AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟ

India tour of Bangladesh: ಡಿಸೆಂಬರ್ 4 ರಿಂದ ಬಾಂಗ್ಲಾದೇಶ್ ವಿರುದ್ಧದ ಸರಣಿ ಆರಂಭವಾಗಲಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ.

Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟ
team india
TV9 Web
| Edited By: |

Updated on:Oct 20, 2022 | 10:39 PM

Share

T20 World Cup 2022: ಟಿ20 ವಿಶ್ವಕಪ್​ಗಾಗಿ ಭರ್ಜರಿ ಸಿದ್ಧತೆಯಲ್ಲಿರುವ ಟೀಮ್ ಇಂಡಿಯಾ (Team India) ಈ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಎರಡು ತಂಡಗಳ ವಿರುದ್ಧ ಸರಣಿಗಳನ್ನು ಆಡಲಿದೆ. ನವೆಂಬರ್ 13 ರಂದು ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದ್ದು, ಇದರ ಬೆನ್ನಲ್ಲೇ ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯು ನವೆಂಬರ್ 18 ರಿಂದ ಶುರುವಾಗಲಿದೆ. ಕಿವೀಸ್ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಯು ನವೆಂಬರ್ 30 ರಂದು ಕೊನೆಯಗೊಳ್ಳಲಿದ್ದು, ಇದಾದ ಬಳಿಕ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ ಸರಣಿಗಾಗಿ ತೆರಳಲಿದೆ.

ಡಿಸೆಂಬರ್ 4 ರಿಂದ ಬಾಂಗ್ಲಾದೇಶ್ ವಿರುದ್ಧದ ಸರಣಿ ಆರಂಭವಾಗಲಿದ್ದು, ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ವಿಶೇಷ ಎಂದರೆ 2015 ರ ಬಳಿಕ ಭಾರತ ತಂಡವು ಬಾಂಗ್ಲಾದೇಶದಲ್ಲಿ ಯಾವುದೇ ಸರಣಿ ಆಡಿಲ್ಲ.

ಇದನ್ನೂ ಓದಿ: T20 World Cup 2022: ಸೂಪರ್​-12 ಗೆ ಎಂಟ್ರಿಕೊಟ್ಟ ಮತ್ತೆರಡು ತಂಡಗಳು

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ವಿದೇಶಿ ತಂಡದ ಪರ ಆಡುತ್ತಿರುವ ಭಾರತೀಯ ಮೂಲದವರು ಯಾರೆಲ್ಲಾ ಗೊತ್ತಾ?
Image
T20 World Cup 2022 All Squad: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳ ಆಟಗಾರರ ಸಂಪೂರ್ಣ ಪಟ್ಟಿ ಇಲ್ಲಿದೆ
Image
T20 World Cup 2022: ಭಾರತ-ಪಾಕ್ ಅಲ್ಲ, ಈ ಬಾರಿ ಸೂರ್ಯ vs ರಿಜ್ವಾನ್..!
Image
Team India: ಟೀಮ್ ಇಂಡಿಯಾದ ಮೊದಲ ಟಿ20 ತಂಡದಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಭಾರತದ ವಿರುದ್ಧದ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳಾಪಟ್ಟಿ ಈ ಕೆಳಗಿನಂತಿದೆ.

ಭಾರತ-ನ್ಯೂಜಿಲೆಂಡ್ ಟಿ20 ಸರಣಿ ವೇಳಾಪಟ್ಟಿ: 

  • ನವೆಂಬರ್- 18: ಮೊದಲ ಟಿ20 ಪಂದ್ಯ
  • ನವೆಂವರ್- 20: 2ನೇ ಟಿ20 ಪಂದ್ಯ
  • ನವೆಂಬರ್- 22: 3ನೇ ಟಿ20 ಪಂದ್ಯ

ಭಾರತ-ನ್ಯೂಜಿಲೆಂಡ್ ಏದಕಿನ ಸರಣಿ ವೇಳಾಪಟ್ಟಿ:

  • ನವೆಂಬರ್- 25: ಮೊದಲ ಏಕದಿನ ಪಂದ್ಯ
  • ನವೆಂಬರ್- 27: ಎರಡನೇ ಏಕದಿನ ಪಂದ್ಯ
  • ನವೆಂಬರ್- 30: ಮೂರನೇ ಏಕದಿನ ಪಂದ್ಯ

ಭಾರತ-ಬಾಂಗ್ಲಾದೇಶ್ ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್- 4: ಮೊದಲ ಏಕದಿನ ಪಂದ್ಯ
  • ಡಿಸೆಂಬರ್- 7: ಎರಡನೇ ಏಕದಿನ ಪಂದ್ಯ
  • ಡಿಸೆಂಬರ್- 10: ಮೂರನೇ ಏಕದಿನ ಪಂದ್ಯ

ಭಾರತ-ಬಾಂಗ್ಲಾದೇಶ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಡಿಸೆಂಬರ್- 14: ಮೊದಲ ಟೆಸ್ಟ್ ಪಂದ್ಯ
  • ಡಿಸೆಂಬರ್- 22: ಎರಡನೇ ಟೆಸ್ಟ್ ಪಂದ್ಯ

Published On - 6:54 pm, Thu, 20 October 22

Follow Us
TV9 Web
TV9 Web

TV9 Kannada

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ