಸದರ್ಲ್ಯಾಂಡ್ (14) ಔಟ್
ಎಲ್ಲಿಸ್ ಪೆರ್ರಿ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸದರ್ಲ್ಯಾಂಡ್
ಹೀದರ್ ನೈಟ್ ಎಸೆತದಲ್ಲಿ ಸ್ಲಿಪ್ನತ್ತ ಕ್ಯಾಚ್ ನೀಡಿ ಹೊರನಡೆದ ಹೇಮಲತಾ (16)
ಹೀದರ್ ನೈಟ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರನಡೆದ ಗಾರ್ಡ್ನರ್ (19)
ಉತ್ತಮ ಇನಿಂಗ್ಸ್ ಕಟ್ಟುತ್ತಿರುವ ಗುಜರಾತ್ ಜೈಂಟ್ಸ್ ಆಟಗಾರ್ತಿಯರು
ಕ್ರೀಸ್ನಲ್ಲಿ ಹರ್ಲೀನ್ ಡಿಯೋಲ್ – ಗಾರ್ಡ್ನರ್ ಬ್ಯಾಟಿಂಗ್
ಕ್ರೀಸ್ನಲ್ಲಿ ಹರ್ಲೀನ್ ಡಿಯೋಲ್ – ಗಾರ್ಡ್ನರ್ ಬ್ಯಾಟಿಂಗ್
ಶ್ರೇಯಾಂಕ ಪಾಟೀಲ್ ಎಸೆತದಲ್ಲಿ 29 ಎಸೆತಗಳಲ್ಲಿ 60 ರನ್ ಬಾರಿಸಿದ ಸೋಫಿಯಾ ಡಂಕ್ಲಿ ಔಟ್
ಶ್ರೇಯಾಂಕ ಪಾಟೀಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೋಫಿಯಾ ಡಂಕ್ಲಿ
ಕ್ರೀಸ್ನಲ್ಲಿ ಸೋಫಿಯಾ – ಹರ್ಲೀನ್ ಬ್ಯಾಟಿಂಗ್
ಕೇವಲ 18 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಬಾರಿಸಿದ ಸೋಫಿಯಾ ಡಂಕ್ಲಿ
ಪ್ರೀತಿ ಬೋಸ್ ಒಂದೇ ಓವರ್ನಲ್ಲಿ 23 ರನ್ ಬಾರಿಸಿದ ಸೋಫಿಯಾ (1 4 6 4 4 4)
ಪ್ರೀತಿ ಬೋಸ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಸೋಫಿಯಾ
ರೇಣುಕಾ ಸಿಂಗ್ ಓವರ್ನಲ್ಲಿ 4,6,4 ಬಾರಿಸಿದ ಸೋಫಿಯಾ ಡಂಕ್ಲಿ
ಮೇಗನ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಮೇಘಾನ (8)
ಮೇಗನ್ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ 2 ಫೋರ್ ಬಾರಿಸಿದ ಸೋಫಿಯಾ
ಮೊದಲ ಓವರ್ ಮೇಡನ್ ಮಾಡಿದ ಮೇಗನ್ ಶಟ್
GGT 0/0 (1)
ಕ್ರೀಸ್ನಲ್ಲಿ ಸೋಫಿಯಾ ಡಂಕಿ ಹಾಗೂ ಮೇಘನಾ ಬ್ಯಾಟಿಂಗ್
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿಕೆಟ್ ಕೀಪರ್), ಪೂನಂ ಖೇಮ್ನಾರ್, ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ಮೇಗನ್ ಶುಟ್, ರೇಣುಕಾ ಠಾಕೂರ್ ಸಿಂಗ್, ಪ್ರೀತಿ ಬೋಸ್
ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ XI): ಸಬ್ಬಿನೇನಿ ಮೇಘನಾ, ಸೋಫಿಯಾ ಡಂಕ್ಲೆ, ಹರ್ಲೀನ್ ಡಿಯೋಲ್, ಅನ್ನಾಬೆಲ್ ಸದರ್ಲ್ಯಾಂಡ್, ಸುಷ್ಮಾ ವರ್ಮಾ (ವಿಕೆಟ್ ಕೀಪರ್), ಆಶ್ಲೀಗ್ ಗಾರ್ಡ್ನರ್, ದಯಾಲನ್ ಹೇಮಲತಾ, ಸ್ನೇಹ್ ರಾಣಾ (ನಾಯಕಿ), ಕಿಮ್ ಗಾರ್ತ್, ಮಾನ್ಸಿ ಜೋಶಿ, ತನುಜಾ ಕನ್ವರ್
ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ತಂಡದ ನಾಯಕಿ ಸ್ನೇಹ್ ರಾಣಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
UP NEXT ⏳@GujaratGiants ? @RCBTweets
?️ Brabourne Stadium, CCI
Who are you backing to win tonight ❓#TATAWPL | #GGvRCB pic.twitter.com/JyaecoK4qy
— Women’s Premier League (WPL) (@wplt20) March 8, 2023
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಶುರು: 7.30 ಕ್ಕೆ
ಸ್ಥಳ: ಬ್ರಬೋರ್ನ್ ಸ್ಟೇಡಿಯಂ, ಮುಂಬೈ
Published On - 6:32 pm, Wed, 8 March 23