
ಡಬ್ಲಿನ್ನ ದಿ ವಿಲೇಜ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐರ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ 33 ರನ್ಗಳಿಂದ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 2-0 ಅಂತರದಿಂದ ವಶಪಡಿಸಿಕೊಂಡಿದೆ.
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್.
ಐರ್ಲೆಂಡ್ (ಪ್ಲೇಯಿಂಗ್ XI): ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್(ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್
ಐರ್ಲೆಂಡ್ ತಂಡ: ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕ್ಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್, ಫಿಯಾನ್ ಹ್ಯಾಂಡ್, ಥಿಯೋ ವ್ಯಾನ್ ವೋರ್ಕಾಮ್, ಗೆರೆತ್ ಡೆಲಾನಿ, ರಾಸ್ ಅಡೈರ್
ಭಾರತ ತಂಡ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್, ಅವೇಶ್ ಖಾನ್, ಜಿತೇಶ್ ಶರ್ಮಾ, ಮುಖೇಶ್ ಕುಮಾರ್ , ಶಹಬಾಝ್ ಅಹಮದ್.
ಬುಮ್ರಾ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿದ ಮಾರ್ಕ್ ಅಡೈರ್
ಐರ್ಲೆಂಡ್ ತಂಡಕ್ಕೆ ಗೆಲ್ಲಲು 6 ಎಸೆತಗಳಲ್ಲಿ 38 ರನ್ಗಳ ಅವಶ್ಯಕತೆ
ಪ್ರಸಿದ್ಧ್ ಕೃಷ್ಣ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಮಾರ್ಕ್ ಅಡೈರ್
ಪ್ರಸಿದ್ಧ ಕೃಷ್ಣ ಎಸೆತದಲ್ಲಿ ನೇರವಾಗಿ ಸಿಕ್ಸ್ ಸಿಡಿಸಿದ ಅಡೈರ್
ಅರ್ಷದೀಪ್ ಸಿಂಗ್ರ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿದ ಮಾರ್ಕ್ ಅಡೈರ್
3 ಓವರ್ಗಳಲ್ಲಿ 58 ರನ್ಗಳ ಅವಶ್ಯಕತೆ
ಬುಮ್ರಾ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಬ್ಯಾರಿ ಮೆಕ್ಕಾರ್ಥಿ (2)
ಅರ್ಷದೀಪ್ ಸಿಂಗ್ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ಬಾಲ್ಬಿರ್ನಿ
51 ಎಸೆತಗಳಲ್ಲಿ 71 ರನ್ ಬಾರಿಸಿ ನಿರ್ಗಮಿಸಿದ ಬಾಲ್ಬಿರ್ನಿ
ಅರ್ಷದೀಪ್ ಸಿಂಗ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಬಾಲ್ಬಿರ್ನಿ
ರನೌಟ್ ಆಗಿ ಹೊರನಡೆದ ಜಾರ್ಜ್ ಡಕ್ರೆಲ್ (13)
ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಬಾಲ್ಬರ್ನಿ
39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಆಂಡ್ರ್ಯೂ ಬಾಲ್ಬಿರ್ನಿ
ದುಬೆ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಆ್ಯಂಡ್ರೊ
ಶಿವಂ ದುಬೆ ಎಸೆತದಲ್ಲಿ ಆಫ್ ಸೈಡ್ನತ್ತ ಸಿಕ್ಸ್ ಬಾರಿಸಿದ ಆ್ಯಂಡ್ರೊ
ರವಿ ಬಿಷ್ಣೋಯ್ ಎಸೆತದಲ್ಲಿ ರಿವರ್ಸ್ ಸ್ವೀಪ್ ಹೊಡೆತಕ್ಕೆ ಯತ್ನ…ಶಿವಂ ದುಬೆಗೆ ಸುಲಭ ಕ್ಯಾಚ್
ಕರ್ಟಿಸ್ ಕ್ಯಾಂಪ್ಹರ್ (18) ಔಟ್…ಟೀಮ್ ಇಂಡಿಯಾಗೆ 4ನೇ ಯಶಸ್ಸು
ಬಿಷ್ಣೋಯ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕ್ಯಾಂಪ್ಹರ್
ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಆ್ಯಂಡ್ರೊ
ರವಿ ಬಿಷ್ಣೋಯ್ ಗೂಗ್ಲಿಗೆ ಟೆಕ್ಟರ್ (7) ಕ್ಲೀನ್ ಬೌಲ್ಡ್
ಕ್ರೀಸ್ನಲ್ಲಿ ಟೆಕ್ಟರ್ – ಆ್ಯಂಡ್ರೊ ಬ್ಯಾಟಿಂಗ್
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಶೂನ್ಯಕ್ಕೆ ಔಟಾದ ಟಕರ್ (0)
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದ ಪಾಲ್ ಸ್ಟಿರ್ಲಿಂಗ್ (0)
ಕ್ರೀಸ್ನಲ್ಲಿ ಆ್ಯಂಡ್ರೊ-ಸ್ಟಿರ್ಲಿಂಗ್ ಬ್ಯಾಟಿಂಗ್
ಐರ್ಲೆಂಡ್ ತಂಡಕ್ಕೆ 186 ರನ್ಗಳ ಗುರಿ ನೀಡಿದ ಟೀಮ್ ಇಂಡಿಯಾ
21 ಎಸೆತಗಳಲ್ಲಿ 38 ರನ್ ಬಾರಿಸಿದ ಕ್ಯಾಚ್ ಔಟ್ ಆದ ರಿಂಕು ಸಿಂಗ್
ಅಡೈರ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರಿಂಕು ಸಿಂಗ್
ಅಡೈರ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಶಿವಂ ದುಬೆ
ಮೆಕ್ಕಾರ್ಥಿ ಎಸೆತದಲ್ಲಿ ಡೀಪ್ ಕವರ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರಿಂಕು ಸಿಂಗ್
ಮೆಕ್ಕಾರ್ಥಿ ಎಸೆತಗಳಲ್ಲಿ ಫೋರ್ ಹಾಗೂ ಸಿಕ್ಸ್ ಬಾರಿಸಿದ ರಿಂಕು ಸಿಂಗ್
ಅಡೈರ್ರ ಎಸೆದ 18ನೇ ಓವರ್ನಲ್ಲಿ ನೀಡಿದ್ದು ಕೇವಲ 6 ರನ್ ಮಾತ್ರ
ರನ್ಗಳಿಸಲು ಪರದಾಡಿದ ರಿಂಕು ಸಿಂಗ್ – ಶಿವಂ ದುಬೆ
ಕೊನೆಯ 4 ಓವರ್ಗಳು ಬಾಕಿ
ಕ್ರೀಸ್ನಲ್ಲಿ ರಿಂಕು ಸಿಂಗ್ ಹಾಗೂ ಶಿವಂ ದುಬೆ ಬ್ಯಾಟಿಂಗ್
ಮೆಕ್ಕಾರ್ಥಿ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದ ರುತುರಾಜ್
43 ಎಸೆತಗಳಲ್ಲಿ 58 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ರುತುರಾಜ್ ಗಾಯಕ್ವಾಡ್
ಕ್ರೀಸ್ನಲ್ಲಿ ರಿಂಕು ಸಿಂಗ್ ಹಾಗೂ ರುತುರಾಜ್ ಬ್ಯಾಟಿಂಗ್
ಬೆನ್ ವೈಟ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ರುತುರಾಜ್ ಗಾಯಕ್ವಾಡ್
39 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರುತುರಾಜ್ ಗಾಯಕ್ವಾಡ್
ರಿಂಕು ಸಿಂಗ್ ಬ್ಯಾಟ್ನಿಂದ ಮೊದಲ ಬೌಂಡರಿ
ಬೆನ್ ವೈಟ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ರಿಂಕು ಸಿಂಗ್
ಕ್ರೀಸ್ನಲ್ಲಿ ರುತುರಾಜ್ ಗಾಯಕ್ವಾಡ್ ಹಾಗೂ ರಿಂಕು ಸಿಂಗ್ ಬ್ಯಾಟಿಂಗ್
ಬೆನ್ ವೈಟ್ ಎಸೆತದಲ್ಲಿ ಬೌಲ್ಡ್ ಆದ ಸಂಜು ಸ್ಯಾಮ್ಸನ್
26 ಎಸೆತಗಳಲ್ಲಿ 40 ರನ್ ಬಾರಿಸಿ ನಿರ್ಗಮಿಸಿದ ಸಂಜು ಸ್ಯಾಮ್ಸನ್
12ನೇ ಓವರ್ನಲ್ಲಿ ಶತಕ ಪೂರೈಸಿದ ಟೀಮ್ ಇಂಡಿಯಾ
ಕ್ರೀಸ್ನಲ್ಲಿ ಸ್ಯಾಮ್ಸನ್ ಹಾಗೂ ರುತುರಾಜ್ ಬ್ಯಾಟಿಂಗ್
ಜೋಶ್ ಲಿಟಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸಂಜು ಸ್ಯಾಮ್ಸನ್
ಜೋಶ್ ಲಿಟಲ್ ಎಸೆತಗಳಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿದ ಸಂಜು ಸ್ಯಾಮ್ಸನ್
ಜೋಶ್ ಲಿಟಲ್ ಎಸೆತಗಳಲ್ಲಿ ಆಫ್ ಸೈಡ್ನತ್ತ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಸಂಜು ಸ್ಯಾಮ್ಸನ್
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ (20) ಹಾಗೂ ರುತುರಾಜ್ (40) ಬ್ಯಾಟಿಂಗ್
ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್ ಔಟ್
ಅಡೈರ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಸ್ಯಾಮ್ಸನ್
ಯಂಗ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ರುತುರಾಜ್ ಗಾಯಕ್ವಾಡ್
ಕ್ರೀಸ್ನಲ್ಲಿ ಸಂಜು ಸ್ಯಾಮ್ಸನ್ ಹಾಗೂ ಗಾಯಕ್ವಾಡ್ ಬ್ಯಾಟಿಂಗ್
6ನೇ ಓವರ್ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದ ಸಂಜು ಸ್ಯಾಮ್ಸನ್
ಮೊದಲ 6 ಓವರ್ಗಳಲ್ಲಿ 47 ರನ್ ಬಾರಿಸಿದ ಟೀಮ್ ಇಂಡಿಯಾ
ಯಶಸ್ವಿ ಜೈಸ್ವಾಲ್ ಹಾಗೂ ತಿಲಕ್ ವರ್ಮಾ ಔಟ್
ಕ್ರೀಸ್ನಲ್ಲಿ ರುತುರಾಜ್ ಗಾಯಕ್ವಾಡ್ (15) ಹಾಗೂ ಸಂಜು ಸ್ಯಾಮ್ಸನ್ (2) ಬ್ಯಾಟಿಂಗ್
ಮೆಕ್ಕಾರ್ಥಿ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ತಿಲಕ್ ವರ್ಮಾ ( 1)
IND 34/2 (4.1)
ಯಂಗ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ರುತುರಾಜ್
ಕ್ರೇಗ್ ಯಂಗ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ
ಬೌಂಡರಿಯಲ್ಲಿ ಲೈನ್ನಲ್ಲಿ ಕ್ಯಾಂಪರ್ ಅತ್ಯುತ್ತಮ ಕ್ಯಾಚ್
ಯಶಸ್ವಿ ಜೈಸ್ವಾಲ್ (18) ಔಟ್
11 ಎಸೆತಗಳಲ್ಲಿ 18 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಜೈಸ್ವಾಲ್
ಲಿಟಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಜೈಸ್ವಾಲ್
ಜೋಶುವಾ ಲಿಟಲ್ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ರುತುರಾಜ್ ಗಾಯಕ್ವಾಡ್
ಆರಂಭಿಕರು- ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್.
ಐರ್ಲೆಂಡ್ (ಪ್ಲೇಯಿಂಗ್ XI): ಆಂಡ್ರ್ಯೂ ಬಾಲ್ಬಿರ್ನಿ, ಪಾಲ್ ಸ್ಟಿರ್ಲಿಂಗ್ (ನಾಯಕ), ಲೋರ್ಕನ್ ಟಕರ್(ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್
ಡಬ್ಲಿನ್ನ ದಿ ವಿಲೇಜ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಐರ್ಲೆಂಡ್ ತಂಡದ ನಾಯಕ ಸ್ಟೀರ್ಲಿಂಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆಯಿಲ್ಲ. ಏಕೆಂದರೆ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಹಾಗೆಯೇ ಆ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಕೇವಲ 6.5 ಓವರ್ಗಳನ್ನಷ್ಟೇ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾಗಿ ಅದೇ ಬಳಗವನ್ನು ಈ ಪಂದ್ಯದಲ್ಲೂ ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.
It’s a bright 🌞 day here at Malahide as #TeamIndia will take on Ireland in the 2nd T20I.#IREvIND pic.twitter.com/vxc8tosvtw
— BCCI (@BCCI) August 20, 2023
👋: WELCOME
We’re at @MalahideCC for this @joy_ebike T20I:
Ireland Men 🆚 India Men
The scheduled start time is 3pm (Ireland time).
WATCH: @tntsports
SCORE: https://t.co/nImk9IyGSm#BackingGreen ☘️🏏 pic.twitter.com/oeMDVAFcBS— Cricket Ireland (@cricketireland) August 20, 2023
ಎಷ್ಟು ಗಂಟೆಗೆ ಪಂದ್ಯ ಶುರು?
ಈ ಪಂದ್ಯವು ರಾತ್ರಿ 7.30 ಕ್ಕೆ ಶುರುವಾಗಲಿದೆ. ಇನ್ನು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು?
ಈ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್ ಹಾಗೂ ಜಿಯೋ ಸಿನಿಮಾ ಆ್ಯಪ್ನಲ್ಲಿ ವೀಕ್ಷಿಸಬಹುದು.
Published On - 5:20 pm, Sun, 20 August 23