IND vs ENG, ICC World Cup: ವಿಶ್ವಕಪ್​ನಲ್ಲಿನ್ನು ಒಂದು ವಾರ ಇಲ್ಲ ಭಾರತದ ಪಂದ್ಯ: ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ

Team India Next Match in World Cup: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಟೀಮ್ ಇಂಡಿಯಾ ಆಡಿದ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆಲುವು ಸಾಧಿಸಿ ಒಟ್ಟು ಹತ್ತು ಅಂಕ ಸಂಪಾದಿಸಿ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿದೆ. ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಒಂದು ವಾರ ಕಾಲವಕಾಶವಿದೆ. ಹಾಗಾದರೆ, ಭಾರತದ ಮುಂದಿನ ಯಾವಾಗ, ಯಾರ ವಿರುದ್ಧ?.

IND vs ENG, ICC World Cup: ವಿಶ್ವಕಪ್​ನಲ್ಲಿನ್ನು ಒಂದು ವಾರ ಇಲ್ಲ ಭಾರತದ ಪಂದ್ಯ: ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ
India vs England World Cup 2023
Follow us
Vinay Bhat
|

Updated on: Oct 23, 2023 | 12:09 PM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಳಿಕ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಭಾನುವಾರ ನ್ಯೂಝಿಲೆಂಡ್ ವಿರುದ್ಧ ಜಯ ಸಾಧಿಸುವ ಮೂಲಕ ಅಮೋಘ ಫಾರ್ಮ್​ನಲ್ಲಿದೆ. ಟೀಮ್ ಇಂಡಿಯಾ ಇದೀಗ ಆಡಿದ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆಲುವು ಸಾಧಿಸಿ ಒಟ್ಟು ಹತ್ತು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿದೆ. ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಒಂದು ವಾರ ಕಾಲವಕಾಶವಿದೆ. ಹಾಗಾದರೆ, ಭಾರತದ ಮುಂದಿನ ಯಾವಾಗ, ಯಾರ ವಿರುದ್ಧ?.

ವಿಶ್ವಕಪ್​ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?

ವಿಶ್ವಕಪ್​ನಲ್ಲಿ ಭಾರತ ಮುಂದಿನ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ.

ಇದನ್ನೂ ಓದಿ
Image
ಧರ್ಮಶಾಲಾ ಸ್ಟೇಡಿಯಂನಲ್ಲಿ ಶಮಿ... ಶಮಿ... ಕೂಗು: ವಿಡಿಯೋ ನೋಡಿ
Image
ಪಂದ್ಯ ಮುಗಿದ ಬೆನ್ನಲ್ಲೇ ಭಾರತದ ಕ್ಯಾಂಪ್​ನಿಂದ ಹೊರಬಂದ ಕೊಹ್ಲಿ, ರೋಹಿತ್
Image
ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರಲು ಭಾರತ ಇನ್ನೆಷ್ಟು ಪಂದ್ಯ ಗೆಲ್ಲಬೇಕು?
Image
ಪೋಸ್ಟ್ ಮ್ಯಾಚ್​ನಲ್ಲಿ ಕೊಹ್ಲಿ ಬಗ್ಗೆ ರೋಹಿತ್ ಶರ್ಮಾ ಆಡಿದ ಮಾತುಗಳೇನು ನೋಡಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 29 ರಂದು (ಭಾನುವಾರ) ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇರಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಇಂಗ್ಲೆಂಡ್ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್