AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ವಿರುದ್ಧ ವಿಶ್ವ ದಾಖಲೆ ಬರೆಯುವ ಹೊಸ್ತಿಲಿನಲ್ಲಿ ಕಿಂಗ್ ಕೊಹ್ಲಿ..!

Virat Kohli: ನಾಗ್ಪುರದಲ್ಲಿ ಕೊಹ್ಲಿ 64 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್ ನಂತರ 25,000 ರನ್ ಗಳಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

TV9 Web
| Edited By: |

Updated on:Feb 09, 2023 | 9:28 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹತ್ವದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಪಂದ್ಯ ಇಂದಿನಿಂದ ನಾಗ್ಪುರದಲ್ಲಿ ಆರಂಭವಾಗಿದೆ. ಇಂದಿನ ಪಂದ್ಯ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್​ಮನ್ ವಿರಾಟ್ ಕೊಹ್ಲಿಗೆ ಬಹಳ ವಿಶೇಷವಾಗಿದ್ದು, ಈ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮಹತ್ವದ ದಾಖಲೆಯೊಂದನ್ನು ಬರೆಯಲಿದ್ದಾರೆ.

1 / 6
ವಿರಾಟ್ ಕೊಹ್ಲಿ ತಮ್ಮ 15 ವರ್ಷಗಳ ವೃತ್ತಿಜೀವನದಲ್ಲಿ ಹಲವು ದಾಖಲೆಗಳನ್ನು ಬರೆದಿದ್ದು, ಈ ಪಂದ್ಯದಲ್ಲಿ ವಿರಾಟ್ ಕೇವಲ 64 ರನ್ ಗಳಿಸಿದರೆ ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 25 ಸಾವಿರ ರನ್ ಪೂರೈಸಲಿದ್ದಾರೆ.

2 / 6
ವಿರಾಟ್ ಕೊಹ್ಲಿ ಪ್ರಸ್ತುತ 24936 ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ. ಭಾರತದ ಮಾಜಿ ನಾಯಕ 490 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 74 ಶತಕ ಮತ್ತು 129 ಅರ್ಧ ಶತಕಗಳ ಸಹಾಯದಿಂದ ಈ ರನ್ ಗಳಿಸಿದ್ದಾರೆ.

3 / 6
ನಾಗ್ಪುರದಲ್ಲಿ ಕೊಹ್ಲಿ 64 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್ ನಂತರ 25,000 ರನ್ ಗಳಿಸಿದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

4 / 6
ಸದ್ಯ ಸಕ್ರಿಯ ಆಟಗಾರರಲ್ಲಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ಕೊಹ್ಲಿ ನಂತರ ಇಂಗ್ಲೆಂಡ್‌ನ ಜೋ ರೂಟ್ ಇದ್ದು, ರೂಟ್ 317 ಪಂದ್ಯಗಳಲ್ಲಿ 17,729 ರನ್ ಗಳಿಸಿದ್ದಾರೆ.

5 / 6
ವಿಶ್ವದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಆರನೇ ಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ 34357 ರನ್ ಗಳಿಸಿರುವ ಸಚಿನ್ ತೆಂಡೂಲ್ಕರ್ ಹೆಸರಿದೆ. ಇವರ ನಂತರ ಕುಮಾರ ಸಂಗಕ್ಕಾರ (28016), ರಿಕಿ ಪಾಂಟಿಂಗ್ (27483), ಮಹೇಲಾ ಜಯವರ್ಧನೆ (25957), ಜಾಕ್ವೆಸ್ ಕಾಲಿಸ್ (25534), ನಂತರ ವಿರಾಟ್ ಕೊಹ್ಲಿ ಹೆಸರು ಇದೆ.

6 / 6

Published On - 9:28 am, Thu, 9 February 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ