AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಂ ಇಂಡಿಯಾಗೆ ಶುಭಹಾರೈಸಿ; ನೀವು ಕಳುಹಿಸಿದ ಸಂದೇಶ ಟಿವಿ9ನಲ್ಲಿ ಪ್ರಸಾರವಾಗುತ್ತೆ

ನೀವು ಕಳಿಸುವ ಸಂದೇಶವು ಇಂದು (ಅ 23) ಮಧ್ಯಾಹ್ನ 1 ಗಂಟೆಗೆ ಟಿವಿ9 ಚಾನೆಲ್​ನಲ್ಲಿ ಪ್ರಸಾರವಾಗಲಿದೆ.

IND vs PAK: ಟೀಂ ಇಂಡಿಯಾಗೆ ಶುಭಹಾರೈಸಿ; ನೀವು ಕಳುಹಿಸಿದ ಸಂದೇಶ ಟಿವಿ9ನಲ್ಲಿ ಪ್ರಸಾರವಾಗುತ್ತೆ
ಭಾರತ ತಂಡಕ್ಕೆ ಶುಭ ಹಾರೈಸಿ
TV9 Web
| Edited By: |

Updated on:Oct 23, 2022 | 12:00 PM

Share

ಐಸಿಸಿ ಟಿ20 ವಿಶ್ವಕಪ್​ನ (T20 World Cup) ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದ್ದು, ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಇಂದು (ಅ 23) ಮುಖಾಮುಖಿ ಆಗಲಿವೆ. ಮೆಲ್ಬೋರ್ನ್​ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ನಿಮ್ಮ ಕ್ರಿಕೆಟ್ ಪ್ರೀತಿಯನ್ನು ಹಂಚಿಕೊಳ್ಳಲು ಟಿವಿ9 ಅತ್ಯುತ್ತಮ ಅವಕಾಶ ಕಲ್ಪಿಸಿದೆ.

ಭಾರತ ತಂಡಕ್ಕೆ ಶುಭ ಕೋರುವ ನಿಮ್ಮೆ ಮೆಸೇಜ್​ ಅನ್ನು 96633 00421 ನಂಬರ್​ಗೆ ವಾಟ್ಸಾಪ್ ಮಾಡಿ. ನಿಮ್ಮ ಸಂದೇಶದ ಜೊತೆಗೆ ಹೆಸರು ಮತ್ತು ಊರು ಬರೆಯಲು ಮರೆಯಬೇಡಿ. ನೀವು ಕಳಿಸುವ ಸಂದೇಶವು ಇಂದು (ಅ 23) ಮಧ್ಯಾಹ್ನ 1 ಗಂಟೆಗೆ ಟಿವಿ9 ಚಾನೆಲ್​ನಲ್ಲಿ ಪ್ರಸಾರವಾಗಲಿದೆ.

Published On - 11:58 am, Sun, 23 October 22

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ