India vs Australia,1st T20: ಮೊಹಾಲಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 6 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದೆ. ಟೀಮ್ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 30 ಎಸೆತಗಳಲ್ಲಿ 71 ರನ್ ಬಾರಿಸಿ ಅಬ್ಬರಿಸಿದರೆ, ಕೆಎಲ್ ರಾಹುಲ್ (55) ಅರ್ಧಶತಕ ಸಿಡಿಸಿದರು. 209 ರನ್ಗಳ ಗುರಿಯನ್ನು 19.2 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಚೇಸ್ ಮಾಡುವ ಮೂಲಕ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಆರೋನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ನಾಥನ್ ಎಲ್ಲಿಸ್, ಆಡ್ಯಂ ಝಂಪಾ, ಜೋಶ್ ಹ್ಯಾಝಲ್‌ವುಡ್
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯುಜ್ವೇಂದ್ರ ಚಾಹಲ್
ಉಭಯ ತಂಡಗಳು ಹೀಗಿವೆ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಉಮೇಶ್ ಯಾದವ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ ತಂಡ: ಆರೋನ್ ಫಿಂಚ್ (ನಾಯಕ), ಸೀನ್ ಅಬಾಟ್, ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಝಲ್‌ವುಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್‌ಸನ್, ಡೇನಿಯಲ್ ಸ್ಯಾಮ್ಸ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಆಡಮ್ ಝಂಪಾ.
ಚಹಾಲ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಪಾಂಡ್ಯ ಉತ್ತಮ ಕ್ಯಾಚ್..ಟಿಮ್ ಡೇವಿಡ್ (18) ಔಟ್
ಭುವನೇಶ್ವರ್ ಕುಮಾರ್ ಓವರ್ನಲ್ಲಿ ಹ್ಯಾಟ್ರಿಕ್ ಬೌಂಡರಿ ಬಾರಿಸಿದ ವೇಡ್
ಗೆಲುವಿಗೆ 2 ರನ್ಗಳ ಅವಶ್ಯಕತೆ
ಭುವನೇಶ್ವರ್ ಕುಮಾರ್ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ ಬಾರಿಸಿದ ವೇಡ್…ಫೋರ್
2 ಓವರ್ನಲ್ಲಿ 17 ರನ್ಗಳ ಅವಶ್ಯಕತೆ
18ನೇ ಓವರ್ನಲ್ಲಿ 22 ರನ್ ನೀಡಿದ ಹರ್ಷಲ್ ಪಟೇಲ್
ಹರ್ಷಲ್ ಪಟೇಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ವೇಡ್
ಹರ್ಷಲ್ ಪಟೇಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಟಿಮ್ ಡೇವಿಡ್
ಹರ್ಷಲ್ ಪಟೇಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ವೇಡ್
ಅಂತಿಮ 3 ಓವರ್ಗಳಲ್ಲಿ 40 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಟಿಮ್ ಡೇವಿಡ್ – ಮ್ಯಾಥ್ಯೂ ವೇಡ್ ಬ್ಯಾಟಿಂಗ್
ಭುವನೇಶ್ವರ್ ಕುಮಾರ್ ಎಸೆತದಲ್ಲಿ ಆಫ್ ಸೈಡ್ನಲ್ಲಿ ಮತ್ತೊಂದು ಬೌಂಡರಿ ಬಾರಿಸಿದ ವೇಡ್
ಭುವಿ ಎಸೆತದಲ್ಲಿ ಆಫ್ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ವೇಡ್
24 ಎಸೆತಗಳಲ್ಲಿ 55 ರನ್ಗಳ ಅವಶ್ಯಕತೆ
ಹರ್ಷಲ್ ಪಟೇಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ಬೌಂಡರಿ ಬಾರಿಸಿದ ವೇಡ್
30 ಎಸೆತಗಳಲ್ಲಿ 61 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಮ್ಯಾಥ್ಯೂ ವೇಡ್ – ಟಿಮ್ ಡೇವಿಡ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಜೋಶ್ ಇಂಗ್ಲಿಸ್ (17) ಕ್ಲೀನ್ ಬೌಲ್ಡ್
36 ಎಸೆತಗಳಲ್ಲಿ 64 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಟಿಮ್ ಡೇವಿಡ್ – ಜೋಶ್ ಇಂಗ್ಲಿಸ್ ಬ್ಯಾಟಿಂಗ್
ಚಹಾಲ್ ಎಸೆತದಲ್ಲಿ ರಿವರ್ಸ್ ಸ್ವೀಪ್ ಶಾಟ್ ಮೂಲಕ ಬೌಂಡರಿ ಬಾರಿಸಿದ ಜೋಶ್ ಇಂಗ್ಲಿಸ್
ಉಮೇಶ್ ಯಾದವ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಮ್ಯಾಕ್ಸ್‌ವೆಲ್ (1)
ಉಮೇಶ್ ಯಾದವ್ ಬೌಲಿಂಗ್ನಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಸ್ಟೀವ್ ಸ್ಮಿತ್ (35)
ಉಮೇಶ್ ಯಾದವ್ ಎಸೆತದಲ್ಲಿ ಹಿಂಬದಿಯತ್ತ ಸ್ಕೂಪ್ ಶಾಟ್ ಮೂಲಕ ಸಿಕ್ಸ್ ಸಿಡಿಸಿದ ಸ್ಮಿತ್
ಕ್ರೀಸ್ನಲ್ಲಿ ಸ್ಮಿತ್ – ಮ್ಯಾಕ್ಸ್‌ವೆಲ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಬಿಗ್ ಹಿಟ್ಗೆ ಯತ್ನ…ವಿರಾಟ್ ಕೊಹ್ಲಿ ಉತ್ತಮ ಕ್ಯಾಚ್…ಕ್ಯಾಮರೋನ್ ಗ್ರೀನ್ (61) ಔಟ್
ಕ್ರೀಸ್ನಲ್ಲಿ ಗ್ರೀನ್ – ಸ್ಮಿತ್ ಬ್ಯಾಟಿಂಗ್
ಹರ್ಷಲ್ ಪಟೇಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ರಾಕೆಟ್ ಸಿಕ್ಸ್ ಸಿಡಿಸಿದ ಗ್ರೀನ್
ಕ್ರೀಸ್ನಲ್ಲಿ ಗ್ರೀನ್ – ಸ್ಮಿತ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕ್ಯಾಮರೋನ್ ಗ್ರೀನ್
ಹಾರ್ದಿಕ್ ಪಾಂಡ್ಯ ಓವರ್ನಲ್ಲಿ ಕ್ಯಾಮರೋನ್ ಗ್ರೀನ್ ಕ್ಯಾಚ್ ಕೈಚೆಲ್ಲಿದ ಅಕ್ಷರ್ ಪಟೇಲ್
ಚಹಾಲ್ ಎಸೆದ 7ನೇ ಓವರ್ನ ಕೊನೆಯ ಎಸೆತದಲ್ಲಿ ಫೋರ್ ಬಾರಿಸಿದ ಗ್ರೀನ್
ಚಹಾಲ್ ಎಸೆತದಲ್ಲಿ ಲೆಗ್ ಸೈಡ್ನತ್ತ ಮತ್ತೊಂದು ಸಿಕ್ಸ್ ಸಿಡಿಸಿದ ಗ್ರೀನ್
ಚಹಾಲ್ ಎಸೆತದಲ್ಲಿ ಲೆಗ್ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕ್ಯಾಮರೋನ್ ಗ್ರೀನ್
ಕ್ರೀಸ್ನಲ್ಲಿ ಸ್ಮಿತ್ – ಗ್ರೀನ್ ಬ್ಯಾಟಿಂಗ್
ಹರ್ಷಲ್ ಪಟೇಲ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಸ್ಮಿತ್
ಚಹಾಲ್ ಎಸೆತದಲ್ಲಿ ಆಫ್ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಕ್ಯಾಮರೋನ್ ಗ್ರೀನ್
ಕ್ರೀಸ್ನಲ್ಲಿ ಗ್ರೀನ್ ಹಾಗೂ ಸ್ಮಿತ್ ಬ್ಯಾಟಿಂಗ್
ಅಕ್ಷರ್ ಪಟೇಲ್ ಎಸೆತದಲ್ಲಿ ಆರೋನ್ ಫಿಂಚ್ (22) ಕ್ಲೀನ್ ಬೌಲ್ಡ್
ಕ್ರೀಸ್ನಲ್ಲಿ ಆರೋನ್ ಫಿಂಚ್ – ಕ್ಯಾಮೆರೋನ್ ಗ್ರೀನ್ ಬ್ಯಾಟಿಂಗ್
ಭುವನೇಶ್ವರ್ ಕುಮಾರ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಫಿಂಚ್
ಕೇವಲ 30 ಎಸೆತಗಳಲ್ಲಿ 71 ರನ್ ಬಾರಿಸಿದ ಹಾರ್ದಿಕ್ ಪಾಂಡ್ಯ
ಕ್ಯಾಮರೋನ್ ಗ್ರೀನ್ ಎಸೆದ ಕೊನೆಯ ಓವರ್ನಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಪಾಂಡ್ಯ
ಗ್ರೀನ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಹಾರ್ದಿಕ್ ಪಾಂಡ್ಯ
ಗ್ರೀನ್ ಎಸೆತದಲ್ಲಿ ಹಾರ್ದಿಕ್ ಪಾಂಡ್ಯ ಪವರ್ ಹಿಟ್…ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್
25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪಾಂಡ್ಯ
ಎಲ್ಲಿಸ್ ಎಸೆತದಲ್ಲಿ ಎಕ್ಸ್ಟ್ರಾ ಕವರ್ನತ್ತ ಬೌಂಡರಿ ಬಾರಿಸಿದ ಹರ್ಷಲ್ ಪಟೇಲ್
ನಾಥನ್ ಎಲ್ಲಿಸ್ ಎಸೆತದಲ್ಲಿ ದಿನೇಶ್ ಕಾರ್ತಿಕ್ (6) ಎಲ್ಬಿಡಬ್ಲ್ಯೂ ಔಟ್
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ – ದಿನೇಶ್ ಕಾರ್ತಿಕ್ ಬ್ಯಾಟಿಂಗ್
ಕಮಿನ್ಸ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಮೂಲಕ ಫೋರ್ ಬಾರಿಸಿದ ಪಾಂಡ್ಯ
ಕಮಿನ್ಸ್ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಸಿಕ್ಸ್ ಬಾರಿಸಿದ ಪಾಂಡ್ಯ
ಹ್ಯಾಝಲ್‌ವುಡ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಹಾರ್ದಿಕ್ ಪಾಂಡ್ಯ
ಕ್ರೀಸ್ನಲ್ಲಿ ಹಾರ್ದಿಕ್ ಪಾಂಡ್ಯ – ದಿನೇಶ್ ಕಾರ್ತಿಕ್ ಬ್ಯಾಟಿಂಗ್
ನಾಥನ್ ಎಲ್ಲಿಸ್ ಎಸೆತದಲ್ಲಿ ಲಾಂಗ್ ಆಫ್ನಲ್ಲಿ ಸುಲಭ ಕ್ಯಾಚ್ ನೀಡಿದ ಅಕ್ಷರ್ ಪಟೇಲ್ (6)
ನಾಥನ್ ಎಲ್ಲಿಸ್ ಎಸೆತದಲ್ಲಿ ಸ್ಲಿಪ್ ಮೂಲಕ ಆಕರ್ಷಕ ಬೌಂಡರಿ ಬಾರಿಸಿದ ಪಾಂಡ್ಯ
ಕಮಿನ್ಸ್ ಎಸೆತದಲ್ಲಿ ಆಫ್ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಹಾರ್ದಿಕ್ ಪಾಂಡ್ಯ
ಗ್ರೀನ್ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಸೂರ್ಯಕುಮಾರ್ ಯಾದವ್ (45)
ಕ್ಯಾಮರೋನ್ ಗ್ರೀನ್ ಎಸೆತದಲ್ಲಿ ರಾಕೆಟ್ ಸಿಕ್ಸ್ ಸಿಡಿಸಿದ ಹಾರ್ದಿಕ್ ಪಾಂಡ್ಯ
ಝಂಪಾ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್ ಯಾದವ್
ಝಂಪಾ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್ ಯಾದವ್
ಹ್ಯಾಝಲ್‌ವುಡ್ ಎಸೆತದಲ್ಲಿ ನಾಥನ್ ಎಲ್ಲಿಸ್ಗೆ ಕ್ಯಾಚ್ ನೀಡಿದ ಕೆಎಲ್ ರಾಹುಲ್
35 ಎಸೆತಗಳಲ್ಲಿ 55 ರನ್ ಬಾರಿಸಿದ ವಿಕೆಟ್ ಒಪ್ಪಿಸಿದ ಕೆಎಲ್ ರಾಹುಲ್
ಹ್ಯಾಝಲ್‌ವುಡ್ ಎಸೆತಕ್ಕೆ ಬೌಂಡರಿ ಬಾರಿಸಿದ ಕೆಎಲ್ ರಾಹುಲ್
ಶತಕ ಪೂರೈಸಿದ ಟೀಮ್ ಇಂಡಿಯಾ
ಹ್ಯಾಝಲ್‌ವುಡ್ ಎಸೆತದಲ್ಲಿ ಲೆಗ್ ಸೈಡ್ನತ್ತ ಫ್ಲಿಕ್ ಮಾಡಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್ ಯಾದವ್
32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಕೆಎಲ್ ರಾಹುಲ್
ಕೆಎಲ್ ರಾಹುಲ್-ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್
ಮ್ಯಾಕ್ಸ್‌ವೆಲ್ ಎಸೆತದಲ್ಲಿ ಸ್ವೀಪ್ ಶಾಟ್ ಮೂಲಕ ಭರ್ಜರಿ ಸಿಕ್ಸ್ ಸಿಡಿಸಿದ ಕೆಎಲ್ ರಾಹುಲ್
ಗ್ರೀನ್ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ಕೆಎಲ್ ರಾಹುಲ್
ಕ್ಯಾಮರೋನ್ ಗ್ರೀನ್ ಎಸೆತದಲ್ಲಿ ಲೆಗ್ ಸೈಡ್ನತ್ತ ಸಿಡಿಲಬ್ಬರದ ಸಿಕ್ಸ್ ಸಿಡಿಸಿದ ಕೆಎಲ್ ರಾಹುಲ್
ಝಂಪಾ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಸೂರ್ಯಕುಮಾರ್ ಯಾದವ್
ಕಮಿನ್ಸ್ ಎಸೆತದಲ್ಲಿ ಲೆಗ್ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್ ಯಾದವ್
ಕಮಿನ್ಸ್ ಎಸೆತದಲ್ಲಿ ಆಕರ್ಷಕ ಕವರ್ ಡ್ರೈವ್ …ಸೂರ್ಯಕುಮಾರ್ ಬ್ಯಾಟ್ನಿಂದ ಫೋರ್
ನಾಥನ್ ಎಲ್ಲಿಸ್ ಎಸೆತದಲ್ಲಿ ಮಿಡ್ ಆನ್ನಲ್ಲಿ ಕ್ಯಾಮೆರಾನ್ ಗ್ರೀನ್ಗೆ ಸುಲಭ ಕ್ಯಾಚ್ ನೀಡಿದ ವಿರಾಟ್ ಕೊಹ್ಲಿ (2)
ಕ್ರೀಸ್ನಲ್ಲಿ ಕೆಎಲ್ ರಾಹುಲ್-ವಿರಾಟ್ ಕೊಹ್ಲಿ ಬ್ಯಾಟಿಂಗ್
ಹ್ಯಾಝಲ್‌ವುಡ್ ಎಸೆತದಲ್ಲಿ ಸ್ಲಿಪ್ ಮೂಲಕ ಕೆಎಲ್ ರಾಹುಲ್ ಬ್ಯಾಟ್ನಿಂದ ಫೋರ್
ಹ್ಯಾಝಲ್‌ವುಡ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ ಬಳಿ ಉತ್ತಮ ಕ್ಯಾಚ್…ರೋಹಿತ್ ಶರ್ಮಾ (11) ಔಟ್
ಹ್ಯಾಝಲ್‌ವುಡ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಅದ್ಭುತ ಸಿಕ್ಸ್ ಸಿಡಿಸಿದ ರಾಹುಲ್
ಕಮಿನ್ಸ್ ಎಸೆದ 2ನೇ ಓವರ್ನ ಕೊನೆಯ ಎಸೆತದಲ್ಲಿ ಆಫ್ಸೈಡ್ನತ್ತ ಫೋರ್ ಬಾರಿಸಿದ ರೋಹಿತ್ ಶರ್ಮಾ
ಕಮಿನ್ಸ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಮೊದಲ ಓವರ್ನಲ್ಲಿ ಕೇವಲ 4 ರನ್ ನೀಡಿದ ಜೋಶ್ ಹ್ಯಾಝಲ್‌ವುಡ್
ಆರಂಭಿಕರು: ಕೆಎಲ್ ರಾಹುಲ್-ರೋಹಿತ್ ಶರ್ಮಾ
ಮೊದಲ ಓವರ್: ಜೋಶ್ ಹ್ಯಾಝಲ್‌ವುಡ್
Here’s #TeamIndia‘s Playing XI for the T20I series opener ?
Follow the match ? https://t.co/ZYG17eC71l #INDvAUS pic.twitter.com/VUaQFzVUDf
— BCCI (@BCCI) September 20, 2022
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಉಮೇಶ್ ಯಾದವ್, ಯುಜ್ವೇಂದ್ರ ಚಾಹಲ್
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಆರೋನ್ ಫಿಂಚ್ (ನಾಯಕ), ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್, ನಾಥನ್ ಎಲ್ಲಿಸ್, ಆಡ್ಯಂ ಝಂಪಾ, ಜೋಶ್ ಹ್ಯಾಝಲ್‌ವುಡ್
? Toss Update ?
Australia have elected to bowl against #TeamIndia in the first #INDvAUS T20I.
Follow the match ? https://t.co/ZYG17eC71l pic.twitter.com/jxRYDRl9Bk
— BCCI (@BCCI) September 20, 2022
Published On - 6:35 pm, Tue, 20 September 22