AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು: 89 ರನ್‌ಗಳಿಗೆ ಆಲೌಟ್

ಮೌಂಟ್ ಮೌಂಗನುಯಿಯಲ್ಲಿ ನಡೆದ 4ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 244 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿದೆ. ವಿಲ್ ಯಂಗ್ ಶತಕದ ನೆರವಿನಿಂದ 334 ರನ್ ಗಳಿಸಿದ ಕಿವೀಸ್, ಟೀಂ ಇಂಡಿಯಾವನ್ನು ಕೇವಲ 89 ರನ್‌ಗಳಿಗೆ ಆಲೌಟ್ ಮಾಡಿತು. ಭಾರತದ ಅನುಭವಿ ಬ್ಯಾಟರ್‌ಗಳ ವೈಫಲ್ಯವೇ ಈ ಬೃಹತ್ ಸೋಲಿಗೆ ಮುಖ್ಯ ಕಾರಣವಾಯಿತು.

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು: 89 ರನ್‌ಗಳಿಗೆ ಆಲೌಟ್
ಭಾರತ Vs ನ್ಯೂಜಿಲೆಂಡ್
ಪೃಥ್ವಿಶಂಕರ
|

Updated on:Nov 13, 2026 | 2:08 PM

Share

ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ಶುಕ್ರವಾರ ನಡೆದ ನಾಲ್ಕನೇ ಏಕದಿನ ಪಂದ್ಯವನ್ನು ಆತಿಥೇಯ ನ್ಯೂಜಿಲೆಂಡ್ ಭಾರಿ ಅಂತರದಿಂದ ಗೆದ್ದುಕೊಂಡಿದೆ. ಇದು ಸರಣಿಯಲ್ಲಿ ಕಿವೀಸ್ ತಂಡದ ಮೊದಲ ಗೆಲುವಾಗಿದ್ದು, ಸರಣಿ ಸೋಲಿನಿಂದ ಪಾರಾಗಲು ಯತ್ನಿಸುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ವಿಲ್ ಯಂಗ್ ಅವರ ಶತಕದ ನೆರವಿನಿಂದ 334 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ, ಕಿವೀಸ್ ವೇಗಿಗಳ ಮಾರಕ ದಾಳಿಗೆ ನಲುಗಿ ಕೇವಲ 89 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ 244 ರನ್​ಗಳ ಬೃಹತ್ ಅಂತರದ ಸೋಲೊಪ್ಪೊಕೊಂಡಿತು. ತಂಡದ ಈ ಸೋಲಿಗೆ ಅನುಭವಿ ಬ್ಯಾಟರ್​ಗಳ ಶೂನ್ಯ ಸಾಧನೆಯೇ ಪ್ರಮುಖ ಕಾರಣವಾಯಿತು.

Published On - 2:05 pm, Fri, 13 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ