AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತದ ಮೊದಲ ಪಂದ್ಯ ಯಾವಾಗ, ಯಾರ ವಿರುದ್ಧ, ಎಷ್ಟು ಗಂಟೆಗೆ ಆರಂಭ?

India's Champions Trophy 2025 Opener: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯವು ಬಾಂಗ್ಲಾದೇಶಕ್ಕೂ ಆರಂಭಿಕ ಪಂದ್ಯವಾಗಿದೆ. ಭಾರತದ ನಂತರದ ಪಂದ್ಯಗಳು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ. ಬಾಂಗ್ಲಾದೇಶದ ವಿರುದ್ಧದ ಗೆಲುವಿನೊಂದಿಗೆ ಟೂರ್ನಿಯಲ್ಲಿ ಉತ್ತಮ ಆರಂಭ ಮಾಡುವ ಭರವಸೆಯಲ್ಲಿ ರೋಹಿತ್ ಶರ್ಮಾ ನೇತೃತ್ವದ ತಂಡ ಕಣಕ್ಕಿಳಿಯಲಿದೆ.

Champions Trophy 2025: ಭಾರತದ ಮೊದಲ ಪಂದ್ಯ ಯಾವಾಗ, ಯಾರ ವಿರುದ್ಧ, ಎಷ್ಟು ಗಂಟೆಗೆ ಆರಂಭ?
Team India
ಪೃಥ್ವಿಶಂಕರ
|

Updated on: Feb 17, 2025 | 9:04 PM

Share

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇದು ಬಾಂಗ್ಲಾದೇಶಕ್ಕೂ ಆರಂಭಿಕ ಪಂದ್ಯವಾಗಲಿದೆ. ಇದರ ನಂತರ, ಫೆಬ್ರವರಿ 23 ರಂದು ಪಾಕಿಸ್ತಾನ ವಿರುದ್ಧ ಹಾಗೂ ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿ ರೋಹಿತ್ ಪಡೆ ಪದೆ. ಇತ್ತ ಟೀಂ ಇಂಡಿಯಾಕ್ಕೆ ಆಗಾಗ್ಗೆ ಆಘಾತ ನೀಡುವುದರಲ್ಲಿ ಹೆಸರುವಾಸಿಯಾಗಿರುವ ಬಾಂಗ್ಲಾದೇಶ ಕೂಡ ಬಲಿಷ್ಠ ಭಾರತ ತಂಡಕ್ಕೆ ಮತ್ತೊಂದು ಸೋಲಿನ ಶಾಕ್ ನೀಡುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಫೆಬ್ರವರಿ 20 ರ ಗುರುವಾರದಂದು ನಡೆಯಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಎಲ್ಲಿ ನಡೆಯಲ್ಲಿದೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಟಿವಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ವೀಕ್ಷಿಸುವುದು ಹೇಗೆ?

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಪಂದ್ಯವನ್ನು ಭಾರತದಲ್ಲಿ ಜಿಯೋಹಾಟ್‌ಸ್ಟಾರ್ ಮೊಬೈಲ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.

ಬಾಂಗ್ಲಾದೇಶ ತಂಡ: ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ಮುಷ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹೀದ್ ಹೃದಯ, ಸೌಮ್ಯ ಸರ್ಕಾರ್, ತಂಜಿದ್ ಹಸನ್, ಮಹ್ಮದುಲ್ಲಾ, ಜಾಕರ್ ಅಲಿ, ಮೆಹದಿ ಹಸನ್ ಮಿರಾಜ್, ರಿಷದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಪರ್ವೇಜ್ ಹೊಸೈನ್, ನಸುಮ್ ಅಹ್ಮದ್, ತಂಜಿಮ್ ಹಸನ್, ನಹಿದ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್