
ಕಿಯಾ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 110 ರನ್ಗಳಿಗೆ ಆಲೌಟ್ ಆಯಿತು. ಈ ಸುಲಭ ಗುರಿಯನ್ನು ಟೀಮ್ ಇಂಡಿಯಾ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ವಿಕೆಟ್ ನಷ್ಟವಿಲ್ಲದೆ ಚೇಸ್ ಮಾಡುವ ಮೂಲಕ 10 ವಿಕೆಟ್ಗಳ ಭರ್ಜರಿ ಜಯ ತಂದುಕೊಟ್ಟರು. ಟೀಮ್ ಇಂಡಿಯಾ ಪರ 7.2 ಓವರ್ಗಳಲ್ಲಿ 19 ರನ್ ನೀಡಿ 6 ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್ (ಪ್ಲೇಯಿಂಗ್ 11): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಉಭಯ ತಂಡಗಳು ಹೀಗಿವೆ:
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ) , ಜೇಸನ್ ರಾಯ್ , ಜಾನಿ ಬೈರ್‌ಸ್ಟೋವ್ , ಜೋ ರೂಟ್ , ಲಿಯಾಮ್ ಲಿವಿಂಗ್‌ಸ್ಟೋನ್ , ಬೆನ್ ಸ್ಟೋಕ್ಸ್ , ಮೊಯಿನ್ ಅಲಿ , ಡೇವಿಡ್ ವಿಲ್ಲಿ , ಬ್ರೈಡನ್ ಕಾರ್ಸೆ , ಮ್ಯಾಥ್ಯೂ ಪಾರ್ಕಿನ್ಸನ್ , ರೀಸ್ ಟೋಪ್ಲಿ , ಕ್ರೇಗ್ ಓವರ್ಟನ್ , ಸ್ಯಾಮ್ ಬ್ರೋಕ್ಟ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ) , ರಿಷಭ್ ಪಂತ್, ಶಿಖರ್ ಧವನ್ , ಇಶಾನ್ ಕಿಶನ್, ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ , ಯುಜ್ವೇಂದ್ರ ಚಾಹಲ್ , ಅಕ್ಷರ್ ಪಟೇಲ್ , ಶ್ರೇಯಸ್ ಅಯ್ಯರ್, ಪ್ರಸಿದ್ಧ್ ಕೃಷ್ಣ, ಹರ್ಷಲ್ ಪಟೇಲ್ , ಮೊಹಮ್ಮದ್ ಸಿರಾಜ್ , ಅರ್ಷದೀಪ್ ಸಿಂಗ್
ಕಿಯಾ ಓವಲ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 10 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.
ಕಾರ್ಸೆ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಕಾರ್ಸೆ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ 49 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ರೋಹಿತ್ ಶರ್ಮಾ
ಕಾರ್ಸೆ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ರೋಹಿತ್ ಶರ್ಮಾ
ಓವರ್ಟನ್ ಎಸೆತದಲ್ಲಿ ಲೆಗ್ ಸೈಡ್ನತ್ತ ಪುಲ್ ಶಾಟ್ ಬಾರಿಸಿದ ಶಿಖರ್ ಧವನ್…ಫೋರ್
ಓವರ್ಟನ್ ಎಸೆತಕ್ಕೆ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಓವರ್ಟನ್ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಹಿಟ್ಮ್ಯಾನ್ ರೋಹಿತ್ ಶರ್ಮಾ
ಟೋಪ್ಲಿ ಎಸೆತಗಳಿಗೆ ಬ್ಯಾಕ್ ಟು ಬ್ಯಾಕ್ ಆಕರ್ಷಕ ಕವರ್ ಡ್ರೈವ್ ಫೋರ್ ಬಾರಿಸಿದ ಶಿಖರ್ ಧವನ್
ವಿಲ್ಲಿ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ರೋಹಿತ್ ಶರ್ಮಾ
ಕ್ರೀಸ್ನಲ್ಲಿ ರೋಹಿತ್ ಶರ್ಮಾ-ಶಿಖರ್ ಧವನ್ ಬ್ಯಾಟಿಂಗ್
ರೀಸ್ ಟೋಪ್ಲಿ ಬೌನ್ಸರ್ಗೆ ಹಿಂಬದಿಯತ್ತ ಫೋರ್ ಬಾರಿಸಿದ ರೋಹಿತ್ ಶರ್ಮಾ
ಮೊದಲ ಓವರ್: ಡೇವಿಡ್ ವಿಲ್ಲಿ
ಆರಂಭಿಕರು: ಶಿಖರ್ ಧವನ್, ರೋಹಿತ್ ಶರ್ಮಾ
ಕೇವಲ 19 ರನ್ ನೀಡಿ 6 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ
ಚಹಾಲ್ ಎಸೆತಕ್ಕೆ ಭರ್ಜರಿ ಸಿಕ್ಸ್ ಸಿಡಿಸಿದ ಟೋಪ್ಲಿ
ಬುಮ್ರಾ ಯಾರ್ಕರ್ಗೆ ಕಾರ್ಸೆ (15) ಕ್ಲೀನ್ ಬೌಲ್ಡ್
ಬುಮ್ರಾ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಭರ್ಜರಿ ಬೌಂಡರಿ ಬಾರಿಸಿದ ಡೇವಿಡ್ ವಿಲ್ಲಿ
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಆಫ್ಸೈಡ್ನತ್ತ ಫೋರ್ ಬಾರಿಸಿದ ಕಾರ್ಸೆ
ಕ್ರೀಸ್ನಲ್ಲಿ ಕಾರ್ಸೆ-ವಿಲ್ಲಿ ಬ್ಯಾಟಿಂಗ್
ಮೊಹಮ್ಮದ್ ಶಮಿ ಎಸೆತದಲ್ಲಿ ಕ್ರೇಗ್ ಓವರ್ಟನ್ (8) ಕ್ಲೀನ್ ಬೌಲ್ಡ್
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಲೆಗ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಓವರ್ಟನ್
ಕ್ರೀಸ್ನಲ್ಲಿ ಡೇವಿಡ್ ವಿಲ್ಲಿ-ಓವರ್ಟನ್ ಬ್ಯಾಟಿಂಗ್
ಮೊಹಮ್ಮದ್ ಶಮಿ ಎಸೆತದಲ್ಲಿ ಹೊಡೆತಕ್ಕೆ ಯತ್ನ…ಬೌಂಡರಿ ಲೈನ್ನಲ್ಲಿ ಸೂರ್ಯಕುಮಾರ್ ಯಾದವ್ ಉತ್ತಮ ಕ್ಯಾಚ್. ಜೋಸ್ ಬಟ್ಲರ್ ಔಟ್
30 ರನ್ಗಳಿಸಿ ಇಂಗ್ಲೆಂಡ್ ತಂಡಕ್ಕೆ ಆಸರೆಯಾಗಿದ್ದ ಜೋಸ್ ಬಟ್ಲರ್..ಸಂಕಷ್ಟದಲ್ಲಿ ಇಂಗ್ಲೆಂಡ್ ತಂಡ
ಮೊಹಮ್ಮದ್ ಶಮಿ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಬಟ್ಲರ್
ಕ್ರೀಸ್ನಲ್ಲಿ ಜೋಸ್ ಬಟ್ಲರ್ ಹಾಗೂ ಡೇವಿಡ್ ವಿಲ್ಲಿ ಬ್ಯಾಟಿಂಗ್
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ನೇರವಾಗಿ ಬೌಲರ್ಗೆ ಕ್ಯಾಚ್ ನೀಡಿದ ಮೊಯೀನ್ ಅಲಿ (14)
5 ವಿಕೆಟ್ ನಷ್ಟಕ್ಕೆ ಅರ್ಧಶತಕ ಪೂರೈಸಿದ ಇಂಗ್ಲೆಂಡ್
ಪ್ರಸಿದ್ಧ್ ಕೃಷ್ಣ ಎಸೆತದಲ್ಲಿ ಆಫ್ ಸೈಡ್ನತ್ತ ಭರ್ಜರಿ ಬೌಂಡರಿ ಬಾರಿಸಿದ ಜೋಸ್ ಬಟ್ಲರ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಜೋಸ್ ಬಟ್ಲರ್
ಮೊದಲ 10 ಓವರ್ಗಳಲ್ಲಿ ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್
4 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ
1 ವಿಕೆಟ್ ಪಡೆದ ಮೊಹಮ್ಮದ್ ಶಮಿ
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರರಾದ ಜೇಸನ್ ರಾಯ್, ಜೋ ರೂಟ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್ ಔಟ್
ಕ್ರೀಸ್ನಲ್ಲಿ ಜೋಸ್ ಬಟ್ಲರ್-ಮೊಯೀನ್ ಅಲಿ ಬ್ಯಾಟಿಂಗ್
ಬುಮ್ರಾ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ಲಿಯಾಮ್ ಲಿವಿಂಗ್‌ಸ್ಟೋನ್ (0)
ಮೊಹಮ್ಮದ್ ಶಮಿ ಎಸೆತದಲ್ಲಿ ಲೆಗ್ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಜೋಸ್ ಬಟ್ಲರ್
ಕ್ರೀಸ್ನಲ್ಲಿ ಜೋಸ್ ಬಟ್ಲರ್-ಲಿಯಾಮ್ ಲಿವಿಂಗ್‌ಸ್ಟೋನ್ ಬ್ಯಾಟಿಂಗ್
ಬುಮ್ರಾ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಜಾನಿ ಬೈರ್‌ಸ್ಟೋವ್ (7)..ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ರಿಷಭ್ ಪಂತ್
ಕ್ರೀಸ್ನಲ್ಲಿ ಜೋಸ್ ಬಟ್ಲರ್-ಜಾನಿ ಬೈರ್‌ಸ್ಟೋವ್ ಬ್ಯಾಟಿಂಗ್
ಮೊಹಮ್ಮದ್ ಶಮಿಯ 3ನೇ ಓವರ್ನ 5 ಮತ್ತು 6ನೇ ಎಸೆತಗಳಲ್ಲಿ ಬೌಂಡರಿ ಬಾರಿಸಿದ ಜೋಸ್ ಬಟ್ಲರ್
ಮೊಹಮ್ಮದ್ ಶಮಿ ಭರ್ಜರಿ ಬೌನ್ಸರ್…ಸ್ಟೋಕ್ಸ್ ಬ್ಯಾಟ್ ಸವರಿ ಚೆಂಡು ವಿಕೆಟ್ ಕೀಪರ್ನತ್ತ..ಭರ್ಜರಿ ಡೈವಿಂಗ್ ಕ್ಯಾಚ್ ಹಿಡಿದ ರಿಷಭ್ ಪಂತ್..ಬೆನ್ ಸ್ಟೋಕ್ಸ್ (0) ಔಟ್
ಬುಮ್ರಾ ಬೌನ್ಸ್…ಕೀಪರ್ಗೆ ಕ್ಯಾಚ್ ನೀಡಿ ಹೊರನಡೆದ ಜೋ ರೂಟ್ (0)
ಒಂದೇ ಓವರ್ನಲ್ಲಿ 2 ವಿಕೆಟ್ ಪಡೆದ ಬುಮ್ರಾ
ಬುಮ್ರಾ ಎಸೆತದಲ್ಲಿ ಜೇಸನ್ ರಾಯ್ (0) ಬೌಲ್ಡ್
ಭಾರತಕ್ಕೆ ಮೊದಲ ಯಶಸ್ಸು
ಶಮಿ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಜಾನಿ ಬೈರ್‌ಸ್ಟೋವ್
ಮೊದಲ ಓವರ್: ಮೊಹಮ್ಮದ್ ಶಮಿ
ಆರಂಭಿಕರು: ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್
? A look at #TeamIndia‘s Playing XI ?
Follow the match ▶️ https://t.co/8E3nGmlNOh #ENGvIND pic.twitter.com/BgVnnffbT6
— BCCI (@BCCI) July 12, 2022
ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಇಂಗ್ಲೆಂಡ್ (ಪ್ಲೇಯಿಂಗ್ 11): ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ
ಭಾರತ (ಪ್ಲೇಯಿಂಗ್ 11): ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ
ಗಾಯಗೊಂಡಿರುವ ವಿರಾಟ್ ಕೊಹ್ಲಿ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
It's ODI time! ⌛
? The Kia Oval
⏰ 1.30pm (UK)
? @SkyCricket
? @bbctms
? https://t.co/CqRVzsscEM??????? #ENGvIND ?? @RoyalLondon pic.twitter.com/r6JvYQOzV1
— England Cricket (@englandcricket) July 12, 2022
Hello from Kennington Oval, London for the #ENGvIND ODI series opener. ?#TeamIndia pic.twitter.com/m2vjtFvDLe
— BCCI (@BCCI) July 12, 2022
Published On - 4:55 pm, Tue, 12 July 22