ದೆಹಲಿ: ಅಹಮದಾಬಾದ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶಾರ್ದೂಲ್ ಠಾಕೂರ್ ಸ್ಥಾನಕ್ಕೆ ಉಮೇಶ್ ಯಾದವ್ ಬಂದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೆ ಬದಲಾವಣೆ ಇಲ್ಲ.
ಆಟಗಾರರ ತಂಡ ಇಂತಿದೆ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್.
ಬುಧವಾರದಂದು ಸಭೆ ಸೇರಿದ ಆಯ್ಕೆ ಸಮಿತಿಯು ಐವರು ನೆಟ್ ಬೌಲರ್ಗಳನ್ನು ಹಾಗೂ ಇಬ್ಬರು ಸ್ಟ್ಯಾಂಡ್ಬೈ ಅಟಗಾರರನ್ನೂ ಹೆಸರಿಸಿತು.
ನೆಟ್ ಬೌಲರ್ಗಳು: ಅಂಕಿತ್ ರಜಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್
ಸ್ಟ್ಯಾಂಡ್ ಬೈ ಆಟಗಾರರು: ಕೆಎಸ್ ಭರತ್, ರಾಹುಲ್ ಚಹರ್