AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್ ಪಾಂಡ್ಯಗೆ ಹೊಸ ಮನೆ; ಅರ್ಷದೀಪ್‌ಗೆ ಮುಂಬೈ ಟಿಕೆಟ್

ಹಲವು ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತೊರೆದು ಪಂಜಾಬ್ ಕಿಂಗ್ಸ್ ಸೇರಿದ್ದಾರೆ. ಈ ವಿನಿಮಯದಲ್ಲಿ ಪಂಜಾಬ್ ತಂಡ ತನ್ನ ಪ್ರಮುಖ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರನ್ನು ಮುಂಬೈಗೆ ಬಿಟ್ಟುಕೊಟ್ಟಿದೆ. ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದು, ಇದು ಐಪಿಎಲ್ 2025ರ ದೊಡ್ಡ ಟ್ರೇಡ್‌ಗಳಲ್ಲಿ ಒಂದಾಗಿದೆ.

ಹಾರ್ದಿಕ್ ಪಾಂಡ್ಯಗೆ ಹೊಸ ಮನೆ; ಅರ್ಷದೀಪ್‌ಗೆ ಮುಂಬೈ ಟಿಕೆಟ್
ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್
ಪೃಥ್ವಿಶಂಕರ
|

Updated on: Nov 07, 2026 | 8:32 PM

Share

ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಊಹಾಪೋಹಗಳು, ನಾನಾ ರೀತಿಯ ಸುದ್ದಿಗಳು ಹಾಗೂ ಚರ್ಚೆಗಳಿಗೆ ಕೊನೆಗೂ ತೆರೆ ಬಿದ್ದಿದೆ. ಟೀಂ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಹಾಲಿ ನಾಯಕ ಹಾರ್ದಿಕ್ ಪಾಂಡ್ಯ ಅವರ ಮುಂದಿನ ತಂಡ ಯಾವುದು ಎಂಬುದು ಅಂತಿಮವಾಗಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ತೊರೆದು ಹಾರ್ದಿಕ್ ಪಾಂಡ್ಯ ಇದೀಗ ಪಂಜಾಬ್ ಕಿಂಗ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಐಪಿಎಲ್ 2026ರ ಸೀಸನ್ ಮುಗಿದ ಬಳಿಕವೇ ಹಾರ್ದಿಕ್ ಮುಂಬೈ ತಂಡದಿಂದ ಹೊರಬರುವುದು ಬಹುತೇಕ ಖಚಿತವಾಗಿತ್ತು. ಆದರೆ ಅವರು ಯಾವ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಬಗ್ಗೆ ಹಲವು ತಂಡಗಳ ಹೆಸರು ಕೇಳಿಬಂದಿದ್ದವು. ಕೊನೆಗೆ ಉಳಿದ ತಂಡಗಳನ್ನು ಹಿಂದಿಕ್ಕಿದ ಪ್ರೀತಿ ಜಿಂಟಾ ಒಡೆತನದ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಈ ಡೀಲ್‌ನಲ್ಲಿ ಗೆಲುವು ಸಾಧಿಸಿದೆ. ಆದರೆ ಹಾರ್ದಿಕ್ ಅವರನ್ನು ತಂಡಕ್ಕೆ ಕರೆತರಲು ಪಂಜಾಬ್ ತನ್ನ ಪ್ರಮುಖ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಬಿಟ್ಟುಕೊಡಬೇಕಾಗಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಗಾನವಿ ಮಾಡಿದ ಡ್ರಾಮಾ ಬಯಲು ಮಾಡಿದ ಸುದೀಪ್: ವಿಡಿಯೋ ನೋಡಿ
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಬೆಲೆ ಏರಿಕೆ ಭಾಗ್ಯದ ಸರ್ಕಾರವಲ್ಲ, ಗ್ಯಾರಂಟಿಗಳ ಸರ್ಕಾರ: ಡಿಕೆ ಸುರೇಶ್
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಮಗನ ಸಿನಿಮಾದಿಂದ ಹೊರಹಾಕಿದ ಪ್ರಿಯಾಂಕಾ ಉಪೇಂದ್ರ: ಅಳಲು ತೋಡಿಕೊಂಡ ನಿರ್ದೇಶಕ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಎಥೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸುಳ್ಳು ಆರೋಪ ಮಾಡ್ತಿದೆ: ಜೋಶಿ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಪ್ರಿಯಾಂಕ್ ಖರ್ಗೆ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಆಕ್ಷೇಪಾರ್ಹ ಹೇಳಿಕೆ
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಕೈಕೊಟ್ಟ ಮಳೆ: ಉಡುಪಿಯಲ್ಲಿ ರೈತರು, ಮೀನುಗಾರರಿಗೆ ಸಂಕಷ್ಟ!
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಲೆಟರ್ ವಿಷಯದಲ್ಲಿ ಗಾನವಿಗೆ ಕ್ಲಾಸ್? ಸೂಚನೆ ಕೊಟ್ಟ ಸುದೀಪ್
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ಸ್ಟಿಂಗ್ ಕೇಸ್: ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ದೇವಿರಮ್ಮ ಜಾತ್ರೆಯಲ್ಲಿ ನಟಿ ಅಮೂಲ್ಯ; ಬೆಟ್ಟ ಏರಿ ದೇವರದರ್ಶನ ಪಡೆದ ನಟಿ
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !
ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆ ಮುಂದೆ ವಿವಾದಾತ್ಮಕ ಪೋಸ್ಟರ್ !