India vs New Zealand 1st T20: ರಾಂಚಿಯಲ್ಲಿ ನಡೆದ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ನ್ಯೂಜಿಲೆಂಡ್ ತಂಡವು 1-0 ಮುನ್ನಡೆ ಪಡೆದುಕೊಂಡಿದೆ. 2ನೇ ಪಂದ್ಯವು ಭಾನುವಾರ ಲಕ್ನೋದಲ್ಲಿ ನಡೆಯಲಿದೆ.
ನ್ಯೂಜಿಲೆಂಡ್- 176/6 (20)
ಭಾರತ- 155/9 (20)
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಟೀಮ್ ಇಂಡಿಯಾ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಶಿವಂ ಮಾವಿ, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ನ್ಯೂಜಿಲೆಂಡ್ ಟಿ20 ತಂಡ:
ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಡೇನ್ ಕ್ಲೀವರ್, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಬೆಂಜಮಿನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.
25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ವಾಷಿಂಗ್ಟನ್ ಸುಂದರ್
ಕೊನೆಯ ಓವರ್ನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 33 ರನ್ಗಳ ಅವಶ್ಯಕತೆ
ಜೇಕಬ್ ಡಫಿ ಓವರ್ನಲ್ಲಿ ಸಿಕ್ಸ್, ಫೋರ್, ಫೋರ್ ಬಾರಿಸಿದ ವಾಷಿಂಗ್ಟನ್ ಸುಂದರ್
ಫರ್ಗುಸನ್ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ಕುಲ್ದೀಪ್ ಯಾದವ್ (0)
ಟಿಕ್ನರ್ ಎಸೆತಕ್ಕೆ ಭರ್ಜರಿ ಸಿಕ್ಸ್ ಉತ್ತರ ನೀಡಿದ ವಾಷಿಂಗ್ಟನ್ ಸುಂದರ್
ಟಿಕ್ನರ್ ಎಸೆತದಲ್ಲಿ ಲೆಗ್ ಸೈಡ್ನತ್ತ ಬೌಂಡರಿ ಬಾರಿಸಿದ ಸುಂದರ್
ಸ್ಯಾಂಟ್ನರ್ ಉತ್ತಮ ಫೀಲ್ಡಿಂಗ್… ರನೌಟ್ ಆಗಿ ಹೊರನಡೆದ ಶಿವಂ ಮಾವಿ (2)
ಸ್ಯಾಂಟ್ನರ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ಹೊರನಡೆದ ದೀಪಕ್ ಹೂಡಾ (10)
ಕೊನೆಯ 30 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 67 ರನ್ಗಳ ಅವಶ್ಯಕತೆ
ಕ್ರೀಸ್ನಲ್ಲಿ ಹೂಡಾ- ಸುಂದರ್ ಬ್ಯಾಟಿಂಗ್
ಬ್ರೇಸ್ವೆಲ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಿದ ಹೂಡಾ
ಕ್ರೀಸ್ನಲ್ಲಿ ಸುಂದರ್ – ಹೂಡಾ ಬ್ಯಾಟಿಂಗ್
ಫರ್ಗುಸನ್ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ವಾಷಿಂಗ್ಟನ್ ಸುಂದರ್
ಬ್ರೇಸ್ವೆಲ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಹಾರ್ದಿಕ್ ಪಾಂಡ್ಯ (21)
ಇಶ್ ಸೋಧಿ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಸೂರ್ಯಕುಮಾರ್ ಯಾದವ್ (47)
ಇಶ್ ಸೋಧಿ ಎಸೆತದಲ್ಲಿ ಡೀಪ್ ಎಕ್ಸ್ಟ್ರಾ ಕವರ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಸೂರ್ಯಕುಮಾರ್
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ಟಿಕ್ನರ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಸೂರ್ಯಕುಮಾರ್ ಯಾದವ್
ಸೋಧಿ ಎಸೆತದಲ್ಲಿ ಸ್ವೀಪ್ ಶಾಟ್ ಫೋರ್ ಬಾರಿಸಿದ ಸೂರ್ಯಕುಮಾರ್ ಯಾದವ್
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ಬ್ರೇಸ್ವೆಲ್ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಬಾರಿಸಿದ ಪಾಂಡ್ಯ
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ಕ್ರೀಸ್ನಲ್ಲಿ ಸೂರ್ಯಕುಮಾರ್ ಯಾದವ್ – ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್
ಡಫಿ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಸೂರ್ಯಕುಮಾರ್
ಮಿಚೆಲ್ ಸ್ಯಾಂಟ್ನರ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿದ ಶುಭ್ಮನ್ ಗಿಲ್ (7)
ಡಫಿ ಎಸೆತದಲ್ಲಿ ಕೀಪರ್ಗೆ ಕ್ಯಾಚ್ ನೀಡಿದ ರಾಹುಲ್ ತ್ರಿಪಾಠಿ (0)
ಕ್ರೀಸ್ನಲ್ಲಿ ಶುಭ್ಮನ್ ಗಿಲ್ – ರಾಹುಲ್ ತ್ರಿಪಾಠಿ ಬ್ಯಾಟಿಂಗ್
ಮೈಕೆಲ್ ಬ್ರೇಸ್ವೆಲ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದ ಇಶಾನ್ ಕಿಶನ್ (4)
ಡಫಿ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಇಶಾನ್ ಕಿಶನ್
ಆರಂಭಿಕರು- ಇಶಾನ್ ಕಿಶನ್ – ಶುಭ್ಮನ್ ಗಿಲ್
ಮೊದಲ ಓವರ್- ಜೇಕಪ್ ಡಫಿ
ಟೀಮ್ ಇಂಡಿಯಾಗೆ ಗೆಲ್ಲಲು 120 ಎಸೆತಗಳಲ್ಲಿ 177 ರನ್ಗಳ ಗುರಿ
ಅರ್ಷದೀಪ್ ಸಿಂಗ್ ಎಸೆತದಲ್ಲಿ ಆಫ್ ಸೈಡ್ನತ್ತ ಫೋರ್ ಬಾರಿಸಿದ ಮಿಚೆಲ್
ಅರ್ಷದೀಪ್ ಸಿಂಗ್ ಓವರ್ನಲ್ಲಿ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ ಮಿಚೆಲ್
26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡೇರಿಲ್ ಮಿಚೆಲ್
ನೋ ಬಾಲ್ ಎಸೆದ ಅರ್ಷದೀಪ್ ಸಿಂಗ್…ಫ್ರೀಹಿಟ್ನಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಮಿಚೆಲ್
ಅರ್ಷದೀಪ್ ಸಿಂಗ್ ಎಸೆತದಲ್ಲಿ ಲಾಂಗ್ ಆನ್ನತ್ತ ಸಿಕ್ಸ್ ಸಿಡಿಸಿದ ಮಿಚೆಲ್
ಶಿವಂ ಮಾವಿ ಎಸೆತದಲ್ಲಿ ಲೆಗ್ ಸೈಡ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಸ್ಯಾಂಟ್ನರ್ (7)
ಅರ್ಷದೀಪ್ ಎಸೆತದಲ್ಲಿ ರನ್ ಕದಿಯುವ ಯತ್ನ…ಬ್ರೇಸ್ ವೆಲ್ ರನೌಟ್…ಅದ್ಭುತವಾಗಿ ರನೌಟ್ ಮಾಡಿದ ವಿಕೆಟ್ ಕೀಪರ್ ಇಶಾನ್ ಕಿಶನ್
ಅರ್ಷದೀಪ್ ಎಸೆತದಲ್ಲಿ ದೀಪಕ್ ಹೂಡಾಗೆ ಕ್ಯಾಚ್ ನೀಡಿ ಹೊರನಡೆದ ಡೆವೊನ್ ಕಾನ್ವೆ (52)
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಭರ್ಜರಿ ಸಿಕ್ಸ್ ಬಾರಿಸಿದ ಡೆರಿಲ್ ಮಿಚೆಲ್
31 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಡೆವೊನ್ ಕಾನ್ವೆ
ಕ್ರೀಸ್ನಲ್ಲಿ ಡೆವೊನ್ ಕಾನ್ವೆ – ಡೆರಿಲ್ ಮಿಚೆಲ್ ಬ್ಯಾಟಿಂಗ್
ಕುಲ್ದೀಪ್ ಯಾದವ್ ಎಸೆತದಲ್ಲಿ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿ ಹೊರನಡೆದ ಫಿನ್ ಅಲೆನ್ (17)
ಕುಲ್ದೀಪ್ ಯಾದವ್ ಓವರ್ನಲ್ಲಿ ಲೆಗ್ ಸೈಡ್ನತ್ತ ಫೋರ್ ಬಾರಿಸಿದ ಕಾನ್ವೆ
ಶತಕ ಪೂರೈಸಿದ ನ್ಯೂಜಿಲೆಂಡ್
ಕ್ರೀಸ್ನಲ್ಲಿ ಕಾನ್ವೆ-ಫಿಲಿಪ್ಸ್ ಬ್ಯಾಟಿಂಗ್
ಕುಲ್ದೀಪ್ ಯಾದವ್ ಎಸೆತದಲ್ಲಿ ಲೆಗ್ ಸೈಡ್ನತ್ತ ಬೌಂಡರಿ ಬಾರಿಸಿದ ಕಾನ್ವೆ
ಕ್ರೀಸ್ನಲ್ಲಿ ಗ್ಲೆನ್ ಫಿಲಿಪ್ಸ್ ಹಾಗೂ ಡೆವೊನ್ ಕಾನ್ವೆ ಬ್ಯಾಟಿಂಗ್
ಕ್ರೀಸ್ನಲ್ಲಿ ಕಾನ್ವೆ – ಗ್ಲೆನ್ ಫಿಲಿಪ್ಸ್ ಬ್ಯಾಟಿಂಗ್
ಉಮ್ರಾನ್ ಮಲಿಕ್ ಎಸೆತದಲ್ಲಿ ಲೆಗ್ ಸೈಡ್ನತ್ತ ಫ್ಲಿಕ್ ಮಾಡಿ ಭರ್ಜರಿ ಸಿಕ್ಸ್ ಬಾರಿಸಿದ ಕಾನ್ವೆ
ಉಮ್ರಾನ್ ಮಲಿಕ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಫೋರ್ ಬಾರಿಸಿದ ಡೆವೊನ್ ಕಾನ್ವೆ
ಸುಂದರ್ ಎಸೆತದಲ್ಲಿ ಸ್ವೀಪ್ ಶಾಟ್ ಫೋರ್ ಬಾರಿಸಿದ ಕಾನ್ವೆ…ನ್ಯೂಜಿಲೆಂಡ್ ತಂಡದ ಅರ್ಧಶತಕ ಪೂರ್ಣ
ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಬೌಲರ್ಗೆ ಕ್ಯಾಚ್ ನೀಡಿದ ಮಾರ್ಕ್ ಚಾಪ್ಮನ್….ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಸುಂದರ್.
ವಾಷಿಂಗ್ಟನ್ ಸುಂದರ್ ಎಸೆತದಲ್ಲಿ ಕ್ಯಾಚ್ ನೀಡಿದ ಫಿನ್ ಅಲೆನ್ (35)
ಸುಂದರ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಫಿನ್ ಅಲೆನ್
ಅರ್ಷದೀಪ್ ಸಿಂಗ್ ಎಸೆತದಲ್ಲಿ ಆಕರ್ಷಕ ಫೋರ್ ಬಾರಿಸಿದ ಫಿನ್ ಅಲೆನ್
ಅರ್ಷದೀಪ್ ಸಿಂಗ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಭರ್ಜರಿ ಸಿಕ್ಸ್ ಸಿಡಿಸಿದ ಫಿನ್ ಅಲೆನ್
ಕ್ರೀಸ್ನಲ್ಲಿ ಕಾನ್ವೆ – ಫಿನ್ ಅಲೆನ್ ಬ್ಯಾಟಿಂಗ್
ಅರ್ಷದೀಪ್ ಸಿಂಗ್ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಫೋರ್ ಬಾರಿಸಿದ ಡೆವೊನ್ ಕಾನ್ವೆ
ಅರ್ಷದೀಪ್ ಸಿಂಗ್ ಎಸೆತದಲ್ಲಿ ಸ್ಟ್ರೈಟ್ ಹಿಟ್ ಫೋರ್ ಬಾರಿಸಿದ ಫಿನ್ ಅಲೆನ್
ಮೊದಲ ಓವರ್ನಲ್ಲಿ 12 ರನ್ ನೀಡಿದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಲಾಂಗ್ ಆನ್ನತ್ತ ಮತ್ತೊಂದು ಫೋರ್ ಬಾರಿಸಿದ ಅಲೆನ್
ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಲಾಂಗ್ ಆಫ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಫಿನ್ ಅಲೆನ್
ಆರಂಭಿಕರು- ಡೆವೊನ್ ಕಾನ್ವೆ ಹಾಗೂ ಫಿನ್ ಅಲೆನ್
ಮೊದಲ ಓವರ್- ಹಾರ್ದಿಕ್ ಪಾಂಡ್ಯ
Captain @hardikpandya7 wins the toss and elects to bowl first in the 1st T20 against New Zealand.
A look at our Playing XI for the game ??
Live – https://t.co/9Nlw3mU634 #INDvNZ @mastercardindia pic.twitter.com/fNd9v9FTZz
— BCCI (@BCCI) January 27, 2023
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್(ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಕುಲ್ದೀಪ್ ಯಾದವ್
India vs New Zealand 1st T20: ರಾಂಚಿಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊಂಡಿದ್ದಾರೆ.
Published On - 6:18 pm, Fri, 27 January 23