
ರಾಂಚಿಯ ಜೆಎಸ್‌ಸಿಎ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಎರಡನೇ ಟಿ20 ಪಂದ್ಯದಲ್ಲಿ ರನ್‌ಗಳ ಸುರಿಮಳೆಯೇ ಹರಿದಿದೆ. ಉಭಯ ತಂಡಗಳ ಈ ಬ್ಯಾಟಿಂಗ್ ಅಬ್ಬರದಿಂದಾಗಿ ವಿಶ್ವ ಕ್ರಿಕೆಟ್‌ನಲ್ಲಿ ಹಲವು ಐತಿಹಾಸಿಕ ದಾಖಲೆಗಳು ನಿರ್ಮಾಣವಾಗಿವೆ. ಆ ಅಪರೂಪದ ದಾಖಲೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ…