ICC Women’s WC 2022, IND vs NZ: ಭಾರತದ 2ನೇ ಪಂದ್ಯ ಯಾರ ವಿರುದ್ದ, ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ

ICC Women's WC 2022, IND vs NZ: ಭಾರತ ಮಹಿಳಾ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ,

ICC Women's WC 2022, IND vs NZ: ಭಾರತದ 2ನೇ ಪಂದ್ಯ ಯಾರ ವಿರುದ್ದ, ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿ
ICC Women's WC 2022, IND vs NZ
Follow us
TV9 Web
| Updated By: ಝಾಹಿರ್ ಯೂಸುಫ್

Updated on: Mar 09, 2022 | 4:07 PM

ICC Women’s WC 2022, IND vs NZ: ಭಾರತದ 2ನೇ ಪಂದ್ಯ: ಯಾರು ವಿರುದ್ದ, ಯಾವಾಗ? ಇಲ್ಲಿದೆ ಸಂಪೂರ್ಣ ಮಾಹಿತಿಐಸಿಸಿ ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಗುರುವಾರ ಆತಿಥೇಯ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ . ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿರುವ ಟೀಮ್ ಇಂಡಿಯಾ ವನಿತೆಯರು, 2ನೇ ಪಂದ್ಯದಲ್ಲೂ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಮತ್ತೊಂದೆಡೆ, ಟೂರ್ನಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ವೆಸ್ಟ್ ಇಂಡೀಸ್ ಮೂರು ರನ್‌ಗಳಿಂದ ರೋಚಕ ಜಯ ಸಾಧಿಸಿತ್ತು. ಹೀಗಾಗಿ ಭಾರತದ ವಿರುದ್ಧ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ನ್ಯೂಜಿಲೆಂಡ್ ಮುಂದಿದೆ. ಈ ಪಂದ್ಯದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ICC Women’s WC 2022, IND vs NZ: ಭಾರತ ಮತ್ತು ನ್ಯೂಜಿಲೆಂಡ್ ಮುಖಾಮುಖಿ ಯಾವಾಗ? ಮಾರ್ಚ್ 10 ರಂದು (ಗುರುವಾರ) ಈ ಪಂದ್ಯ ನಡೆಯಲಿದೆ.

ICC Women’s WC 2022, IND vs NZ: ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ? ಈ ಪಂದ್ಯವು ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆಯಲಿದೆ.

ICC Women’s WC 2022, IND vs NZ: ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ? ಭಾರತೀಯ ಕಾಲಮಾನ ಬೆಳಿಗ್ಗೆ 6.30 ಕ್ಕೆ ಪ್ರಾರಂಭವಾಗಲಿದೆ. ಬೆಳಗ್ಗೆ 6 ಗಂಟೆಗೆ ಟಾಸ್ ನಡೆಯಲಿದೆ.

ICC Women’s WC 2022, IND vs NZ: ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ICC Women’s WC 2022, IND vs NZ: ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು? ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಭಾರತ ಮಹಿಳಾ ತಂಡ: ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್ (ಉಪನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಸ್ನೇಹ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಠಾಕೂರ್ ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಜೇಶ್ವರಿ ಗಾಯಕ್ವಾಡ್, ಪೂನಂ ಯಾದವ್.

ನ್ಯೂಜಿಲೆಂಡ್ ಮಹಿಳಾ ತಂಡ: ಸೋಫಿ ಡಿವೈನ್ (ನಾಯಕಿ), ಆಮಿ ಸ್ಯಾಟರ್ಥ್‌ವೈಟ್, ಸುಜೀ ಬೇಟ್ಸ್, ಮ್ಯಾಡಿ ಗ್ರೀನ್, ಬ್ರೂಕ್ ಹ್ಯಾಲಿಡೇ, ಹೇಲಿ ಜೆನ್ಸನ್, ಫ್ರಾನ್ ಜೊನಾಸ್, ಜೆಸ್ ಕೆರ್, ಮೆಲಿ ಕೆರ್, ಫ್ರಾಂಕಿ ಮ್ಯಾಕೆ, ರೋಸ್ಮರಿ ಮೈರ್, ಕೇಟಿ ಮಾರ್ಟಿನ್, ಜಾರ್ಜಿಯಾ ಪ್ಲಿಮ್ಮರ್, ಹನ್ನಾ ರೋವ್, ಲಿಯಾ ತಾಹು

ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?

(ICC Women’s WC 2022, IND vs NZ: When, where and how to watch India vs New Zealand clash)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ