live now
India A Vs Pakistan A Live Cricket Score: ಭಾರತ- ಪಾಕ್ ಕದನಕ್ಕೆ ಕ್ಷಣಗಣನೆ
ACC Men's Asia Cup Rising Stars Live Score Update in Kannada: ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಇಂದು ತಡವಾಗಿ ನಡೆಯಲಿರುವ ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿವೆ, ದೋಹಾದಲ್ಲಿ ನಡೆಯುವ ಈ ಪಂದ್ಯದ ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಅರ್ಧ ಗಂಟೆಯ ನಂತರ ಪಂದ್ಯ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ.

ಭಾರತ Vs ಪಾಕಿಸ್ತಾನ
LIVE NEWS & UPDATES
-
Ind A vs Pak A Live Score: ಟಾಸ್ ಮಧ್ಯಾಹ್ನ 3 ಗಂಟೆಗೆ
ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ.ದೋಹಾದಲ್ಲಿ ನಡೆಯುವ ಈ ಪಂದ್ಯದ ಟಾಸ್ ಮಧ್ಯಾಹ್ನ 3 ಗಂಟೆಗೆ ನಡೆಯಲಿದ್ದು, ಅರ್ಧ ಗಂಟೆಯ ನಂತರ ಪಂದ್ಯ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ.
ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ 2026ರ ಪಂದ್ಯದಲ್ಲಿ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಇಂದು ಮುಖಾಮುಖಿಯಾಗಿವೆ. ಈ ಟೂರ್ನಿಯಲ್ಲಿ ಉಭಯ ತಂಡಗಳಿಗೂ ಇದು ಎರಡನೇ ಪಂದ್ಯವಾಗಿದೆ. ಹೀಗಾಗಿ ಗೆಲುವಿನ ಓಟ ಮುಂದುವರಿಸುವುದರ ಜೊತೆಗೆ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳುವುದು ಎರಡೂ ತಂಡಗಳ ಗುರಿಯಾಗಿದೆ. ಯುವ ಆಟಗಾರರ ನಡುವಿನ ಈ ಕಾದಾಟದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.
Published On - Nov 22,2026 2:45 PM
Follow Us




