T20 World Cup 2024: ಟಿ20 ವಿಶ್ವಕಪ್​ ಆಡುತ್ತಿರುವ ಎಲ್ಲಾ 20 ತಂಡಗಳ ವಿವರ ಇಲ್ಲಿದೆ

T20 World Cup 2024: ಈ ಬಾರಿಯ ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. 20 ತಂಡಗಳ ಪೈಕಿ 19 ತಂಡಗಳು ಈಗಾಗಲೇ ತಮ್ಮ ತಂಡವನ್ನು ಪ್ರಕಟಿಸಿದ್ದವು. ನಿನ್ನೆಯಷ್ಟೇ ಪಾಕಿಸ್ತಾನ ಕೂಡ ತನ್ನ ತಂಡವನ್ನು ಬಿಡುಗಡೆ ಮಾಡಿದೆ. ಈಗ ಒಂದೊಂದಾಗಿ ಎಲ್ಲಾ ತಂಡಗಳು ಈ ವಿಶ್ವಕಪ್ ನಡೆಯಲಿರುವ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ತಲುಪಲಿವೆ.

T20 World Cup 2024: ಟಿ20 ವಿಶ್ವಕಪ್​ ಆಡುತ್ತಿರುವ ಎಲ್ಲಾ 20 ತಂಡಗಳ ವಿವರ ಇಲ್ಲಿದೆ
ಟಿ20 ವಿಶ್ವಕಪ್
Follow us
ಪೃಥ್ವಿಶಂಕರ
|

Updated on:May 25, 2024 | 7:15 PM

ಮುಂಬರುವ ಟಿ20 ವಿಶ್ವಕಪ್​ಗೆ (T20 World Cup 2024) ಇದೀಗ ಪಾಕಿಸ್ತಾನ ತಂಡವನ್ನು ಪ್ರಕಟಿಸಲಾಗಿದೆ. ಈ ಮೂಲಕ ಜೂನ್ 2 ರಿಂದ ಪ್ರಾರಂಭವಾಗಲಿರುವ ಈ ಮಿನಿ ವಿಶ್ವಕಪ್ ಸಮರಕ್ಕೆ ಎಲ್ಲಾ ತಂಡಗಳನ್ನು ಪ್ರಕಟಿಸಲಾಗಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಒಟ್ಟು 20 ತಂಡಗಳು ಭಾಗವಹಿಸಲಿವೆ. 20 ತಂಡಗಳ ಪೈಕಿ 19 ತಂಡಗಳು ಈಗಾಗಲೇ ತಮ್ಮ ತಂಡವನ್ನು ಪ್ರಕಟಿಸಿದ್ದವು. ನಿನ್ನೆಯಷ್ಟೇ ಪಾಕಿಸ್ತಾನ ಕೂಡ ತನ್ನ ತಂಡವನ್ನು ಬಿಡುಗಡೆ ಮಾಡಿದೆ. ಈಗ ಒಂದೊಂದಾಗಿ ಎಲ್ಲಾ ತಂಡಗಳು ಈ ವಿಶ್ವಕಪ್ ನಡೆಯಲಿರುವ ಯುಎಸ್ಎ ಮತ್ತು ವೆಸ್ಟ್ ಇಂಡೀಸ್ ತಲುಪಲಿವೆ. ಜೂನ್ 2 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್, ಜೂನ್ 29 ರಂದು ಮುಕ್ತಾಯಗೊಳ್ಳಲಿದೆ. ಅಂದರೆ ಈ ಟ್ರೋಫಿಯ ಫೈನಲ್ ಪಂದ್ಯ ಜೂನ್ 29 ರಂದು ನಡೆಯಲ್ಲಿದೆ. ಅದಕ್ಕೂ ಮುನ್ನ ವಿಶ್ವಕಪ್​ಗೆ ಪ್ರಕಟವಾದ ಎಲ್ಲಾ 20 ತಂಡಗಳು ಯಾವ್ಯಾವು ಎಂಬುದನ್ನು ನೋಡೋಣ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಬುಮ್ರಾ .

ಮೀಸಲು ಆಟಗಾರರು: ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್, ಅವೇಶ್ ಖಾನ್

ಪಾಕಿಸ್ತಾನ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ ಉಸ್ಮಾನ್ ಖಾನ್

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶಾ ಸೋಧಿ, ಟಿಮ್ ಸೌದಿ

ಮೀಸಲು ಆಟಗಾರ: ಬೆನ್ ಸಿಯರ್ಸ್

T20 World Cup 2024: ಜಿಯೋ ಸಿನಿಮಾ ಅಲ್ಲ; ಟಿ20 ವಿಶ್ವಕಪ್ ಪಂದ್ಯಗಳನ್ನು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ದಕ್ಷಿಣ ಆಫ್ರಿಕಾ ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನೀಲ್ ಬಾರ್ಟ್‌ಮನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಟ್ಯುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕ್ ಜಾನ್ಸನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಅನ್ರಿಚ್ ನೋಕಿಯಾ, ಕಗಿಸೊ ರಬಾಡ, ರಿಯಾನ್ ರಿಜೆಲ್‌ಟನ್, ತಾಬ್ರೆಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್

ಶ್ರೀಲಂಕಾ ತಂಡ: ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಮ್ ನಿಸ್ಸಾಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ್ ಡಿ ಸಿಲ್ವಾ, ಮಹಿಷ್ ತೀಕ್ಷಣ, ದುನಿತ್ ವೆಲ್ಲಗೆ, ದುಷ್ಮಂತ ತುಷಾರ, ಚಮೀರ ದಿಲ್ಶನ್ ಮಧುಶಂಕ.

ಮೀಸಲು ಆಟಗಾರ: ಅಸಿತ ಫೆರ್ನಾಂಡೋ, ವಿಜಯಕಾಂತ್ ವಿಕಾಂತ್, ಭಾನುಕಾ ರಾಜಪಕ್ಸೆ, ಜೆನಿತ್ ಲಿಯಾನಗೆ.

ವೆಸ್ಟ್ ಇಂಡೀಸ್ ತಂಡ: ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋತಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್‌ಫೋರ್ಡ್.

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಆಡೈರ್, ರಾಸ್ ಅಡೈರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ .

ನಮೀಬಿಯಾ ತಂಡ: ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚ್ಟರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೆನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜ್, ಡೇವಿಡ್ ವೈಸ್, ಬರ್ನ್ ಸ್ಕೊಲ್ಟ್ಜ್, ಬರ್ನಾರ್ಡ್ನ್ ಕ್ರುಗರ್, ಪಿಡಿ ಬ್ಲಿಗ್ನಾಟ್.

ನೇಪಾಳ ತಂಡ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜ್ಬನ್ಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅವಿನಾಶ್ ಬೋಹ್ರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ನೆದರ್ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಆರ್ಯನ್ ದತ್, ಬಾಸ್ ಡಿ ಲೀಡ್, ಕೈಲ್ ಕ್ಲೈನ್, ಲೋಗನ್ ವ್ಯಾನ್ ಬೀಕ್, ಮ್ಯಾಕ್ಸ್ ಒ’ಡೌಡ್, ಮೈಕೆಲ್ ಲೆವಿಟ್, ಪಾಲ್ ವ್ಯಾನ್ ಮೀಕೆರೆನ್, ಸಾಕಿಬ್ ಜುಲ್ಫಿಕರ್, ಸಿಬ್ರಾಂಡ್ ಎಂಗಲ್‌ಬ್ರೆಕ್ಟ್, ತೇಜಾ ನಿಡಮನೂರು, ವಿಕ್ರಮ್ ಸಿಂಗ್ಲ್, ವಿವ್ ಕಿಂಗ್ಮಾ, ವೆಸ್ಲಿ ಬ್ಯಾರೆಸಿ..

ಮೀಸಲು ಆಟಗಾರ: ರಯಾನ್ ಕ್ಲೈನ್

ಒಮಾನ್ ತಂಡ: ಆಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಾಲೆ, ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ, ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫೀವುಲ್ಲಾ, ಕಲೀಮುಲ್ಲಾ, ಫೈಯಾಜ್ ಬಟ್, ಶಕೀಲ್ ಅಹ್ಮದ್.

ಮೀಸಲು ಆಟಗಾರರು: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫಿಯಾನ್ ಮಹಮೂದ್, ಜೈ ಒಡೆದ್ರಾ

ಪಪುವಾ ನ್ಯೂಗಿನಿಯಾ ತಂಡ: ಅಸಾದುಲ್ಲಾ ವಾಲಾ (ನಾಯಕ), ಎಲಿ ನಾವೊ, ಚಾಡ್ ಸೋಪರ್, ಸಿಜೆ ಅಮಿನಿ, ಹಿಲಾ ವೆರೆ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೊರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ ಟೋನಿ ಉರಾ

ಸ್ಕಾಟ್ಲೆಂಡ್ ತಂಡ: ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಆಲಿ ಹೇಯರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಬಿ, ಡಬ್ಲ್ಯೂ ಟೆರ್, ಚಾರ್ಲಿ ವಾಲೆ.

ಉಗಾಂಡ ತಂಡ: ಬ್ರಿಯಾನ್ ಮಸಾಬ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯಾವುಟಾ, ದಿನೇಶ್ ನಕ್ರಾಣಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆಸೆಂಡೋ, ಬಿಲಾಲ್ ಹಸುನ್, ರಾಬಿನ್‌ಸನ್ ಅಬುಯಾ, ಜುನಾಜ್‌ಸನ್ ಅಬುಲಿಯಾ, ಪಟೇಲ್

ಯುನೈಟೆಡ್ ಸ್ಟೇಟ್ಸ್ ತಂಡ: ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್, ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವ್ಕರ್, ಶಾಡ್ಲಿ ವ್ಯಾನ್ ಸ್ಚಾಲ್ಕ್ವಿಕ್, ಸ್ಟೀವನ್ ಟೇಯ್ಕ್ ಶಯಾನ್ ಜಹಾಂಗೀರ್

ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ .

ಮೀಸಲು ಆಟಗಾರರು: ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್, ಮ್ಯಾಟ್ ಶಾರ್ಟ್

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜೊನಾಥನ್ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ಕೆನಡಾ ತಂಡ: ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲನ್ ಹೇಲಿಗರ್, ದಿಲ್‌ಪ್ರೀತ್ ಬಾಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಂ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರವೀಂದರ್‌ಪಾಲ್ ಸಿಂಗ್ ಮೊವ್ವ.

ಮೀಸಲು ಆಟಗಾರರು: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟನ್ ದಾಸ್, ಸೌಮ್ಯ ಸರ್ಕಾರ್, ತಂಜೀದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹೀದ್ ಹೃದಯ್, ಮಹಮೂದ್ ಉಲ್ಲಾ ರಿಯಾದ್, ಝೆಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹಿದಿ ಹಸನ್, ಮುಸ್ತ್ ಹೊಸ್ಸನ್, ರಿಶಾದ್ ಹೊಸ್ಝ್, ತಂಝೀಮ್ ಹಸನ್ ಸಾಕಿಬ್.

ಮೀಸಲು ಆಟಗಾರರು: ಅಫೀಫ್ ಹುಸೇನ್, ಹಸನ್ ಮಹಮೂದ್

ಅಫ್ಘಾನಿಸ್ತಾನ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಉಮರ್ಜಾಯ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನಾಯಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ಮುಜೀಬ್ ಉರ್ ರೆಹಮಾನ್, ನೂರ್ ಫುಲ್ಹಾಜ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್.

ಮೀಸಲು ಆಟಗಾರರು: ಸಾದಿಕ್ ಅಟಲ್, ಹಜರತುಲ್ಲಾ ಝಜೈ, ಸಲೀಂ ಸಫಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 pm, Sat, 25 May 24

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ