AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 1st ODI live Streaming: ಭಾರತ-ನ್ಯೂಜಿಲೆಂಡ್ ಸರಣಿ: ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ

India vs New Zealand ODI Series Live: ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಮೊದಲ ಏಕದಿನ ಪಂದ್ಯವು ಹೈದರಾಬಾದ್​ನಲ್ಲಿ ಬುಧವಾರ ನಡೆಯಲಿದೆ. ಜನವರಿ 21 ರಂದು ನಡೆಯಲಿರುವ 2ನೇ ಪಂದ್ಯಕ್ಕೆ ರಾಯಪುರದ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

IND vs NZ 1st ODI live Streaming: ಭಾರತ-ನ್ಯೂಜಿಲೆಂಡ್ ಸರಣಿ: ಎಷ್ಟು ಗಂಟೆಗೆ ಶುರು? ಇಲ್ಲಿದೆ ಸಂಪೂರ್ಣ ಮಾಹಿತಿ
IND vs NZ ODI
TV9 Web
| Edited By: |

Updated on: Jan 17, 2023 | 6:42 PM

Share

India vs New Zealand 1st Odi: ಶ್ರೀಲಂಕಾ ವಿರುದ್ಧ ಭರ್ಜರಿಯಾಗಿ ಸರಣಿ ಗೆದ್ದಿರುವ ಟೀಮ್ ಇಂಡಿಯಾ (Team India) ಇದೀಗ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿದೆ. ಜನವರಿ 18 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಭಾರತ ತಂಡವು 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮೊದಲಿಗೆ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಮೊದಲ ಏಕದಿನ ಪಂದ್ಯವು ಹೈದರಾಬಾದ್​ನಲ್ಲಿ ಬುಧವಾರ ನಡೆಯಲಿದೆ. ಜನವರಿ 21 ರಂದು ನಡೆಯಲಿರುವ 2ನೇ ಪಂದ್ಯಕ್ಕೆ ರಾಯಪುರದ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಮೂರನೇ ಪಂದ್ಯವು ಜನವರಿ 24 ರಂದು ಇಂಧೋರ್​ನಲ್ಲಿ ನಡೆಯಲಿದೆ. ಈ ಸರಣಿಯ ವೇಳಾ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ…

ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ ಯಾವಾಗ?

ಜನವರಿ 18 ರಂದು ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯವಾಡಲಿದೆ.

ಭಾರತ vs ನ್ಯೂಜಿಲೆಂಡ್ (IND vs NZ) ಮೊದಲ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ.

ಮೊದಲ ಏಕದಿನ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗುತ್ತದೆ?

ಭಾರತ vs ನ್ಯೂಜಿಲೆಂಡ್ (IND vs NZ) ಮೊದಲ ಏಕದಿನ ಪಂದ್ಯ ಮಧ್ಯಾಹ್ನ 01:30 ಕ್ಕೆ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು?

ಭಾರತ vs ನ್ಯೂಜಿಲೆಂಡ್ ಸರಣಿಯ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಇನ್ನು ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.

ಭಾರತ-ನ್ಯೂಜಿಲೆಂಡ್ ಏಕದಿನ ಸರಣಿ ವೇಳಾಪಟ್ಟಿ:

  • 1ನೇ ಏಕದಿನ ಪಂದ್ಯ (ಹೈದರಾಬಾದ್) – ಜನವರಿ 18
  • 2ನೇ ಏಕದಿನ ಪಂದ್ಯ (ರಾಯಪುರ) – ಜನವರಿ 21
  • 3ನೇ ಏಕದಿನ ಪಂದ್ಯ (ಇಂಧೋರ್) – ಜನವರಿ 24

ಟೀಮ್ ಇಂಡಿಯಾ ಏಕದಿನ ತಂಡ:

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ