AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

India vs New Zealand 1st T20 Highlights in Kannada: ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು
India Vs New Zealand
TV9 Web
| Updated By: ಪೃಥ್ವಿಶಂಕರ|

Updated on:Nov 18, 2022 | 2:05 PM

Share

ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಭಾರೀ ಮಳೆಯಿಂದಾಗಿ ಈ ಪಂದ್ಯದ ಟಾಸ್ ಕೂಡ ನಡೆಯಲಿಲ್ಲ. ಸುದೀರ್ಘ ಕಾಯುವಿಕೆಯ ನಂತರ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಕ್ಕೆ ಬಂದಿದ್ದಾರೆ. ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 20 ರಂದು ನಡೆಯಲಿದೆ.

LIVE NEWS & UPDATES

The liveblog has ended.
  • 18 Nov 2022 02:01 PM (IST)

    ಮಳೆಯಿಂದಾಗಿ ಪಂದ್ಯ ರದ್ದು

    ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

  • 18 Nov 2022 01:27 PM (IST)

    ಇದು ಪಂದ್ಯದ ಕಟ್ ಆಫ್ ಸಮಯ

    ವೆಲ್ಲಿಂಗ್ಟನ್‌ನಲ್ಲಿ ಮಳೆ ಇನ್ನೂ ನಿಂತಿಲ್ಲ. ಭಾರತದ ಸಮಯದ ಪ್ರಕಾರ, ಪಂದ್ಯದ ಕಟ್-ಆಫ್ ಸಮಯ ಮಧ್ಯಾಹ್ನ 2:16 ಆಗಿದೆ. ಅಂದರೆ ಇಲ್ಲಿಯವರೆಗೆ ಪಂದ್ಯಕ್ಕಾಗಿ ಕಾಯಲಾಗುವುದು

  • 18 Nov 2022 12:03 PM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ಪುನರಾರಂಭವಾಗಿದೆ

    ವೆಲ್ಲಿಂಗ್ಟನ್​ನಲ್ಲಿ ಮತ್ತೊಮ್ಮೆ ಮಳೆ ಆರಂಭವಾಗಿದೆ. ಸದ್ಯ ಜೋರು ಮಳೆಯಾಗುತ್ತಿದ್ದು, ಈ ಕಾರಣದಿಂದ ಪಂದ್ಯ ಆರಂಭಕ್ಕೆ ವಿಳಂಬವಾಗುವುದು ಖಚಿತ.

  • 18 Nov 2022 11:37 AM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ. ಅಂಪೈರ್‌ಗಳು ಮತ್ತೊಮ್ಮೆ ಪಿಚ್‌ ಪರಿಶೀಲಿಸುತ್ತಾರೆ ಆದರೆ ಟಾಸ್‌ನಲ್ಲಿ ವಿಳಂಬವಾಗುವುದು ಖಚಿತ.

Published On - Nov 18,2022 11:35 AM

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ