
ತಿರುವನಂತಪುರದ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 317 ರನ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದಕ್ಕೂ ಮುನ್ನ ಮೊದಲ ಏಕದಿನ ಪಂದ್ಯದಲ್ಲಿ 67 ರನ್ಗಳಿಂದ ಭಾರತ ತಂಡ ಜಯ ಸಾಧಿಸಿತ್ತು. ಇನ್ನು 2ನೇ ಏಕದಿನ ಪಂದ್ಯದಲ್ಲಿ 4 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಇದೀಗ ಭರ್ಜರಿ ಜಯದೊಂದಿಗೆ ಟೀಮ್ ಇಂಡಿಯಾ ಸರಣಿ ಗೆದ್ದುಕೊಂಡಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್ನಲ್ಲಿ 300 ಕ್ಕೂ ಅಧಿಕ ರನ್ಗಳಿಂದ ಗೆದ್ದ ಮೊದಲ ತಂಡ ಎಂಬ ಐತಿಹಾಸಿಕ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ
ಟೀಮ್ ಇಂಡಿಯಾ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.
ಶ್ರೀಲಂಕಾ ಏಕದಿನ ತಂಡ:
ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸಧೀರ ಸಮರವಿಕ್ರಮ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕಾ, ಧನಂಜಯ್ ಡಿಸಿಲ್ವ, ವನಿಂದು ಹಸರಂಗ, ಮಹೀಶ್ ತೀಕ್ಷಣ , ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲಾಲಗೆ, ಪ್ರಮೋದ್ ಮದುಶನ್.
ಕುಲ್ದೀಪ್ ಯಾದವ್ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸಿದ ಲಹಿರು ಕುಮಾರ
ಕ್ರೀಸ್ನಲ್ಲಿ ರಜಿತ – ಲಹಿರು ಕುಮಾರ ಬ್ಯಾಟಿಂಗ್
ಕ್ರೀಸ್ನಲ್ಲಿ ಲಹಿರು ಕುಮಾರ – ಕಸುನ್ ರಜಿತ ಬ್ಯಾಟಿಂಗ್
ಮೊಹಮ್ಮದ್ ಶಮಿ ಎಸೆತದಲ್ಲಿ ಪಾಯಿಂಟ್ನಲ್ಲಿ ಸುಲಭ ಕ್ಯಾಚ್ ನೀಡಿದ ದುನಿತ್ ವೆಲ್ಲಾಲಗೆ (3)
ಕುಲ್ದೀಪ್ ಯಾದವ್ ಎಸೆತದಲ್ಲಿ ಬೌಲ್ಡ್ ಆದ ದಸುನ್ ಶಾನಕ (7)
ಕ್ರೀಸ್ನಲ್ಲಿ ಶಾನಕ – ದುನಿತ್ ಬ್ಯಾಟಿಂಗ್
6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಶ್ರೀಲಂಕಾ
ಕ್ರೀಸ್ನಲ್ಲಿ ದುಸನ್ ಶಾನಕ-ದುನಿತ್ ಬ್ಯಾಟಿಂಗ್
ಮೊಹಮ್ಮದ್ ಸಿರಾಜ್ ಅತ್ಯುತ್ತಮ ಫೀಲ್ಡಿಂಗ್…ಚಮಿಕಾ ಕರುಣರತ್ನೆ (2) ರನೌಟ್
ಮೊಹಮ್ಮದ್ ಸಿರಾಜ್ ಎಸೆತದಲ್ಲಿ ವನಿಂದು ಹಸರಂಗ (1) ಕ್ಲೀನ್ ಬೌಲ್ಡ್
ಮೊಹಮ್ಮದ್ ಸಿರಾಜ್ ಎಸೆತದಲ್ಲಿ ನುವಾನಿಡು (19) ಬೌಲ್ಡ್
ಮೊಹಮ್ಮದ್ ಶಮಿ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ಅಸಲಂಕಾ (1)
ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಗಲ್ಲಿ ಫೀಲ್ಡರ್ ಶುಭ್ಮನ್ಗೆ ಕ್ಯಾಚ್ ನೀಡಿದ ಅವಿಷ್ಕಾ ಫರ್ನಾಂಡೊ (1)
ಮೊಹಮ್ಮದ್ ಶಮಿ ಎಸೆತದಲ್ಲಿ ಮೊದಲ ಫೋರ್ ಬಾರಿಸಿದ ನುವಾನಿಡು ಫರ್ನಾಂಡೊ
ವಿರಾಟ್ ಕೊಹ್ಲಿ ಅಜೇಯ 166 ರನ್
ಲಹಿರು ಕುಮಾರ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ
106 ಎಸೆತಗಳಲ್ಲಿ 150 ರನ್ ಪೂರೈಸಿದ ವಿರಾಟ್ ಕೊಹ್ಲಿ
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ – ಅಕ್ಷರ್ ಪಟೇಲ್ ಬ್ಯಾಟಿಂಗ್
ರಜಿತ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಸೂರ್ಯಕುಮಾರ್ ಯಾದವ್ (4)…ಬೌಂಡರಿ ಲೈನ್ನಲ್ಲಿ ಕ್ಯಾಚ್..ಔಟ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ – ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್
ಲಹಿರು ಕುಮಾರ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿ ಹೊರನಡೆದ ಕೆಎಲ್ ರಾಹುಲ್ (7)
ಕಸುನ್ ರಜಿತ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ
ಕಸುನ್ ರಜಿತ ಎಸೆತದಲ್ಲಿ ಅತ್ಯಾಕರ್ಷಕ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ
ಲಹಿರು ಕುಮಾರ ಎಸೆತದಲ್ಲಿ ಶ್ರೇಯಸ್ ಅಯ್ಯರ್(38) ಔಟ್
ಕರುಣರತ್ನೆ ಎಸೆತದಲ್ಲಿ ಡೀಪ್ ಕವರ್ನತ್ತ ಆಕರ್ಷಕ ಫೋರ್ ಬಾರಿಸಿದ ವಿರಾಟ್ ಕೊಹ್ಲಿ
ಕರುಣರತ್ನೆ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ
ಕರುಣರತ್ನೆ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ
85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ
ಇದು ವಿರಾಟ್ ಕೊಹ್ಲಿಯ 46ನೇ ಏಕದಿನ ಶತಕ
94 ರನ್ಗಳಿಸಿ ಕ್ರೀಸ್ನಲ್ಲಿರುವ ವಿರಾಟ್ ಕೊಹ್ಲಿ
ಲಹಿರು ಕುಮಾರ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಕಿಂಗ್ ಕೊಹ್ಲಿ
ಹಸರಂಗ ಎಸೆತದಲ್ಲಿ ಆಕರ್ಷಕ ಸ್ಟ್ರೈಟ್ ಹಿಟ್ ಫೋರ್ ಬಾರಿಸಿದ ಕಿಂಗ್ ಕೊಹ್ಲಿ
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಬ್ಯಾಟಿಂಗ್
ಕರುಣರತ್ನೆ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ
ಕಸುನ್ ರಜಿತ ಎಸೆತದಲ್ಲಿ ಮುನ್ನುಗ್ಗಿ ಹೊಡೆಯಲು ಯತ್ನಿಸಿದ ಶುಭ್ಮನ್ ಗಿಲ್ (116)…ಕ್ಲೀನ್ ಬೌಲ್ಡ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ-ಶುಭ್ಮನ್ ಗಿಲ್ ಬ್ಯಾಟಿಂಗ್
ವಾಂಡರ್ಸೆ ಎಸೆತದಲ್ಲಿ ಲಾಂಗ್ ಆನ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಕೊಹ್ಲಿ
ವಾಂಡರ್ಸೆ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
89 ಎಸೆತಗಳಲ್ಲಿ ಶತಕ ಪೂರೈಸಿದ ಶುಭ್ಮನ್ ಗಿಲ್
ಇದು ಗಿಲ್ ಅವರ 2ನೇ ಏಕದಿನ ಶತಕ
48 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ವಿರಾಟ್ ಕೊಹ್ಲಿ
ನುವಾನಿಡು ಫರ್ನಾಂಡೊ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಶುಭ್ಮನ್ ಗಿಲ್
28 ಓವರ್ ಮುಕ್ತಾಯ: ಕ್ರೀಸ್ನಲ್ಲಿ ಗಿಲ್ – ಕೊಹ್ಲಿ ಭರ್ಜರಿ ಬ್ಯಾಟಿಂಗ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ-ಶುಭ್ಮನ್ ಗಿಲ್ ಬ್ಯಾಟಿಂಗ್
ಶಾನಕ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಫೋರ್ ಬಾರಿಸಿದ ಶುಭ್ಮನ್ ಗಿಲ್
ಶಾನಕ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ-ಶುಭ್ಮನ್ ಗಿಲ್ ಬ್ಯಾಟಿಂಗ್
ವಾಂಡರ್ಸೆ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಗಿಲ್
52 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ-ಶುಭ್ಮನ್ ಗಿಲ್ ಬ್ಯಾಟಿಂಗ್
ವಾಂಡರ್ಸೆ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ
ಕರುಣರತ್ನೆ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ
ಕರುಣರತ್ನೆ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಹೊಡೆತ ಬಾರಿಸಿದ ರೋಹಿತ್ ಶರ್ಮಾ (42)…ಬೌಂಡರಿ ಲೈನ್ನಲ್ಲಿ ಕ್ಯಾಚ್…ಹಿಟ್ಮ್ಯಾನ್ ಔಟ್
ಕರುಣರತ್ನೆ ಎಸೆತದಲ್ಲಿ ಲೆಗ್ ಬೈ ಫೋರ್
ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಅತ್ಯುತ್ತಮ ಬ್ಯಾಟಿಂಗ್
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ಶುಭ್ಮನ್ ಗಿಲ್ ಬ್ಯಾಟಿಂಗ್
ರಜಿತ ಎಸೆತಗಳಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಬ್ಯಾಕ್ ಟು ಬ್ಯಾಕ್ ಭರ್ಜರಿ ಸಿಕ್ಸ್ ಸಿಡಿಸಿದ ಹಿಟ್ಮ್ಯಾನ್
ಸ್ಲೋ ಬಾಲ್ ಎಸೆದ ಕಸುನ್ ರಜಿತ…ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ
ಲಹಿರು ಕುಮಾರ ಓವರ್ನ 3, 4,5,6 ನೇ ಎಸೆತಗಳಲ್ಲಿ ಭರ್ಜರಿ ಬೌಂಡರಿ ಶುಭ್ಮನ್ ಗಿಲ್
ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ್ದ ರೋಹಿತ್ ಶರ್ಮಾ
ಈ ಓವರ್ನಲ್ಲಿ ಒಟ್ಟು 23 ರನ್
ಲಹಿರು ಕುಮಾರ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಶುಭ್ಮನ್ ಗಿಲ್
ಲಹಿರು ಕುಮಾರ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ರಜಿತ ಎಸೆತದಲ್ಲಿ ಲೆಗ್ ಸೈಡ್ನಲ್ಲಿ ಫ್ಲಿಕ್ ಶಾಟ್ ಮೂಲಕ ಫೋರ್ ಬಾರಿಸಿದ ಶುಭ್ಮನ್ ಗಿಲ್
ಲಹಿರು ಕುಮಾರ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಶುಭ್ಮನ್ ಗಿಲ್
ಕ್ರೀಸ್ನಲ್ಲಿ ರೋಹಿತ್ ಶರ್ಮಾ – ಶುಭ್ಮನ್ ಗಿಲ್ ಬ್ಯಾಟಿಂಗ್
ಲಹಿರು ಕುಮಾರ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಶುಭ್ಮನ್ ಗಿಲ್
ಮೊದಲ ಓವರ್ನಲ್ಲಿ ರೋಹಿತ್ ಶರ್ಮಾ ಬ್ಯಾಟ್ನಿಂದ ಯಾವುದೇ ರನ್ ಇಲ್ಲ. ಮೇಡನ್ ಓವರ್ ಎಸೆದ ಕಸುನ್ ರಜಿತ
IND 0/0 (1)
ಆರಂಭಿಕರು: ರೋಹಿತ್ ಶರ್ಮಾ – ಶುಭ್ಮನ್ ಗಿಲ್
ಮೊದಲ ಓವರ್: ಕಸುನ್ ರಜಿತ
#TeamIndia Captain @ImRo45 wins the toss and elects to bat first against Sri Lanka in the third and final ODI.
Washington Sundar and Suryakumar Yadav come in to the XI.
Live – https://t.co/muZgJH3f0i #INDvSL @mastercardindia pic.twitter.com/4TNIPSezrI
— BCCI (@BCCI) January 15, 2023
ಈ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹಾಗೂ ಉಮ್ರಾನ್ ಮಲಿಕ್ ವಿಶ್ರಾಂತಿ ಪಡೆದಿದ್ದು, ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ
ತಿರುವನಂತಪುರದ ಗ್ರೀನ್ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
Published On - 12:45 pm, Sun, 15 January 23