ಏಕದಿನ ವಿಶ್ವಕಪ್ನ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ಹಂಗಾಮಿ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡ ನಿಗದಿತ 50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ (103) ಅಜೇಯ ಶತಕ ಬಾರಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 41.3 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 261 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಬಾಂಗ್ಲಾದೇಶ್ (ಪ್ಲೇಯಿಂಗ್ XI): ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ.
ನಾಸುಮ್ ಅಹ್ಮದ್ ಎಸೆದ 42ನೇ ಓವರ್ನ 3ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ.
ಈ ಸಿಕ್ಸ್ನೊಂದಿಗೆ 97 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ.
ಟೀಮ್ ಇಂಡಿಯಾಗೆ 7 ವಿಕೆಟ್ಗಳ ಭರ್ಜರಿ ಜಯ.
ನಾಸುಮ್ ಅಹ್ಮದ್ ಎಸೆದ 40ನೇ ಓವರ್ನ ಮೊದಲ ಎಸೆತದಲ್ಲಿ ಫೋರ್ ಬಾರಿಸಿದ ವಿರಾಟ್ ಕೊಹ್ಲಿ.
4ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಕಿಂಗ್ ಕೊಹ್ಲಿ.
92 ರನ್ಗಳಿಸಿ ಕ್ರೀಸ್ನಲ್ಲಿರುವ ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಗೆಲುವಿಗೆ 8 ರನ್ಗಳ ಅವಶ್ಯಕತೆ.
ಶೊರಿಫುಲ್ ಇಸ್ಲಾಂ ಎಸೆದ 37ನೇ ಓವರ್ನ 4ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕೆಎಲ್ ರಾಹುಲ್.
5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಮತ್ತೊಂದು ಫೋರ್ ಬಾರಿಸಿದ ರಾಹುಲ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
35 ಓವರ್ಗಳಲ್ಲಿ 206 ರನ್ ಕಲೆಹಾಕಿದ ಟೀಮ್ ಇಂಡಿಯಾ.
3 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಬಾಂಗ್ಲಾದೇಶ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಭಾರತ ತಂಡದ ಗೆಲುವಿಗೆ ಇನ್ನು ಕೇವಲ 51 ರನ್ಗಳ ಅವಶ್ಯಕತೆ.
ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಹಾಗೂ ಶುಭ್ಮನ್ ಗಿಲ್ ಔಟ್.
ಮೆಹದಿ ಹಸನ್ ಮಿರಾಝ್ ಎಸೆದ 30ನೇ ಓವರ್ನ ಮೊದಲ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಶ್ರೇಯಸ್ ಅಯ್ಯರ್.
30 ಓವರ್ಗಳ ಮುಕ್ತಾಯದ ವೇಳೆಗೆ 184 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ಹಸನ್ ಮಹಮೂದ್ ಎಸೆದ 27ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ವಿರಾಟ್ ಕೊಹ್ಲಿ,
ಈ ಫೋರ್ನೊಂದಿಗೆ 48 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವಿರಾಟ್ ಕೊಹ್ಲಿ.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
23 ಓವರ್ಗಳಲ್ಲಿ 150 ರನ್ ಪೂರೈಸಿದ ಟೀಮ್ ಇಂಡಿಯಾ.
ಇನ್ನು ಭಾರತಕ್ಕೆ ಗೆಲ್ಲಲು ಕೇವಲ 107 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಬ್ಯಾಟಿಂಗ್.
ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಔಟ್.
ಮೆಹದಿ ಹಸನ್ ಮಿರಾಝ್ ಎಸೆದ 20ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಶಾಟ್ ಬಾರಿಸಿದ ಶುಭ್ಮನ್ ಗಿಲ್. ಬೌಂಡರಿ ಲೈನ್ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಮಹಮದುಲ್ಲಾ.
55 ಎಸೆತಗಳಲ್ಲಿ 53 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಶುಭ್ಮನ್ ಗಿಲ್.
17 ಓವರ್ಗಳಲ್ಲಿ 122 ರನ್ ಕಲೆಹಾಕಿದ ಟೀಮ್ ಇಂಡಿಯಾ.
ರೋಹಿತ್ ಶರ್ಮಾ (48) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರುವ ಬಾಂಗ್ಲಾದೇಶ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ನಾಸುಮ್ ಅಹ್ಮದ್ ಎಸೆದ 15ನೇ ಓವರ್ನ ಮೊದಲ ಎಸೆತದಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಶುಭ್ಮನ್ ಗಿಲ್.
15 ಓವರ್ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ ಸ್ಕೋರ್ 111 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಬಾಂಗ್ಲಾದೇಶ್ ಸ್ಕೋರ್- 256/8 (50)
ಹಸನ್ ಮಹಮೂದ್ ಎಸೆದ 13ನೇ ಓವರ್ನ 3ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ.
ಮರು ಎಸೆತದಲ್ಲೇ ಲೆಗ್ ಸೈಡ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ರೋಹಿತ್ ಶರ್ಮಾ.
40 ಎಸೆತಗಳಲ್ಲಿ 48 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಹಿಟ್ಮ್ಯಾನ್.
ಮೊದಲ 10 ಓವರ್ಗಳಲ್ಲಿ 63 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ರೋಹಿತ್ ಶರ್ಮಾ (37) ಹಾಗೂ ಶುಭ್ಮನ್ ಗಿಲ್ (27) ಬ್ಯಾಟಿಂಗ್.
ಮೊದಲ ವಿಕೆಟ್ಗೆ ಅರ್ಧಶತಕದ ಜೊತೆಯಾಟವಾಡಿದ ಆರಂಭಿಕರು.
ಬಾಂಗ್ಲಾದೇಶ್ ಸ್ಕೋರ್- 256/8 (50)
ನಾಸುಮ್ ಅಹ್ಮದ್ ಎಸೆದ 8ನೇ ಓವರ್ನ ಮೊದಲ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಮೊದಲ ಐದು ಓವರ್ಗಳಲ್ಲಿ 33 ರನ್ ಕಲೆಹಾಕಿದ ಟೀಮ್ ಇಂಡಿಯಾ ಆರಂಭಿಕರು.
ಭಾರತ ತಂಡದಿಂದ ಉತ್ತಮ ಆರಂಭ.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಬಾಂಗ್ಲಾದೇಶ್ ಸ್ಕೋರ್- 256/8 (50)
ಶೊರಿಫುಲ್ ಇಸ್ಲಾಂ ಎಸೆದ 3ನೇ ಓವರ್ನ 5ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಹಿಟ್ಮ್ಯಾನ್ ರೋಹಿತ್ ಶರ್ಮಾ.
ಟೀಮ್ ಇಂಡಿಯಾ ಆರಂಭಿಕರ ಭರ್ಜರಿ ಬ್ಯಾಟಿಂಗ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಮುಸ್ತಫಿಜುರ್ ರೆಹಮಾನ್ ಎಸೆದ 2ನೇ ಓವರ್ನ ಮೊದಲ ಎಸೆತದಲ್ಲೇ ಲಾಂಗ್ ಆನ್ನತ್ತ ಫೋರ್ ಬಾರಿಸಿದ ಶುಭ್ಮನ್ ಗಿಲ್.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಬಾಂಗ್ಲಾದೇಶ್ ಸ್ಕೋರ್- 256/8 (50)
ಶೊರಿಫುಲ್ ಇಸ್ಲಾಂ ಎಸೆದ ಮೊದಲ ಓವರ್ನಲ್ಲೇ ಎರಡು ಆಕರ್ಷಕ ಬೌಂಡರಿ ಬಾರಿಸಿದ ರೋಹಿತ್ ಶರ್ಮಾ.
ಈ ಎರಡು ಫೋರ್ಗಳೊಂದಿಗೆ ಮೊದಲ ಓವರ್ನಲ್ಲಿ 8 ರನ್ ಕಲೆಹಾಕಿದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ ಕೊನೆಯ ಓವರ್ನ 2ನೇ ಎಸೆತದಲ್ಲಿ ಮಹಮದುಲ್ಲಾ ಕ್ಲೀನ್ ಬೌಲ್ಡ್.
ಅಂತಿಮ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಸಿಕ್ಸ್ ಸಿಡಿಸಿದ ಮುಸ್ತಫಿಜುರ್ ರೆಹಮಾನ್.
50 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಕಲೆಹಾಕಿದ ಬಾಂಗ್ಲಾದೇಶ್.
ಟೀಮ್ ಇಂಡಿಯಾಗೆ 257 ರನ್ಗಳ ಗುರಿ.
ಮೊಹಮ್ಮದ್ ಸಿರಾಜ್ ಎಸೆದ 48ನೇ ಓವರ್ನ ಮೂರನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮಹಮದುಲ್ಲಾ.
ಕ್ರೀಸ್ನಲ್ಲಿ ಮಹಮದುಲ್ಲಾ ಹಾಗೂ ಮುಸ್ತಫಿಜುರ್ ರೆಹಮಾನ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 47ನೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ನಾಸುಮ್ ಅಹ್ಮದ್.
18 ಎಸೆತಗಳಲ್ಲಿ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ನಾಸುಮ್ ಅಹ್ಮದ್.
ಕ್ರೀಸ್ನಲ್ಲಿ ಮಹಮದುಲ್ಲಾ ಹಾಗೂ ಮುಸ್ತಫಿಜುರ್ ರೆಹಮಾನ್ ಬ್ಯಾಟಿಂಗ್.
ಜಸ್ಪ್ರೀತ್ ಬುಮ್ರಾ ಎಸೆದ 43ನೇ ಓವರ್ನ 3ನೇ ಎಸೆತದಲ್ಲಿ ಕ್ಯಾಚ್ ನೀಡಿದ ಮುಶ್ಪಿಕುರ್ ರಹೀಮ್.
46 ಎಸೆತಗಳಲ್ಲಿ 38 ರನ್ ಬಾರಿಸಿ ನಿರ್ಗಮಿಸಿದ ಬಾಂಗ್ಲಾ ತಂಡದ ವಿಕೆಟ್ ಕೀಪರ್ ಬ್ಯಾಟರ್.
ಕ್ರೀಸ್ನಲ್ಲಿ ಮಹಮದುಲ್ಲಾ ಹಾಗೂ ನಾಸುಮ್ ಅಹ್ಮದ್ ಬ್ಯಾಟಿಂಗ್.
ಕುಲ್ದೀಪ್ ಯಾದವ್ ಎಸೆದ 41ನೇ ಓವರ್ನ ಮೂರನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಬಲಗೈ ದಾಂಡಿಗ ಮಹಮದುಲ್ಲಾ.
ಕ್ರೀಸ್ನಲ್ಲಿ ಮಹಮದುಲ್ಲಾ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
40 ಓವರ್ಗಳ ಮುಕ್ತಾಯದ ವೇಳೆಗೆ 189 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
ಕೊನೆಯ 10 ಓವರ್ಗಳಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಬಾಂಗ್ಲಾ ಪಡೆ.
ಕ್ರೀಸ್ನಲ್ಲಿ ಮಹಮದುಲ್ಲಾ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
ಶಾರ್ದೂಲ್ ಠಾಕೂರ್ ಎಸೆದ 38ನೇ ಓವರ್ನ 2ನೇ ಎಸೆತದಲ್ಲಿ ಲಾಂಗ್ ಆನ್ನಲ್ಲಿದ್ದ ಶುಭ್ಮನ್ ಗಿಲ್ಗೆ ಸುಲಭ ಕ್ಯಾಚ್ ನೀಡಿದ ತೌಹಿದ್ ಹೃದೋಯ್.
35 ಎಸೆತಗಳಲ್ಲಿ 16 ರನ್ ಬಾರಿಸಿ ನಿರ್ಗಮಿಸಿದ ತೌಹಿದ್ ಹೃದೋಯ್.
ಜಸ್ಪ್ರೀತ್ ಬುಮ್ರಾ ಎಸೆದ 36ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಮುಶ್ಫಿಕುರ್ ರಹೀಮ್.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
35 ಓವರ್ಗಳ ಮುಕ್ತಾಯದ ವೇಳೆಗೆ 165 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
4 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿರುವ ಟೀಮ್ ಇಂಡಿಯಾ ಬೌಲರ್ಗಳು.
ಇನ್ನು 15 ಓವರ್ಗಳಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸುವ ನಿರೀಕ್ಷೆಯಲ್ಲಿ ಬಾಂಗ್ಲಾದೇಶ್.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 32ನೇ ಓವರ್ನ ಮೊದಲ ಎಸೆತದಲ್ಲಿ ಸ್ವೀಪ್ ಶಾಟ್ ಸಿಕ್ಸ್ ಸಿಡಿಸಿದ ಮುಶ್ಪಿಕುರ್ ರಹೀಮ್.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
30 ಓವರ್ಗಳ ಮುಕ್ತಾಯದ ವೇಳೆಗೆ 143 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
ರವೀಂದ್ರ ಜಡೇಜಾ ಎಸೆದ 28ನೇ ಓವರ್ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಲಿಟ್ಟನ್ ದಾಸ್.
82 ಎಸೆತಗಳಲ್ಲಿ 66 ರನ್ ಬಾರಿಸಿ ಇನಿಂಗ್ಸ್ ಅಂತ್ಯಗೊಳಿಸಿದ ಲಿಟ್ಟನ್ ಕುಮಾರ್ ದಾಸ್.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಮುಶ್ಫಿಕುರ್ ರಹೀಮ್ ಬ್ಯಾಟಿಂಗ್.
ಮೊದಲ 10 ಓವರ್ಗಳಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಬಾಂಗ್ಲಾದೇಶ್ ತಂಡ.
ಆ ಬಳಿಕ ಉತ್ತಮ ದಾಳಿ ಸಂಘಟಿಸಿ ಮೂರು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದ ಟೀಮ್ ಇಂಡಿಯಾ.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 25ನೇ ಓವರ್ನ ಮೊದಲ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಮೆಹದಿ ಹಸನ್ ಮಿರಾಝ್…ವಿಕೆಟ್ ಕೀಪರ್ ಕೆಎಲ್ ರಾಹುಲ್ ಅದ್ಭುತ ಡೈವಿಂಗ್ ಕ್ಯಾಚ್. ಭಾರತ ತಂಡಕ್ಕೆ ಮೂರನೇ ಯಶಸ್ಸು.
25 ಓವರ್ಗಳ ಮುಕ್ತಾಯದ ವೇಳೆಗೆ 131 ರನ್ ಕಲೆಹಾಕಿದ ಬಾಂಗ್ಲಾದೇಶ್.
ಕ್ರೀಸ್ನಲ್ಲಿ ತೌಹಿದ್ ಹೃದೋಯ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಅರ್ಧಶತಕ ಪೂರೈಸಿ ಅತ್ಯುತ್ತಮ ಇನಿಂಗ್ಸ್ ಆಡುತ್ತಿರುವ ಆರಂಭಿಕ ಆಟಗಾರ ಲಿಟ್ಟನ್ ದಾಸ್.
24 ಓವರ್ಗಳ ಮುಕ್ತಾಯದ ವೇಳೆಗೆ 129 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
ಕ್ರೀಸ್ನಲ್ಲಿ ಮೆಹದಿ ಹಸನ್ ಮಿರಾಝ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
17.2 ಓವರ್ಗಳಲ್ಲಿ ಶತಕ ಪೂರೈಸಿದ ಬಾಂಗ್ಲಾದೇಶ್ ತಂಡ.
ಕ್ರೀಸ್ನಲ್ಲಿ ನಜ್ಮುಲ್ ಹೊಸೈನ್ ಶಾಂಟೊ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಒಂದು ವಿಕೆಟ್ ಪಡೆದ ಕುಲ್ದೀಪ್ ಯಾದವ್.
ಕುಲ್ದೀಪ್ ಯಾದವ್ ಎಸೆದ 15ನೇ ಓವರ್ನ ನಾಲ್ಕನೇ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಹೊರನಡೆದ ತಂಝಿದ್ ಹಸನ್.
43 ಎಸೆತಗಳಲ್ಲಿ 51 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಎಡಗೈ ದಾಂಡಿಗ ತಂಝಿದ್.
15 ಓವರ್ಗಳ ಮುಕ್ತಾಯದ ವೇಳೆಗೆ 94 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಬಾಂಗ್ಲಾದೇಶ್ ಆರಂಭಿಕ ಬ್ಯಾಟರ್ಗಳು.
14 ಓವರ್ಗಳ ಮುಕ್ತಾಯದ ವೇಳೆಗೆ 90 ರನ್ ಕಲೆಹಾಕಿದ ಬಾಂಗ್ಲಾದೇಶ್.
ಕ್ರೀಸ್ನಲ್ಲಿ ತಂಝಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಶಾರ್ದೂಲ್ ಠಾಕೂರ್ ಎಸೆದ 10ನೇ ಓವರ್ನ 2ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ತಂಝಿದ್ ಹಸನ್.
3ನೇ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ತಂಝಿದ್.
4ನೇ ಎಸೆತದಲ್ಲಿ ತಂಝಿದ್ ಬ್ಯಾಟ್ನಿಂದ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್.
10 ಓವರ್ಗಳ ಮುಕ್ತಾಯದ ವೇಳೆಗೆ 63 ರನ್ ಕಲೆಹಾಕಿದ ಬಾಂಗ್ಲಾದೇಶ್ ತಂಡ.
ಕ್ರೀಸ್ನಲ್ಲಿ ತಂಝಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
9ನೇ ಓವರ್ನ 3ನೇ ಎಸೆತದ ವೇಳೆ ಪಾದದ ಉಳುಕಿಗೆ ಒಳಗಾದ ಹಾರ್ದಿಕ್ ಪಾಂಡ್ಯ.
ನೋವಿನ ಕಾರಣ ಅರ್ಧದಲ್ಲೇ ಮೈದಾನ ತೊರೆದ ಪಾಂಡ್ಯ.
ಉಳಿದ 3 ಎಸೆತಗಳನ್ನು ಎಸೆದು 9ನೇ ಓವರ್ ಅನ್ನು ಪೂರ್ಣಗೊಳಿಸಿದ ವಿರಾಟ್ ಕೊಹ್ಲಿ.
ಮೊಹಮ್ಮದ್ ಸಿರಾಜ್ ಎಸೆದ 8ನೇ ಓವರ್ನ 2ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ತಂಝಿದ್ ಹಸನ್.
5ನೇ ಎಸೆತದಲ್ಲಿ ತಂಝಿದ್ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಮತ್ತೊಂದು ಫೋರ್.
23 ಎಸೆತಗಳಲ್ಲಿ 23 ರನ್ ಬಾರಿಸಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ತಂಝಿದ್ ಹಸನ್.
ಜಸ್ಪ್ರೀತ್ ಬುಮ್ರಾ ಎಸೆದ 7ನೇ ಓವರ್ನ ಕೊನೆಯ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ತಂಝಿದ್ ಹಸನ್.
ಕ್ರೀಸ್ನಲ್ಲಿ ತಂಝಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಬ್ಯಾಕ್ವರ್ಡ್ ಪಾಯಿಂಟ್ನತ್ತ ಫೋರ್ ಬಾರಿಸಿದ ಲಿಟ್ಟನ್ ದಾಸ್.
4ನೇ ಎಸೆತದಲ್ಲಿ ಲಿಟ್ಟನ್ ದಾಸ್ ಬ್ಯಾಟ್ನಿಂದ ಡೀಪ್ ಮಿಡ್ ವಿಕೆಟ್ನತ್ತ ಮತ್ತೊಂದು ಫೋರ್.
5 ಓವರ್ಗಳ ಮುಕ್ತಾಯದ ವೇಳೆಗೆ 10 ರನ್ ಕಲೆಹಾಕಿದ ಬಾಂಗ್ಲಾದೇಶ್ ಆರಂಭಿಕರು.
ಕ್ರೀಸ್ನಲ್ಲಿ ತಂಝಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾದೇಶ್.
ಮೊಹಮ್ಮದ್ ಸಿರಾಜ್ ಎಸೆದ 2ನೇ ಓವರ್ನ ಮೊದಲ ಎಸೆತದಲ್ಲೇ ಆಕರ್ಷಕ ಫೋರ್ ಬಾರಿಸಿದ ತಂಝಿದ್ ಹಸನ್.
ಇದು ಬಾಂಗ್ಲಾದೇಶ್ ಇನಿಂಗ್ಸ್ನ ಮೊದಲ ಬೌಂಡರಿ.
ಕ್ರೀಸ್ನಲ್ಲಿ ತಂಝಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಮೊದಲ ಓವರ್ನಲ್ಲಿ ಕೇವಲ 1 ರನ್ ನೀಡಿದ ಜಸ್ಪ್ರೀತ್ ಬುಮ್ರಾ.
ಕ್ರೀಸ್ನಲ್ಲಿ ತಂಝಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಬ್ಯಾಟಿಂಗ್.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾದೇಶ್.
🚨 Toss & Team News 🚨
Bangladesh have elected to bat against #TeamIndia.
A look at India’s Playing XI 🔽
Follow the match ▶️ https://t.co/GpxgVtP2fb#CWC23 | #INDvBAN | #MeninBlue pic.twitter.com/RuFBkS8XMj
— BCCI (@BCCI) October 19, 2023
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಬಾಂಗ್ಲಾದೇಶ್ (ಪ್ಲೇಯಿಂಗ್ XI): ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ.
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಪುಣೆಯ ಎಂಸಿಎ ಕ್ರಿಕೆಟ್ಚ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದ ಟಾಸ್ ಗೆದ್ದಿರುವ ಬಾಂಗ್ಲಾದೇಶ್ ತಂಡದ ಹಂಗಾಮಿ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
Published On - 1:33 pm, Thu, 19 October 23