AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 ಏಷ್ಯಾಕಪ್​ನಲ್ಲಿ ಭಾರತದ 3ನೇ ಪಂದ್ಯ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ?

ACC U19 Asia Cup 2025: 2025 ACC U19 ಏಷ್ಯಾಕಪ್‌ನಲ್ಲಿ ಭಾರತದ ಯುವ ಪಡೆ ಯುಎಇ ಮತ್ತು ಪಾಕಿಸ್ತಾನದ ವಿರುದ್ಧ ಸತತ ಗೆಲುವು ಸಾಧಿಸಿ, ಅಜೇಯವಾಗಿ ಸೆಮಿಫೈನಲ್‌ಗೆ ಪ್ರವೇಶಿಸಿದೆ. ನಾಯಕ ಆಯುಷ್ ಮ್ಹಾತ್ರೆ ನೇತೃತ್ವದ ತಂಡ ಈಗ ಲೀಗ್ ಹಂತದ ಮೂರನೇ ಪಂದ್ಯದಲ್ಲಿ ಮಲೇಷ್ಯಾವನ್ನು ಎದುರಿಸಲಿದೆ. ಡಿಸೆಂಬರ್ 16 ರಂದು ದುಬೈನಲ್ಲಿ ನಡೆಯುವ ಈ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಮತ್ತು ಸೋನಿ ಲಿವ್‌ನಲ್ಲಿ ವೀಕ್ಷಿಸಬಹುದು.

U19 ಏಷ್ಯಾಕಪ್​ನಲ್ಲಿ ಭಾರತದ 3ನೇ ಪಂದ್ಯ; ಎದುರಾಳಿ ಯಾರು? ಎಷ್ಟು ಗಂಟೆಗೆ ಪಂದ್ಯ ಆರಂಭ?
India U19
ಪೃಥ್ವಿಶಂಕರ
|

Updated on: Dec 15, 2025 | 10:24 PM

Share

2025 ರ ಎಸಿಸಿ ಪುರುಷರ ಅಂಡರ್-19 ಏಷ್ಯಾಕಪ್‌ನಲ್ಲಿ (ACC U19 Asia Cup 2025) ಭಾರತದ ಯುವ ಪಡೆ ಸತತ ಎರಡು ಪಂದ್ಯಗಳನ್ನು ಗೆದ್ದು ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಆಯುಷ್ ಮ್ಹಾತ್ರೆ (Ayush Mhatre ) ನಾಯಕತ್ವದ ಯುವ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು 234 ರನ್‌ಗಳಿಂದ ಸೋಲಿಸಿದರೆ, ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 90 ರನ್‌ಗಳಿಂದ ಸೋಲಿಸಿತು. ಸತತ ಎರಡು ಜಯಗಳಿಸುವ ಮೂಲಕ ಭಾರತ ತಂಡ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದೀಗ ಎ ಗುಂಪಿನಲ್ಲಿರುವ ಭಾರತ ತಂಡ ಲೀಗ್ ಹಂತದ ಮೂರನೇ ಪಂದ್ಯದಲ್ಲಿ ಮಲೇಷ್ಯಾವನ್ನು ಎದುರಿಸಲಿದೆ. ಇದರೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಲು ಟೀಂ ಇಂಡಿಯಾ ಎದುರು ನೋಡುತ್ತಿದೆ.

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯವು ಡಿಸೆಂಬರ್ 16 ರ ಮಂಗಳವಾರ ನಡೆಯಲಿದೆ.

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯ ಎಲ್ಲಿ ನಡೆಯಲಿದೆ?

ದುಬೈನ ಸೆವೆನ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯ ನಡೆಯಲಿದೆ.

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 10:30 ಕ್ಕೆ ಪ್ರಾರಂಭವಾಗಲಿದ್ದು, ಟಾಸ್ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸುವುದು?

ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯವನ್ನು ವೀಕ್ಷಿಸಬಹುದು.

ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯವನ್ನು ಮೊಬೈಲ್‌ನಲ್ಲಿ ವೀಕ್ಷಿಸುವುದು ಹೇಗೆ?

ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಭಾರತ ಮತ್ತು ಮಲೇಷ್ಯಾ ನಡುವಿನ ಅಂಡರ್-19 ನಡುವಿನ ಏಷ್ಯಾಕಪ್ ಪಂದ್ಯಯವನ್ನು ವೀಕ್ಷಿಸಬಹುದು.

U19 Asia Cup 2025: ಏಷ್ಯಾಕಪ್​ನಲ್ಲಿ ಭಾರತ- ಪಾಕ್ ಫೈಟ್; ಪಂದ್ಯಕ್ಕೂ ಮುನ್ನ ಷರತ್ತು ವಿಧಿಸಿದ ಐಸಿಸಿ

ಉಭಯ ತಂಡಗಳು

ಮಲೇಷ್ಯಾ ತಂಡ: ದೀಯಾಜ್ ಪಾತ್ರೊ (ನಾಯಕ), ಮುಹಮ್ಮದ್ ಆಲಿಫ್, ಜಾಶ್ವಿನ್ ಕೃಷ್ಣಮೂರ್ತಿ, ಹಮ್ಜಾ ಪಂಗಿ, ಮುಹಮ್ಮದ್ ಅಕ್ರಮ್, ಮೊಹಮ್ಮದ್ ಹರಿಜ್ ಅಫ್ನಾನ್, ಅಜೀಬ್ ವಾಜ್ದಿ, ಮುಹಮ್ಮದ್ ನುರ್ಹನೀಫ್, ಚೆ ಜಮಾನ್, ಮುಹದ್ ಅಸಿರಾಫ್ ರಿಫೈ ಮೊಹಮ್ಮದ್ ಅಫಿನಿದ್, ಮೊಹಮ್ಮದ್ ಹೈರಿಲ್ (ವಿಕೆಟ್ ಕೀಪರ್), ಮುಹಮ್ಮದ್ ಫತುಲ್ ಮುಯಿನ್, ನಾಗಿನೇಶ್ವರನ್ ಸತ್ನಕುಮಾರನ್, ಸಯಾಕಿರ್ ಇಜ್ಜುದಿನ್, ಅಹ್ಮದ್ ತರ್ಮಿಮಿ.

ಭಾರತ ತಂಡ: ವೈಭವ್ ಸೂರ್ಯವಂಶಿ, ಆಯುಷ್ ಮ್ಹಾತ್ರೆ(ನಾಯಕ), ವಿಹಾನ್ ಮಲ್ಹೋತ್ರಾ, ಕನಿಷ್ಕ್ ಚೌಹಾಣ್, ಅಭಿಗ್ಯಾನ್ ಕುಂದು(ವಿಕೆಟ್ ಕೀಪರ್), ಹರ್ವಂಶ್ ಪಂಗಾಲಿಯಾ, ಖಿಲಾನ್ ಪಟೇಲ್, ಹೆನಿಲ್ ಪಟೇಲ್, ದೀಪೇಶ್ ದೇವೇಂದ್ರನ್, ಉಧವ್ ಮೋಹನ್, ನಮನ್ ಪುಷ್ಪಕ್, ವೇದಾಂತ್ ತ್ರಿವೇದಿ, ಕಿಶನ್ ಕುಮಾರ್ ಸಿಂಗ್, ಆರನ್ ಜಾರ್ಜ್, ಯುವರಾಜ್ ಗೋಹಿಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ