AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಅಫ್ಘನ್ ಮೊದಲ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ

ಭಾರತ-ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ T20 ಸರಣಿ ಸೆಪ್ಟೆಂಬರ್ 13 ರಿಂದ ಆರಂಭವಾಗುತ್ತಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಭಾರತ ತವರಿನಲ್ಲಿ ಗೆಲುವಿನ ಓಟ ಮುಂದುವರಿಸಲು ಯತ್ನಿಸಿದರೆ, ಅಫ್ಘಾನಿಸ್ತಾನ ಹಿಂದಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಛಲದಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಮೊದಲ T20 ಪಂದ್ಯ ಸಂಜೆ 7 ಗಂಟೆಗೆ ಆರಂಭ. ಸೋನಿ ಮತ್ತು ಫ್ಯಾನ್‌ಕೋಡ್‌ನಲ್ಲಿ ವೀಕ್ಷಿಸಿ.

ಭಾರತ-ಅಫ್ಘನ್ ಮೊದಲ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಮಾಹಿತಿ
ಭಾರತ Vs ಅಫ್ಘಾನಿಸ್ತಾನImage Credit source: BCCI X
ಪೃಥ್ವಿಶಂಕರ
|

Updated on:Sep 12, 2026 | 9:22 PM

Share

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ನಾಳೆಯಿಂದ ಆರಂಭವಾಗುತ್ತಿದೆ. ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯನ್ನು ಗೆದ್ದುಕೊಂಡಿದ್ದ ಶ್ರೇಯಸ್ ಅಯ್ಯರ್ ಪಡೆ ಇದೀಗ ತವರಿನಲ್ಲೂ ಅದೇ ಅಜೇಯ ಓಟವನ್ನು ಮುಂದುವರೆಸಲು ಪ್ರಯತ್ನಿಸಲಿದೆ. ನಾಯಕ ಶ್ರೇಯಸ್ ಅಯ್ಯರ್​ಗೆ ನಾಯಕನಾಗಿ ಇದು ಮೊದಲ ತವರು ಸರಣಿಯಾಗಿರುವುದರಿಂದ ಗೆಲುವಿನೊಂದಿಗೆ ಈ ಪ್ರಯಾಣವನ್ನು ಶುರು ಮಾಡುವ ಇರಾದೆಯಲ್ಲಿ ಶ್ರೇಯಸ್ ಅಯ್ಯರ್ ಇದ್ದಾರೆ. ಇತ್ತ ಕಳೆದ ಭಾರತ ಪ್ರವಾಸದಲ್ಲಿ ಆಡಿದ ಏಕದಿನ ಸರಣಿಯಲ್ಲಿ ವೈಟ್ ವಾಶ್ ಆಗಿದ್ದ ಅಫ್ಘಾನಿಸ್ತಾನ ತಂಡ ಟಿ20 ಸರಣಿಯನ್ನು ಗೆದ್ದು ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಲು ಯತ್ನಿಸಲಿದೆ. ಇನ್ನು ಮೊದಲ ಟಿ20 ಪಂದ್ಯ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ ಆರಂಭವಾಗಲಿದೆ ಎಂಬಿತ್ಯಾದಿ ವಿವರ ಇಲ್ಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಸೆಪ್ಟೆಂಬರ್ 13 ರ ಭಾನುವಾರ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಹಾಗೆಯೇ ಫ್ಯಾನ್‌ಕೋಡ್ ಅಪ್ಲಿಕೇಶನ್​ನಲ್ಲಿಯೂ ಪಂದ್ಯವನ್ನು ನೇರವಾಗಿ ವೀಕ್ಷಿಸಬಹುದು.

ಭಾರತ- ಅಫ್ಘನ್ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ..!

ಉಭಯ ತಂಡಗಳು

ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯಶ್ ಠಾಕೂರ್.

ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ನೂರ್ ರಹಮಾನ್, ಸೇದಿಕುಲ್ಲಾ ಅಟಲ್, ದರ್ವಿಶ್ ರಸೂಲಿ, ಅಜ್ಮತುಲ್ಲಾ ಒಮರ್ಜಾಯ್, ಗುಲ್ಬದಿನ್ ನೈಬ್, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫಾರೂಕಿ, ಅಬ್ದುಲ್ಲಾ ಅಹ್ಮದ್ಜಾಯ್, ನವೀನ್-ಉಲ್-ಹಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Sat, 12 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
ವಿಜಯಲಕ್ಷ್ಮಿ-ಧನ್ವೀರ್ ವಿವಾದದ ಬಗ್ಗೆ ದರ್ಶನ್​​ಗೆ ತಿಳಿಸುತ್ತೇವೆಂದ ವಕೀಲ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
‘ಪ್ರೇಮದ ಊರಲಿ’ ಸಿನಿಮಾ ಸಂಗೀತ ನಿರ್ದೇಶಕರಿಗೆ ಸಿಕ್ಕ ಸಂಭಾವನೆ ಎಷ್ಟು?
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ